ಚಿಕ್ಕಮಗಳೂರು: ಮತ್ತೆ ಮುಂದುವರಿದ ಕಾಡಾನೆ ಹಾವಳಿ; ಹೆದ್ದಾರಿ ಬದಿಯ ಗ್ರಾಮಕ್ಕೆ ಲಗ್ಗೆ; ಲಕ್ಷಾಂತರ ಮೌಲ್ಯದ ಬೆಳೆ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಕ್ಕೆ ಬಂದ ಕಾಡಾನೆ ತೋಟಗಳಿಗೆ ನುಗ್ಗಿ ಅಡಿಕೆ, ಬಾಳೆ, ಕಾಫಿ, ಮೆಣಸು ಬೆಳೆ ನಾಶಪಡಿಸಿದೆ. ... ರಾಜ್ಯ ಬಿಜೆಪಿ- ಜೆಡಿಎಸ್ ಮೈತ್ರಿಕೂಟದಲ್ಲಿ ಅಸಮಾಧಾನ: ಸೀಟು ಹಂಚಿಕೆ ಬಗ್ಗೆ ತಕರಾರು; ಪ್ರಧಾನಿ ಸಭೆಗೆ ಆಹ್ವಾನ ನೀಡದಕ್ಕೆ ಆಕ್ರೋಶ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಡುವೆ ಆರಂಭದಲ್ಲೇ ಅಸಮಾಧಾನ ಹೊಗೆಯಾಡಲು ಆರಂಭಿಸಿದೆ. ಬಿಜೆಪಿ ಮೈತ್ರಿ ಧರ್ಮ ಪಾಲಿಸುತ್ತಿಲ್ಲ ಎಂದು ಜೆಡಿಎಸ್ ಅಪಸ್ವರ ಎತ್ತಿದೆ. ರಾಜ್ಯದ ಪ್ರಧಾನಿ ಬಂದಾಗಲೂ ಜೆಡಿಎಸ್ ನ ಹಿರಿಯ ನಾಯಕರನ್ನು ಆಹ್ವಾನಿಸಿಲ್ಲ. ಕೇವಲ 2... ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ... ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ದೇವರ ಮನೆಯಲ್ಲಿ ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ. ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋ... ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ ನಾಯಕರ ಸೂತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಮಂಡಲದ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಅವರು ಇಂದು ಅಮಾನತು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. ಬಿ... ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5 ಕೋಟಿ ಕಾರುಗಳ ನೋಂದಣಿ ಪಾರ್ಕ್+ ಕಾರು ಮಾಲೀಕರ ಸಮೀಕ್ಷೆ 2024: ರಸ್ತೆ ಅವ್ಯವಸ್ಥೆ, ಪಾರ್ಕಿಂಗ್ ಸಮಸ್ಯೆ & ಫಾಸ್ಟ್ ಟ್ಯಾಗ್ ನಿಷ್ಕ್ರಿಯತೆ, ಟಾಪ್ ಸಮಸ್ಯೆಗಳು *ಕಳೆದ 6 ತಿಂಗಳಲ್ಲಿ ಬೆಂಗಳೂರು ನಗರದ ಕಾರು ಮಾಲೀಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಸಮೀಕ್ಷೆ ರಸ್ತೆ ಅವ್ಯವಸ್ಥೆ ಬಗ್ಗೆ ಅಸಹನೆ ತೋರಿರುವ... ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ಕಲಬುರಗಿ(reporterkarnataka.com):ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸಲು ಸಂಸತ್ತಿನ ರೂಪದಲ್ಲಿ ನಾನು ರಕ್ಷಕವಚ ನಿರ್ಮಿಸಲಾಗುವುದು. ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಕಲಬುರಗಿಯಲ್ಲಿ ಮತ್ತೊಮ್ಮೆ ಮೋದಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ... ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26 ಮತ್ತು ಮೇ 7ರಂದು ಎಲೆಕ್ಷನ್ ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಹಾಗೂ ಮೇ 7ರಂದು ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಯಲ... ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್ ಕಮಿಷನರ್ ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕ ನಾಳೆ ಪ್ರಕಟವಾಗಲಿದೆ. ಭಾರತೀಯ ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ. ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಲಿದ್ದಾರೆ ಎಂದು ತಿಳಿದು ... ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ ಪ್ರಚಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಲು ಕಡೂರಿಗೆ ಆಗಮಿಸಿದರು. ಮಾಜಿ ಪ್ರಧಾನಿ ಎಚ್ಡಿಡಿಗೆ ಬೃಹತ್ ಹಾರ ಹಾಕಿ ಜೆಡಿಎಸ್ ಕ... « Previous Page 1 …229 230 231 232 233 … 557 Next Page » ಜಾಹೀರಾತು