ಅವಕಾಶ ನೀಡಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ: ಬದ್ರಿನಾಥ್ ಕಾಮತ್ ಮಂಗಳೂರು(reporterkarnataka.com): ನಾನೊಬ್ಬ ಬಿಜೆಪಿ ನಿಷ್ಠಾವಂತ ಸೇವಕ. ಪಕ್ಷ ಅವಕಾಶ ಕಲ್ಪಿಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉದ್ಯಮಿ,ಪಕ್ಷದ ಮುಖಂಡ ಬದ್ರಿನಾಥ್ ಕಾಮತ್ ಹೇಳುತ್ತಾರೆ. ಪಕ್ಷಕ್ಕೆ ನಾನು ಮಾಡಿದ ಸೇವೆ ಹಾಗೂ ನನ್ನ ಸಮಾಜ ಸೇವೆಯನ್ನು ಪಕ್ಷ ಒಂದಲ್ಲ ಒಂದು... All the Best: ಇಂದಿನಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಕೋವಿಡ್ ಮಾರ್ಗಸೂಚಿ ಬಿಡುಗಡೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಮಾರ್ಗಸೂಚಿ ಪಟ್ಟಿಯನ್ನು ಪಿಯು ಬೋರ್ಡ್ ಪ್ರಕಟಿಸಿದೆ. ಪರೀಕ್ಷೆಗೆ ಹಾರಾಗುತ್ತಿರುವಂತ ವಿದ್ಯಾರ್ಥಿಗಳಿಗ... ಕೊಟ್ಟಿಗೆಹಾರ: ಧಾರಾಕಾರ ಮಳೆಗೆ ಹಲವೆಡೆ ಮನೆಗೆ ಹಾನಿ; ವಿದ್ಯುತ್ ಸಂಪರ್ಕ ಕಡಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಸುತ್ತಮುತ್ತ ಗುರುವಾರ ಧಾರಾಕಾರ ಮಳೆಯಾಗಿದ್ದು ಬಣಕಲ್, ಹೆಮ್ಮಕ್ಕಿ, ಮಾಲಿಂಗನಾಡಿನಲ್ಲಿ ಮನೆಗೆ ಹಾನಿಯಾಗಿದೆ. ಗಾಳಿ ಮಳೆಗೆ ಬಣಕಲ್ ಕುವೆಂಪುನಗರದ ಹರೀಶ್ ಎಂಬುವವರ ಮನೆಯ ಮೇಲ್ಛಾವಣಿ ಹಾ... ಅಪ್ರಾಪ್ತ ಬಾಲಕಿಯ ಹೊರಗೆ ಸುತ್ತಾಡಿಸಿದ ಆರೋಪ: ಬಂಧಿತ ಪಿಯು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಸಮ್ಮತಿ ಬೆಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹೆತ್ತವರ ಸಮ್ಮತಿ ಇಲ್ಲದೆ ಮನೆಯಿಂದ ಹೊರಗೆ ಕರೆದೊಯ್ದ ಆರೋಪದ ಮೇಲೆ ಬಂಧನಕ್ಕೊಳಗಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ರಾಜ್ಯ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದ ಆರೋಪಿ ಬೆಂಗಳೂರು ನಿವಾಸಿಯಾಗ... ಮಂಗಳೂರು ಸಾರ್ಟ್ ಸಿಟಿ ಫಂಡ್: ರಸ್ತೆಗೆ 250 ಕೋಟಿ!; ಹಳೆ ಬಂದರು ಅಭಿವೃದ್ಧಿಗೆ ಬರೇ 68 ಕೋಟಿ!! ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ಮಂಜೂರಾದ 590.25 ಕೋಟಿ ಅನುದಾನದಲ್ಲಿ 250 ಕೋಟಿ ರೂ.ವನ್ನು ರಸ್ತೆಗೆ ಮೀಸಲಿಡಲಾಗಿದೆ. ಇದರಲ್ಲಿ 120 ಕೋಟಿ ರೂ.ವನ್ನು ಈಗಾಗಲೇ ವೆಚ್ಚಮಾಡಲಾಗಿದ್ದು, ಇನ್ನು 130 ಕೋಟಿ ರೂ.ಗಳ ರಸ್ತೆ ಕಾಮಗಾರಿ ನಡೆಯಲಿದೆ. ಸ್ಮಾರ್ಟ್ ಸಿಟಿ... ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಆಗೊಲ್ಲ: ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ, ಕಲ್ಲಿದ್ದಲು ಕೊರತೆ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಸರಬರಾಜು ಕೊರತೆ ಇದೆ ಅನ್ನುವ ಊಹಾಪೋಹದ ಮಾತು ಕಾಂಗ್ರೆಸ್ ಹೇಳ್ತಾ ... ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಕೊಡಗು ಜಿಲ್ಲೆಯ 6 ಮಂದಿ ಸ್ಥಳದಲ್ಲೇ ಸಾವು; ಇಬ್ಬರು ಗಂಭೀರ ಹುಣಸೂರು(reporterkarnataka.com): ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೊಲೊರೋದಲ್ಲಿ ಹಿಂತಿರುತ್ತಿದ್ದಾಗ ವಾಹನ ಮರಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಹುಣಸೂರು ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವ... ಲಿಂಗಸುಗೂರು: ಸಮಾಜ ಕಲ್ಯಾಣ ಇಲಾಖೆ ಹೊರಗುತ್ತಿಗೆ ಕಾರ್ಮಿಕರಿಗೆ 9 ತಿಂಗಳಿನಿಂದ ಸಂಬಳ ಇಲ್ಲ! ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka.com ಒಂದು ತಿಂಗಳು ಸಂಬಳವಾಗದಿದ್ದರೆ ಈ ದುಬಾರಿ ಕಾಲದಲ್ಲಿ ಬದುಕುವುದು ಕಷ್ಟ. ಹಾಗಾದರೆ 9 ತಿಂಗಳಿನಿಂದ ವೇತನ ಕೊಡದಿದ್ದರೆ, ಆ ಕಾರ್ಮಿಕರು ಹೇಗೆ ಬದುಕು ನಡೆಸಬೇಕು? ಇಂತಹದ್ದೊಂದು ಭಯಾನಕ ವಾಸ್ತವ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ. ... ಅಂಜನಾದ್ರಿಯಿಂದ ಅಯೋಧ್ಯಗೆ ಶೀಘ್ರದಲ್ಲೆಯೇ ರೈಲು ಸಂಚಾರ ಪ್ರಾರಂಭಿಸಲಿ: ಸಮ್ಮೇಳನಾಧ್ಯಕ್ಷ ಕುಂದರ್ಗಿ ಅಭಿಮತ ಕೊಪ್ಪಳ(reporterkarnataka.com): ಪವಿತ್ರ ಯಾತ್ರಾ ಸ್ಥಳವಾದ ಅಂಜನಾದ್ರಿ ಪರ್ವತವನ್ನು ಅಭಿವೃದ್ಧಿಗೊಳಿಸಬೇಕು. ಪ್ರವಾಸಿಗಳಿಗೆ ಹಾಗೂ ಭಕ್ತರಿಗೆ ಮೂಲಭೂತ ಸೌಕರ್ಯ ನೀಡುವ ನಿಟ್ಟಿನಲ್ಲಿ ಅಂಜನಾದ್ರಿಯಿಂದ ಅಯೋಧ್ಯಗೆ ಶೀಘ್ರದಲ್ಲೆಯೇ ರೈಲು ಸಂಚಾರ ಪ್ರಾರಂಭಿಸಬೇಕು ಎಂದು ಸಮ್ಮೇಳನಾಧ್ಯಕ್ಷ ಕೆ .ಎಲ್ .ಕುಂದ... ತಿರುಪತಿ ದೇಗುಲ: ಏಪ್ರಿಲ್ 11ರಿಂದ 17 ರವರೆಗೆ 5,29,926 ಭಕ್ತರು ಭೇಟಿ ಹೈದರಾಬಾದ್(reporterkarnataka.com): ಕಳೆದೊಂದು ವಾರದಿಂದ ತಿರುಮಲದಲ್ಲಿ ಭಕ್ತರ ದಂಡೇ ಇತ್ತು. ತಿಮ್ಮಪ್ಪನ ದರ್ಶನಕ್ಕೆ ಎರಡ್ಮೂರು ದಿನ ಬೇಕಾಗುವುದರಿಂದ ಭಕ್ತರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಟಿಟಿಡಿ ಶುಭ ಸುದ್ದಿ ನೀಡಿದೆ. ಭಕ್ತ ಸಮೂಹಕ್ಕೆ ಅನುಕೂಲವಾಗುವಂತೆ ತಿರುಮಲದಲ್ಲಿ ಸಕಲ ಸೌಲಭ್ಯ... « Previous Page 1 …271 272 273 274 275 … 390 Next Page » ಜಾಹೀರಾತು