ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಹೊಸದಿಲ್ಲಿ(reporterkarnataka.com):ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. 24 ವರ್ಷಗಳ ಬಳಿಕ ಕನ್ನಡಿಗರೊಬ್ಬರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. ಎಸ್.ನಿಜಲಿಂಗಪ್ಪ ಅವರು ಅಧ್ಯಕ್ಷರಾಗಿದ... ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ? ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ ಮಂಗಳೂರು ಪೊಲ... ಖಂಡಗ್ರಾಸ ಸೂರ್ಯಗ್ರಹಣ: ಕಡಲ ನಗರಿಯಲ್ಲಿ ಜನರ ಓಡಾಟ ಇಳಿಮುಖ; ಸಿಟಿ ಬಸ್ ಗಳಲ್ಲಿ ಪ್ರಯಾಣಿಕರು ವಿರಳ ಮಂಗಳೂರು,(reporterkarnataka.com): ದೀಪಾವಳಿ ಹಬ್ಬದ ಎರಡನೇ ದಿನವಾದ ಇಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಿದ್ದು, ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜನರ ಓಡಾಟ, ವಾಹನಗಳ ಸಂಚಾರ ವಿರಳಗೊಂಡಿತ್ತು. ಜ್ಯೋತಿಷ್ಯ ಲೆಕ್ಕಾಚಾರ ಪ ್ರಕಾರ ಸುಮಾರು 27 ವರ್ಷಗಳ ಬಳಿಕ ಇದೀಗ... ತಲೆನೋವು: ಮಂಚಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಆಕಸ್ಮಿಕ ಸಾವು ಬಂಟ್ವಾಳ(reporterkarnataka.com): ತಲೆ ನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಚಿಯಲ್ಲಿ ನಡೆದಿದೆ. ಮಂಚಿ ಸಮೀಪದ ನಿವಾಸಿ ರತಿ ಎಂಬವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ... ಡ್ರೈವಿಂಗ್ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತಕ್ಕೆ ಬಲಿ: ಕೆಎಸ್ಸಾರ್ಟಿಸಿ ಬಸ್ ಪಲ್ಟಿ 14 ಮಂದಿಗೆ ಗಾಯ ರಾಯಚೂರು(reporterkarnataka.com):ಡ್ರೈವಿಂಗ್ ಮಾಡುತ್ತಿರುವಾಗಲೇ ಕೆಎಸ್ಸಾರ್ಟಿಸಿ ಬಸ್ ಚಾಲಕರೊಬ್ಬರು ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದು, ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಚಿಕ್ಕಹೆಸರೂರು ಎಂಬಲ್ಲಿ ನಡೆದಿದೆ. ಕಲ್ಯಾಣ ಕರ್ನಾಟಕ ರ... ಕಾಣಿಯೂರು ಘಟನೆ ಸರಕಾರ, ಪೊಲೀಸರ ವೈಫಲ್ಯಕ್ಕೆ ನಿದರ್ಶನ: ಮಾಜಿ ಶಾಸಕ ಜೆ.ಆರ್. ಲೋಬೋ ಮಂಗಳೂರು(reporterkarnataka.com): ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಸರಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಪೊಲೀಸರು ಜನರನ್ನು ಕಾಪಾಡಲು ಇರುವವರು. ಅವರು ಕಾನೂನು ಪಾಲನೆಗಿಂತ ಆಳುವವರ ... ಪ್ರತಿಭಾ ಕುಳಾಯಿ ಅವಮಾನ ಪ್ರಕರಣ; ಆರೋಪಿ ಬಂಧನಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ: ಮಮತಾ ಗಟ್ಟಿ ಎಚ್ಚರಿಕೆ ಮಂಗಳೂರು(reporterkarnataka.com): ಟೋಲ್ ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಕಾರಿಯಾಗಿ ಬರೆದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ ಎಚ್... ಅಥಣಿ: ಕೃಷ್ಣಾ ನದಿಯಲ್ಲಿ ಸ್ನಾನಕ್ಕಿಳಿದ ಬಾಲಕ ನೀರುಪಾಲು; ನುರಿತ ಈಜುಗಾರರಿಂದ ಶೋಧ ಕಾರ್ಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಬೀರೇಶ್ವರ ಜಾತ್ರಾ ಮಹೋತ್ಸವದ ಆಗಮಿಸಿದ 16 ವರ್ಷದ ಬಾಲಕ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ಹೋದಾಗ ನಾಪತ್ತೆಯಾಗಿದ್ದಾನೆ. ಬಾಲಕನನ್ನು ಅಥಣಿ ತಾಲೂಕಿನ ಶಿನಾಳ ಗ್ರಾಮದ ಸ... ಮೂಡಿಗೆರೆ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ: ನಯನಾ ಮೋಟಮ್ಮ ಅಭ್ಯರ್ಥಿತನ ವಿರುದ್ಧ ಅಪಸ್ವರ; ವೀಡಿಯೊ ವೈರಲ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದ್ಯಂತ ಬಿರುಸಿನ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ಸಹ ಪ್ರಬಲ ಟಿಕೆಟ್ ಆ... ಸಚಿವರ ಹೇಳಿಕೆ ವಂಚನೆಯ ಹೊಸ ವರಸೆ: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮಂಗಳೂರು(reporterkarnataka.com); ಸಂಸದ ನಳಿನ್ ಕುಮಾರ್ 20 ದಿನಗಳ ಕಾಲಾವಧಿ ನೀಡುವಂತೆ ಜನತೆಯ ಮುಂದೆ ಕೈ ಮುಗಿದಿದ್ದರೆ, ವಾರದ ತರುವಾಯ ಈಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಟೋಲ್ ತೆರವು ನವಂಬರ್ ಅಂತ್ಯಕ್ಕೆ ಎಂಬ ಹೊಸ ಹೇಳಿಕೆಯ ಮೂಲಕ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನತೆಗೆ ಮತ್ತೊಂದು ಆಘಾತ ನ... « Previous Page 1 …242 243 244 245 246 … 429 Next Page » ಜಾಹೀರಾತು