ಭಯೋತ್ಪಾಕರ ಬಹಿಷ್ಕರಿಸಿ ಸಮುದಾಯದ ಎಲ್ಲ ಸವಲತ್ತುಗಳಿಂದ ದೂರ ಇಡಬೇಕು: ಶಾಸಕ ಡಾ.ಭರತ್ ಶೆಟ್ಟಿ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು ,ಮುಸ್ಲಿಂ ಮುಖಂಡರು ಖಂಡಿಸುವ ಮತ್ತು ,ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ ,ಬೆಂಬಲ ನೀಡಿದ ಜನರನ್ನು ಹಾಗೂ ಸಂಘಟನೆ... ಸುರತ್ಕಲ್ ಟೋಲ್ ಹೆಜಮಾಡಿಯಲ್ಲಿ ಪಾವತಿಸಿ: ಎನ್ ಎಚ್ ಐಎ ಸುತ್ತೋಲೆ ಸುರತ್ಕಲ್(reporterkarnataka.com); ಸುರತ್ಕಲ್ ಟೋಲ್ ರದ್ದುಪಡಿಸಿ ಹೆಜಮಾಡಿ ಟೋಲ್ ಗೇಟಿಗೆ ವಿಲೀನ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ದರವನ್ನು ಹೆಜಮಾಡಿ ಟೋಲ್ ಗೇಟ್ನಲ್ಲಿ ಪಾವತಿಸುವಂತೆ ಎನ್ ಎಚ್ ಐಎ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ಗೇಟ್ ನಲ್ಲಿ ಒಂದು... ಕಾರ್ಕಳ: ಸಾಹಿತಿ, ಬರಹಗಾರ ಕೇವಿನ್ ಡಿಮೆಲ್ಲೋ ಆತ್ಮಹತ್ಯೆ; ಕಾರಣ ನಿಗೂಢ ಕಾರ್ಕಳ(reporter Karnataka.com): ಸಾಹಿತಿ,ಬರಹಗಾರ ಕೇವಿನ್ ಡಿಮೆಲ್ಲೋ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ಮದ್ಯವರ್ಜನ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುತ್ತಿದ್ದರು.ಅನೇಕ ಕೊಂಕಣಿ ಬರಹಗಳ ಮೂಲಕ ಮನೆಮಾತಾಗಿದ್ದರು.ಕಾರ್ಕಳ ಕ್ರೈಸ್ಟ್ ಕಿಂಗ್ ಶಾಲೆಯ ಆಡಳಿತಾಧಿ... ಎಸ್ ಡಿಪಿಐ ಕಚೇರಿಗೆ ಬೀಗ: ದ.ಕ. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಗೆ ಹೈಕೋರ್ಟ್ ನೋಟಿಸ್ ಬೆಂಗಳೂರು(reporter Karnataka.com): ಎಸ್ ಡಿಪಿಐ ಕಚೇರಿಗೆ ಬೀಗ ಮುದ್ರೆ ಹಾಕಿ ಜಫ್ತಿ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಲಾಗಿದೆ. ಈ ಕುರಿತ ಕ್ರಮವನ್ನು ಈ ಕುರಿತು ಅರ್ಜಿ ವಿಚಾ... ಗೃಹ ಸಚಿವ ಅರಗ ಜ್ಞಾನೇಂದ್ರ ಆಸ್ಪತ್ರೆ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಗೃಹ ಸಚಿವರು ಈ ಸ... ಪುದುವೆಟ್ಟು: ಮನೆಯಂಗಳದಲ್ಲಿ ಅಪ್ಪ- ಮಗನ ಶವ ಪತ್ತೆ; ವಿಷಪೂರಿತ ಅಣಬೆ ಸೇವನೆಯಿಂದ ಸಾವು? ಬೆಳ್ತಂಗಡಿ(reporterkarnataka.com): ವಿಷಪೂರಿತ ಅಣಬೆ ಪದಾರ್ಥ ಸೇವಿಸಿ ಕುಟುಂಬದ ಇಬ್ಬರು ಸಾವನ್ನಪ್ಪಿದ ಘಟನೆ ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ನಡೆದಿದೆ. ಮನೆಯ ಅಂಗಳದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿತ್ತು. ಮೃತರನ್ನು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(70) ಹಾಗೂ ಅವರ ಪು... ಮೂಡಿಗೆರೆ: ಅರಣ್ಯ ಇಲಾಖೆ ಆನೆ ಓಡಿಸುತ್ತಿಲ್ಲ! ಬದಲಿಗೆ ಪೊಲೀಸರು ಗ್ರಾಮಸ್ಥರ ಬಂಧಿಸುತ್ತಿದ್ದಾರೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅನೆಯಿಂದ ಹತ್ಯೆ ನಡೆದ ಸ್ಥಳದಲ್ಲೆ ನಿನ್ನೆ ರಾತ್ರಿಯಿಂದ ಬುಧವಾದ ಬೆಳಗ್ಗೆ ಎಂಟು ಗಂಟೆವರೆಗೆ ಉನ್ಮಾದದಿಂದ ಮೂರು ಅನೆಗಳು ಬೀಡುಬಿಟ್ಟಿದ್ದು, ಗೀಳಿಟ್ಟು ಬೆಳೆ ನಾಶ ಮಾಡುತ್ತಿದ್ದರೂ ಒಡಿಸುವ ಬದಲು ಅರಣ್ಯ ಮತ್ತು ಪ... ಮಂಗಳೂರು ಆಟೋ ಬ್ಲಾಸ್ಟ್: ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಥಳ ಪರಿಶೀಲನೆ; ಆಸ್ಪತ್ರೆಗೆ ಭೇಟಿ ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ಮಂಗಳೂರಿಗೆ ಭೇಟಿ ನೀಡಿ ಆಟೋರಿಕ್ಷಾದಲ್ಲಿ ಸ್ಫೋಟ ನಡೆದ ನಗರದ ನಾಗೂರಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಂತರ ಅವರು ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಹಾಗೂ ಶಂಕಿತ ಆರೋಪಿ ಚಿಕಿತ್ಸೆ ಪಡೆಯು... ಗೃಹ ಸಚಿವ ಅರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ: ಆಟೋ ಬ್ಲಾಸ್ಟ್ ಸ್ಥಳ ಪರಿಶೀಲನೆ ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ಮಂಗಳೂರಿಗೆ ಭೇಟಿ ನೀಡಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸುವರು. ಗೃಹ ಸಚಿವರು ಇಂದು ಬೆಳಿಗ್ಗೆ 10.40ಕ್ಕೆ ಆಟೋದಲ್ಲಿ ಸ್ಫೋಟ ನಡೆದ ನಗರದ ನಾಗೋರಿಗೆ ಭೇಟಿ ನೀಡಿ... ಕಳಸ: ಕಂದಕಕ್ಕೆ ಬಿದ್ದ ಜೀಪ್; ಯುವತಿ ಸ್ಥಳದಲ್ಲೇ ಸಾವು; ಹೊರನಾಡಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.con ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಚಾಲಕಿಯ ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ಬಪ್ಪಿದ್ದಾಳೆ. ಮೃತಪಟ್ಟವರನ್ನು ಅಕ್ಷತಾ (35) ಎಂದು ಗುರ... « Previous Page 1 …233 234 235 236 237 … 429 Next Page » ಜಾಹೀರಾತು