ಮಾದಕವಸ್ತು ಸೇವನೆ ಆರೋಪ: ಮಣಿಪಾಲದ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳು ಅಮಾನತು ಉಡುಪಿ(reporterkarnataka.com): ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಮಣಿಪಾಲ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಾಹೆ ವಿದ್ಯಾಸಂಸ್ಥೆ ಕಠಿಣ ಕ್ರಮ ಕೈಗೊಂಡಿದ... ಕೊಟ್ಟಿಗೆಹಾರ ಕಾಫಿತೋಟದಲ್ಲಿ ಮರಗಸಿ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಕಾಫಿತೋಟದಲ್ಲಿ ಮರಗಸಿ ಮಾಡುವಾಗಿ ಆಯಾ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ವಾಟೇಖಾನ್ ಎಂಬಲ್ಲಿ ಘಟನೆ ನಡೆದಿದೆ. ಬಾಳೂರು ಹೋಬಳಿ ಕಾಂಗ್ರೆಸ್ ಅಧ್ಯಕ್... ಕೌಟುಂಬಿಕ ಕಲಹ: ಮಂಚಿಕೆರೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಣಿಪಾಲ(reporterkarnataka.com): ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೋರ್ವರು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಮಂಚಿಕೆರೆ ಸಮೀಪದ ಮಂಜು ಶ್ರೀನಗರ ಎಂಬಲ್ಲಿ ಫೆ.22ರಂದು ರಾತ್ರಿ ನಡೆದಿದೆ. ಮಂಜು ಶ್ರೀನಗರ ನಿವಾಸಿ ಜ್ಯೋತಿ(32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ... ಸಾಹಿತ್ಯ ಸೇವೆ: ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇದರ ಸಹಯೋಗದೊಂದಿಗೆ ಹಂಪಿಯ ಶ್ರೀ ಶಿವರಾಮ ಅವಧೂತರ ಆಶ್ರಮ ಹೇಮಕೂಟದಲ್ಲಿ ಫೆ. 26ರಂದು ನಡೆಯಲಿರುವ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಸಾಹಿತಿ ಹಾಗೂ ಕಾಸರಗ... ಪಾಲಿಕೆಯ ತೆರವು ಕಾರ್ಯಾಚರಣೆ: ಬೀದಿ ಬದಿ ವ್ಯಾಪಾರಿಗಳಿಂದ ಮನಪಾ ಆಯುಕ್ತರ, ಆರೋಗ್ಯ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಮಂಗಳೂರು(reporterkarnataka.com): ನಗರದ ಲಾಲ್ ಭಾಗ್ ಸಮೀಪದ ಮಂಗಳಾ ಕ್ರೀಡಾಂಗಣ ಹಾಗೂ ಲೇಡಿಹಿಲ್ ಸುತ್ತಮುತ್ತಿಲಿನ ಬೀದಿಬದಿ ಆಹಾರ ಮಾರಾಟ ಮಾಡುವ ಬಡ ಬೀದಿ ವ್ಯಾಪಾರಿಗಳ ಮೇಲೆ ಕಾರ್ಯಾಚರಣೆ ನಡೆಸಿ ಅವರ ಆಹಾರದ ಸಾಮಗ್ರಿಗಳನ್ನು ವಶಪಡಿಸಿಕೊಂಡ ನಗರಪಾಲಿಕೆಯ ಆರೋಗ್ಯ ವಿಭಾಗದ ನೀತಿಯ ವಿರುದ್ಧ ದ.ಕ. ಜಿಲ... ಕದಂಬೋತ್ಸವ: ಫೆ. 28ರಂದು ಮುಖ್ಯಮಂತ್ರಿ ಬೊಮ್ಮಾಯಿ ಬನವಾಸಿಗೆ; ಮೂಲಸೌಕರ್ಯಕ್ಕೆ ಸಿದ್ಧತೆ ಶಿರಸಿ(reporterkarnataka.com): ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವಕ್ಕೆ ಸಿದ್ಧತೆಗಳು ನಡೆಸಲಾಗುತ್ತಿದ್ದು, ಫೆ.28ರಂದು ಬನವಾಸಿಗೆ ಮುಖ್ಯಮಂತ್ರಿ ಆಗಮಿಸಲಿದ್ದಾರೆ. ಕದಂಬೋತ್ಸವದಲ್ಲಿ 40 ಮಳಿಗೆ ಹಾಕಲು ಅವಕಾಶ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಹೇಳಿದರು. ಶಿರಸಿಯಲ್... ಜಪ್ಪಿನಮೊಗರು: ಯುವತಿ ನಾಪತ್ತೆ; ಪತ್ತೆಗೆ ಸಾರ್ವಜನಿಕರಲ್ಲಿ ಕೋರಿಕೆ ಜಪ್ಪಿನಮೊಗರು: ಯುವತಿ ನಾಪತ್ತೆ; ಪತ್ತೆಗೆ ಸಾರ್ವಜನಿಕರಲ್ಲಿ ಕೋರಿಕೆ ಮಂಗಳೂರು,ಫೆ.23(ಕ.ವಾ):- ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾಧಾರ ಗೃಹದಲ್ಲಿದ್ದ ರೂಪ (26 ವರ್ಷ) 2022ರ ಅಕ್ಟೋಬರ್ 15 ರಿಂದ ಕಾಣೆಯಾಗಿರುವ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 6 ಅಡಿ ಎತ್ತರ,... ಹಿರಿಯ ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಗೆ ‘ಪತ್ರಕರ್ತ ಸೌರಭ’ ರಾಜ್ಯ ಪ್ರಶಸ್ತಿ: ಫೆ.26ರಂದು ಹಂಪಿಯಲ್ಲಿ ಪ್ರದಾನ ಬಂಟ್ವಾಳ(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ವತಿಯಿಂದ ಕೊಡಮಾಡುವ ಪತ್ರಕರ್ತ ಸೌರಭ 2023 ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ. ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ ಲಂಬಾಣಿ ಹೂವಿನಹಡಗಲಿ ಪ್ರಕಟಣೆಯಲ್ಲಿ ಈ ವಿಷಯ ... ಚಿಕ್ಕಮಗಳೂರು: ಮಾಂಸ ತಿಂದು ದೇಗುಲಕ್ಕೆ ಹೋದ ಆರೋಪ; ಬಿಜೆಪಿಯ ಸಿ.ಟಿ. ರವಿ ವಿರುದ್ಧ ಜೆಡಿಎಸ್ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಂಸ ತಿಂದು ದೇವಾಲಯಕ್ಕೆ ಹೋದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ವಿರುದ್ಧ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆ... ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆ: ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತರು ಮಂಗಳೂರು(reporter Karnataka.com): ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆಗೊಂಡಿದ್ದು, ಕುಲದೀಪ್ ಕುಮಾರ್ ಜೈನ್ ಅವರು ನೂತನ ಕಮಿಷನರ್ ಆಗಿ ನಿಯುಕ್ತಗೊಂಡಿದ್ದಾರೆ. ಶಶಿ ಕುಮಾರ್ ಅವರು ಸುಮಾರು 2 ವರ್ಷಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ರೈಲ್... « Previous Page 1 …264 265 266 267 268 … 489 Next Page » ಜಾಹೀರಾತು