ಕಡೂರು: ಭಾರೀ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ತೆಂಗು ಕಂಗು ಧರಶಾಯಿ; ಟೊಮೆಟೊ ಬೆಳೆಗೂ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾತ್ರಿ ಸುರಿದ ಭಾರಿ ಮಳೆಗೆ ಕಡೂರು ತಾಲೂಗುಕಿನ ಬ್ರಹ್ಮಸಮುದ್ರ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಅನಾಹುತ ಉಂಟಾಗಿದ್ದು, ಅಪಾರ ಪ್ರಮಾಣದ ತೋಟಗಾರಿಕಾ ಬೆಳೆ ಹಾಗೂ ಕೃಷಿ ನಾಶವಾಗಿದೆ. ಭಾರೀ ಗಾಳಿ ಮಳೆಗೆ ಹಲವು ಅಡಿಕೆ... ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಫೋನ್ ಸದ್ದು: ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಗ್ನಲ್ ಪತ್ತೆ? ಮಂಗಳೂರು(reporterkarnataka.com):ಕರಾವಳಿ ಪ್ರದೇಶದಲ್ಲಿ ಉಗ್ರಗಾಮಿ, ನಕ್ಸಲ್ ಚಟುವಟಿಕೆ ನಡೆಯುತ್ತಿದೆಯೇ? ಅಂತಹದೊಂದು ಗುಮಾನಿಗೆ ಮತ್ತೆ ಜೀವ ಬಂದಿದೆ. ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಈಗಾಗಲೇ ಹಲವು ಬಾರಿ ಮತ್ತೆಯಾಗಿದೆ. ಇದೀಗ ಮತ್ತೆ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗ... ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ 12 ಚಕ್ರದ ಲಾರಿ: ವೀಕೆಂಡ್ ನಲ್ಲಿ ಭಾರಿ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೇರುವ 7ನೇ ತಿರುವಿನಲ್ಲಿ ರಸ್ತೆಯಲ್ಲಿ ಶನಿವಾರ ಟ್ರಾಫಿಕ್ ಜಾಮ್ ಆಗಿ ಸಂಚಾರ ವ್ಯತ್ಯಯ ಉಂಟಾಯಿತು. 12 ಚಕ್ರದ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಯಾವು... ಕುಕ್ಕಿಕಟ್ಟೆಯಲ್ಲಿ ಬೈಕ್ ಸ್ಕಿಡ್: ಸಹ ಸವಾರ ಸಾವು ಹಿರಿಯಡ್ಕ(reporterkarnataka.com): ಪಲ್ಸರ್ ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ಮಾಧವ ಪ್ರಭು ಹಾರ್ಡ್ ವೇರ್ ಸಮೀಪ ಜೂನ್ 3ರಂದು ನಡೆದಿದೆ. ಮೃತರನ್ನು ಕೊಳಲಗಿರಿಯ ಲಿಗೋರಿ ಡಿಸೋಜ ಎಂದು ಗುರುತಿಸಲಾಗಿದೆ. ಲಿಗೋರಿ ಡಿಸೋಜ ಜೂ.3ರಂದು ಕೆಲ... ಪಿಎಫ್ ಖಾತೆದಾರರಿಗೆ ಶೇ. 8.1ರಷ್ಟು ಬಡ್ಡಿ ನೀಡಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರ ಪಿಎಫ್ ಠೇವಣಿಗಳಿಗೆ ಶೇಕಡ 8.1 ರಷ್ಟು ಬಡ್ಡಿ ನೀಡಲು ಒಪ್ಪಿಗೆ ಸೂಚಿಸಿದೆ. ಇಪಿಎಫ್ ಒ ತೀರ್ಮಾನಕ್ಕೆ ಕೇಂದ್ರ ಹಣಕಾಸು ಇಲಾಖೆ ಸಮ್ಮತಿಸಿದೆ. ಈ ಮೂಲಕ ಶೀಘ್ರವೇ 2021 -22 ನೇ ಸಾಲಿನ ಠೇವಣಿಗಳಿಗೆ ಬಡ್ಡಿ ಜಮಾ ಮಾಡಲಾಗುವುದು. 2021-22 ಕ್ಕ... ಕಾಫಿನಾಡು ಬಯಲುಸೀಮೆಯಲ್ಲಿ ಮಳೆ ಅಬ್ಬರ: ಉಕ್ಕಿ ಹರಿದ ಹಳ್ಳ- ಕೊಳ್ಳ, ಜಲಪಾತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail ಕಾಫಿನಾಡ ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಧ್ಯಾಹ್ನದಿಂದ ಆರಂಭವಾಗಿರುವ ಧಾರಾಕಾರ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತ... ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಸ್ಫೋಟ?: ಸಿಎಂ ಉದ್ಧವ್ ಠಾಕ್ರೆ ತುರ್ತು ಸಭೆ; ಹೈಅಲರ್ಟ್ ಘೋಷಣೆ ಮುಂಬೈ(reporterkarnataka.com): ದೇಶದಲ್ಲಿ ಕೊರೋನಾ ಭೀತಿ ಮತ್ತೆ ಶುರುವಾಗಿದೆ. ಕೊರೋನಾ ಜೂನ್ ಹೊತ್ತಿಗೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಅಪಾಯಕಾರಿ ವೈರಾಣು ಸ್ಫೋಟವಾಗಿದೆ ಎಂದು ವರದಿಯಾಗಿದೆ. ಒಂದೂವರೆ ತಿಂಗಳ ಬಳಿಕ ದಿಢೀರ್ 7 ಪಟ್ಟು ಸೋಂಕಿತರ ಸಂಖ್ಯ... ಉಪ್ಪಿನಂಗಡಿ: ಪತ್ರಕರ್ತರ ಮೇಲಿನ ಹಲ್ಲೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರಿಗೆ ದಿಗ್ಬಂಧನ ಹಾಕಿ ವಿಡಿಯೋ ತುಣುಕುಗಳನ್ನು ಡಿಲೀಟ್ ಮಾಡಿದ್ದಲ್ಲದೆ ಜೀವ ಬೆದರಿಕೆಯೊಡ್ಡಿರುವ ಪ್ರಕರಣವನ್ನು ದಕ್ಷಿಣ ಕನ್ನಡ ಜಿ... ಮುಖಂಡರೊಬ್ಬರ ದರ್ಬಾರ್: ನಿಯಮ ಮೀರಿ ಕಾರಿನ ವಿನ್ಯಾಸ ಮಾರ್ಪಾಡು !!: ಅಧಿಕಾರಿಗಳು ಕ್ರಮ ಕೈಗೊಳ್ಳುವರೇ? ಇಲ್ಲ ಸೆಲ್ಯೂಟ್ ಹೊಡೆಯುವರೇ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು ಬಿಜೆಪಿ ಮುಖಂಡರೊಬ್ಬರು ತನಗೆ ಮನಸ್ಸಿಗೆ ಬಂದಂತೆ ಕಾರಿನ ಮೂಲ ಬಣ್ಣ ಸೇರಿದಂತೆ ಇತರ ವಿನ್ಯಾಸಗಳಲ್ಲಿ ಮಾರ್ಪಾಡು ಮಾಡಿಕೊಂಡು ಓಡಾಡುವ ಮೂಲಕ ಅಂಧ ದರ್ಬಾರ್ ಪ್ರದರ್ಶಿಸುತ್ತಿರುವುದು ಬೆಳಕಿಗೆ ಬಂದಿದೆ . ಇವತ ಹೆಸರು ಎಚ್ .ಸಿ .ತಿಮ್ಮೇಗೌಡ .ಊರು : ಬೆಂಗಳೂರಿನ ಬ್... ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್: ಶೀಘ್ರ ಗುಣಮುಖರಾಗಲಿ: ಪ್ರಧಾನಿ ಹಾರೈಕೆ ಹೊಸದಿಲ್ಲಿ(reporterkarnataka.com); ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಐಸೋಲೇಟ್ ಆಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ.ಅವರ ಆರೋ... « Previous Page 1 …258 259 260 261 262 … 391 Next Page » ಜಾಹೀರಾತು