ಈ ವಾರ ಕಡಿಮೆ ಕೆಲಸ ಹೆಚ್ಚು ರಜೆ!: ಸಾಲು ಸಾಲು ಹಾಲಿಡೇ!!; ಯಾವಾಗೆಲ್ಲ ರಜೆ..? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಹಬ್ಬ ಬಂತೆಂದರೆ ಸರಕಾರಿ ನೌಕರರಿಗೆ ಮಜಾವೇ ಮಜಾ. ಯಾಕೆಂದರೆ ಸಾಲು ಸಾಲು ರಜೆಗಳು ಧುತ್ತೆಂದು ಎದುರು ಬಂದು ನಿಲ್ಲುತ್ತವೆ. ಅಂದ ಹಾಗೆ ಈ ವಾರ ಪೂರ್ತಿ ರಜಾದಿನಗಳೇ ತುಂಬಿದ್ದು, ಇಂದು (ಆಗಸ್ಟ್ 9) ಮೊಹರಂ ಹಬ್ಬದ ಕಾರಣದಿಂದ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ... ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ 24 ತಾಸಿನಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ; ಮಹಿಳೆ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಕ್ಕೆ ಕಳೆದ 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ.ವರುಣನ ರುದ್ರ ನರ್ತನಕ್ಕೆ 4 ಹಸುಗಳು ಸಾವನ್ನಪ್ಪಿವೆ. ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಸಾವಿನಿಂದ... ಏಕಾಂಗಿ ಲೇಡಿ ಬೈಕ್ ರೈಡರ್!: 22 ಸಾವಿರ ಕಿಮೀ ಯಾತ್ರೆ ಫಿನಿಶ್!; ಅಗಸ್ಟ್ 10ರಂದು ಕೆನರಾ ಹೈಸ್ಕೂಲಿಗೆ ಭೇಟಿ ಮಂಗಳೂರು(reporterkarnataka.com): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಅಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದು, ಕೆನ... ಮಹಿಳೆಗೆ ಅವಮಾನ: ಬಿಜೆಪಿ ಮುಖಂಡನ ಫ್ಲಾಟ್ನ ಹೊರಗಿನ ಅಕ್ರಮ ಕಟ್ಟಡ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನೋಯ್ಡಾ( reporterkarnataka.com):ಮಹಿಳೆಯೊಬ್ಬರ ಜತೆ ಗಲಾಟೆ ಮಾಡಿ ಅವಾಚ್ಯ ಪದ ಬಳಸಿದ ಬಿಜೆಪಿ ಮುಖಂಡರೊಬ್ಬರ ನೋಯ್ಡಾ ಫ್ಲಾಟ್ನ ಹೊರಗಿನ ಅಕ್ರಮ ಕಟ್ಟಡಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಕಿತ್ತು ಹಾಕಿದೆ. ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡ ಶ್ರೀ... ಬೈಂದೂರು: ಕಾಲ್ತೋಡು ಗ್ರಾಮದಲ್ಲಿ ಕಾಲುಸಂಕದಿಂದ ಹಳ್ಳಕ್ಕೆ ಬಿದ್ದು ಶಾಲಾ ಬಾಲಕಿ ನೀರುಪಾಲು ಬೈಂದೂರು(reporterkarnataka.com):ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಎರಡನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ. ಚಪ್ಪರಿಕೆ ಶಾಲೆಯ 2ನೇ ... ಚಿಕ್ಕಮಗಳೂರು: ಗೋ ಹತ್ಯೆ ಮಾಡುತ್ತಿದ್ದ ಮನೆಗೆ ನಗರಸಭೆ ದಾಳಿ; ವಿದ್ಯುತ್ ಸಂಪರ್ಕ ಕಟ್; ಆಸ್ತಿ ಮುಟ್ಟುಗೋಲಿಗೂ ಚಿಂತನೆ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ನಗರಸಭೆ ದಾಳಿ ನಡೆಸಿ ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿದೆ. ಮನೆಯ ದಾಖಲೆಗಳನ್ನ ರದ್ದು ಮ... ಹಂದಾಡಿ: ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು ಬ್ರಹ್ಮಾವರ(reporterkarnataka.com): ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಕ್ಕಿಮನೆ ನಿವಾಸಿ ಬಾಬು ಪೂಜಾರಿ ಮೃತ ದುರ್ದೈವಿ. ಇ... ತ್ರಾಸಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ವಂಚನೆ; ರಾಜಕಾರಣಿಗಳ ಹೆಸರಿನಲ್ಲಿ ಪಂಗನಾಮ ಕುಂದಾಪುರ(reporterkarnataka.com): ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚನೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದಲ್ಲಿ ನಡೆದಿದೆ. ತ್ರಾಸಿ ನಿವಾಸಿ ರೆಹಾನ್ ಅಹಮ್ಮದ್ ಎಂಬವರು ಹಣ ಕಳೆದುಕೊಂಡ ವ್ಯಕ್ತಿ. ಇವರಿಗೆ ಒಂದು ವರ್ಷದ ಹಿಂ... ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು: ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಕೆ!; ಸಾರ್ವಜನಿಕರಿಂದ ಆಕ್ಷೇಪ ಮೈಸೂರು(reporterkarnataka.com): ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆ ಪೂಜೆ ಸಲ್ಲಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಶೂ ಧರಿಸಿದ್ದರೆಂಬ ಆಕ್ಷೇಪ ವ್ಯಕ್ತವಾಗಿದೆ. ಪೂಜಾ ಕಾರ್ಯಕ್ರಮದ ವೇಳೆ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ, ಉಮೇಶ್ ಕತ್ತಿ ಮಾತ್ರ ಶೂ ಧರಿಸಿ... ಮತೀಯ ಸಂಘರ್ಷ: ಗೃಹ ಸಚಿವ ಅರಗ ಜ್ಞಾನೇಂದ್ರ ತಲೆದಂಡ?: ಯಾರು ಹೊಸ ಹೋಮ್ ಮಿನಿಸ್ಟರ್? ಬೆಂಗಳೂರು(reporterkarnataka.com): ಮತೀಯ ಸಂಘರ್ಷ, ಕೋಮು ದಳ್ಳುರಿಗೆ ರಾಜ್ಯ ತತ್ತರಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಗೃಹ ಸಚಿವರನ್ನು ಬದಲಾಯಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಮಸೂದ್, ಪ್ರವೀಣ್ ಮತ್ತು ಫಾಝೀಲ್ ಹತ್ಯೆ ಬಳಿಕ ನಡೆದ ವಿದ್ಯಮಾನಗಳ ಹಿನ್ನೆಲೆಯಲ್... « Previous Page 1 …232 233 234 235 236 … 391 Next Page » ಜಾಹೀರಾತು