ಜನಸಾಮಾನ್ಯರ ಆಕ್ರೋಶಕ್ಕೆ ಮಣಿದ ಸರಕಾರ: ಹಾಲು-ಮೊಸರು ರೇಟ್ ಇಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ಬೆಂಗಳೂರು(reporterkarnataka.com): ಜಿಎಸ್ಟಿ ವಿನಾಯಿತಿ ರದ್ದುಗೊಂಡಿರುವುದರಿಂದ ರಾಜ್ಯದಲ್ಲಿ ಹಾಲು, ಮೊಸರು ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನಸಾಮಾನ್ಯರ ವಿರೋಧವನ್ನು ಪರಿಗಣಿಸಿ ನಂದಿನಿ ಹಾಲು, ಮೊಸರು ಬೆಲೆ ಇಳಿಕೆಗೆ ಕೆಎಂ ಎಫ್ ಗೆ ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ... ಕೆರ್ವಾಶೆ: ಮನೆಗೆ ನುಗ್ಗಿ ವೃದ್ಧನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ; ಟಾರ್ಚ್ ಕಸಿದು ಪರಾರಿಯಾದ ಚೋರರು ಕಾರ್ಕಳ(reporterkarnataka.com): ಮೆಣಸಿನ ಹುಡಿ ಎರಚಿ ಮನೆಗೆ ನುಗ್ಗಿ ಕಳ್ಳತನ ನಡೆಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ ಜು18 ರ ಮಧ್ಯರಾತ್ರಿ ನಡೆದಿದೆ. ಕೆರ್ವಾಶೆ ಕೃಷ್ಣಭಟ್ (71) ಎಂಬುವವರ ದೇವಿಕೃಪಾ ಮನೆಯಲ್ಲಿ ಈ ಘಟನೆ ನಡೆದಿದೆ . ಕೃಷ್ಣಭಟ್ ಅವರು ಜು.18 ರಂದು ... ಘಾನಾ: ಎಬೋಲಾ ಮಾದರಿಯ ಹೊಸ ಕಾಯಿಲೆ ಪತ್ತೆ; ಇಡೀ ವಿಶ್ವಕ್ಕೆ ಮತ್ತೆ ಎಚ್ಚರಿಕೆ ಗಂಟೆ ಸೆಹಗಲ್(reporterkarnataka.com): ಆಪ್ರಿಕಾ ಖಂಡದ ಘಾನ ದೇಶದಲ್ಲಿ ಮತ್ತೊಂದು ನಿಗೂಢ ಕಾಯಿಲೆವೊಂದು ಪತ್ತೆಯಾಗಿದೆ. ಇದು ಮಾರಣಾಂತಿಕ ಎಬೋಲಾ ರೋಗ ಲಕ್ಷಣ ಹೊಂದಿದ್ದು, ಈ ಮಾರ್ಬುರ್ಗ್ ಸೋಂಕು ಎಂದು ಹೆಸರಿಸಲಾಗಿದೆ ಈಗಾಗಲೇ ಈ ರೋಗದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಜು.10 ರಂದು ಸೋಂಕು ಪತ್ತೆಯ... ಇಂಟರ್ನೆಟ್ ಪಾಸ್ವರ್ಡ್ ರಿಸೆಟ್: ಕಾರ್ಕಳದ ವ್ಯಕ್ತಿಯ ಲಕ್ಷಾಂತರ ಹಣ ದೋಚಿದ ಖದೀಮರು ಕಾರ್ಕಳ(reporterkarnataka.com): ಇಂಟರ್ನೆಟ್ ಪಾಸ್ವರ್ಡ್ ರಿಸೆಟ್ ಮಾಡಿ ವ್ಯಕ್ತಿಯೊಬ್ಬರ ಲಕ್ಷಾಂತರ ಹಣ ದೋಚಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲಾಗುಡ್ಡೆ ಯಲ್ಲಿ ನಡೆದಿದೆ. ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ರುಡಾಲ್ಫ್ ಡಿ’ಸೋಜಾ(44) ಎಂಬವರು ಹಣ ಕಳೆದು ಕೊಂಡವರು. ... ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಕಾರು ಪಲ್ಟಿ: ಕಾರಿನಡಿ ಸಿಲುಕಿದ್ದ ಚಾಲಕ ಪ್ರಾಣ ರಕ್ಷಿಸಿದ ದಾರಿಹೋಕರು ಬೈಂದೂರು(reporterkarnataka.com): ಇಲ್ಲಿಗೆ ಸಮೀಪದ ಒತ್ತಿನೆಣೆ ಬಳಿ ಕಾರೊಂದು ಸೋಮವಾರ ಪಲ್ಟಿಯಾಗಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ಕಾರು ಚಾಲಕ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ರಸ್ತೆ ಸಂಚರಿಸುತ್ತಿದ್ದ ಇತರೆ ವಾಹನದ ಪ್ರಯಾಣಿಕರ ಸಹಕಾರದಿಂದ ಬಾರಿ ಅನಾಹುತ ... ದ.ಕ.ದಲ್ಲಿ ಮತ್ತೆ ಚುರುಕುಗೊಂಡ ಮಳೆ: ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮಂಗಳೂರು:Reporterkarnataka.com :ಕನ್ನಡದಲ್ಲಿ ಮಳೆ ಸಹಿತ ಮೋಡ ಕವಿದ ವಾತಾವರಣ : ಬಿರುಸುಗೊಂಡ ಮಳೆರಾಜ್ಯದಲ್ಲಿ ಚುರುಕುಗೊಂಡ ಮಳೆ, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಎಂಟು ಜಿಲ... ಚಾರ್ಮಾಡಿ ಘಾಟ್ ನಲ್ಲಿ ಟೊಮೊಟೊ ಸಾಗಿಸುತ್ತಿದ್ದ ಪಿಕಪ್ ಪಲ್ಟಿ: ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಿಂದ ಮಂಗಳೂರಿಗೆ ಟೊಮೊಟೊ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಘಾಟ್ ನ ಎರಡನೇ ತಿರುವಿನಲ್ಲಿ ಪಲ್ಟಿ ಹೊಡೆದ ಘಟನೆ ನಡೆದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಚಿಕ... ವಾಹನ ಮಾಲೀಕರಿಗೆ ವಂಚನೆ: ಸ್ಯಾಂಡಲ್ ವುಡ್ ನಟಿ ರಾಗಿಣಿ ಸ್ನೇಹಿತ ರವಿಶಂಕರ್ ಬಂಧನ ಬೆಂಗಳೂರು(reporterkarnataka.com): ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಖ್ಯಾತ ನಟಿಯ ಸ್ನೇಹಿತನನ್ನು ಪೋಲೀಸರು ಮತ್ತೆ ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಕುರಿತು ವಿಚಾರಣೆ ವೇಳೆ ನಟಿ ರಾಗಿಣಿಯ ಸ್ನೇಹಿತ ಎಂದು ಸಿಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ರಾಜ್ಯಾದ್ಯಂತ ಸ... ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ ಸಂಪನ್ನ; ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರು ನಾಮಕರಣಕ್ಕೆ ಹಕ್ಕೊತ್ತಾಯ ಮಂಗಳೂರು(reporterkarnataka.com): ಬ್ರಹ್ಮಶ್ರೀ ನಾರಾಯಣ ಗುರು ಕುರಿತು ಪಠ್ಯದಲ್ಲಿ ಮರು ಸೇರ್ಪಡೆ ಹಾಗೂ ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್... ಚಾರ್ಮಾಡಿ ಘಾಟ್ ನಲ್ಲಿ ಕ್ಯಾಂಟರ್ ಪಲ್ಟಿ: ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್ ಲಾರಿಯೊಂದು ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿಗೆ ಸೇರಿದ ಚ... « Previous Page 1 …243 244 245 246 247 … 391 Next Page » ಜಾಹೀರಾತು