ಕೇಂದ್ರ ಬಜೆಟ್: ಮೀನುಗಾರಿಕೆ ಅಭಿವೃದ್ಧಿಗೆ 6 ಸಾವಿರ ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಹೊಸದಿಲ್ಲಿ(reporterkarnataka.com): ಮೀನುಗಾರಿಕೆ ಅಭಿವೃದ್ಧಿಗೆ ಕೇಂದ್ರ ಬಜೆಟ್ ನಲ್ಲಿ 6 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಹಾಗೆ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಘೋಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರ ಕೇಂದ್ರ ಬಜೆಟ್ ಅನ್ನು ಬುಧವಾರ ಬೆಳಗ್ಗೆ... ರಾಜಕೀಯ ಮುತ್ಸದ್ಧಿ, ಕೇಂದ್ರ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ಇನ್ನಿಲ್ಲ ಹೊಸದಿಲ್ಲಿ(Reporterkarnataka.com): ಕೇಂದ್ರ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ (97) ಅವರು ಮಂಗಳವಾರ ಸಂಜೆ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ (ಒ) ಪಕ್ಷ ಮತ್ತು ನಂತರ ಜನತಾ ಪಕ್ಷದೊಂದಿಗೆ ರಾಜಕೀಯವನ್ನು ಪ್ರಾರಂಭಿಸಿದ ಭೂಷಣ್ ಅವರು, 1977 ರಿಂದ 1980 ರವರೆಗೆ ರಾಜ್ಯಸ... ದ.ಕ. ಜಿಲ್ಲಾ ಎಸ್ಪಿ ಸೋನಾವಾಣೆ ಋಷಿಕೇಷ್ ವರ್ಗಾವಣೆ: ಅಮಾಥೆ ವಿಕ್ರಂ ನೂತನ ಪೊಲೀಸ್ ವರಿಷ್ಠಾಧಿಕಾರಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಾಣೆ ಋಷಿಕೇಷ್ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಋಷಿಕೇಷ್ ಅವರನ್ನು ಗುಪ್ತಚರ ವಿಭಾಗದ ಎಸ್ ಪಿ ಯ... ದೇವೇಗೌಡ ಕುಟುಂಬ ಬಗ್ಗೆ ಅವಹೇಳನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಯುವ ಜೆಡಿಎಸ್ ಪ್ರದರ್ಶನ ಮಂಗಳೂರು(reporterkarnataka.com): ಮಾಜಿ ಪ್ರಧಾನಿ, ಜನತಾ ದಳ ಹಿರಿಯ ನಾಯಕ ಎಚ್. ಡಿ. ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ನಗರದ... ಸಿಡಿ ಪ್ರಕರಣ ಸಿಬಿಐಗೆ ವಹಿಸಿ: ರಮೇಶ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಅಥಣಿ ಶಾಸಕ ಕುಮಠಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka agnail.com ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯಿಸಿದ ಬೆನ್ನಲ್ಲೆ ಅವರ ಬೆಂಬಲಿಗ ಶಾಸಕ ಮಹೇಶ ಕುಮಠಳ್ಳಿ ಸಿಡಿ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ... ಫಾಝೀಲ್ ಕೊಲೆ ಪ್ರಕರಣ ಮರು ತನಿಖೆಯಾಗಲಿ; ಹಿಂಸೆಗೆ ಪ್ರಚೋದಿಸುವವರ ಗಡಿಪಾರು ಮಾಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಆಗ್ರಹ ಮಂಗಳೂರು(reporterkarnataka.com) ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯ ಪ್ರಕರಣದ ಮರು ತನಿಖೆ ಮಾಡಬೇಕು. ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡುವವರನ್ನು ಕೂಡಲೇ ಗಡೀಪಾರು ಮಾಡಬೇಕು. ಹಿಂಸೆಗೆ ಪ್ರೇರೇಪಣೆ ನೀಡುವಂತಹವರಿಗೆ ಕಾನೂನು ರೀತ್ಯ ಶಿಕ್ಷೆ ಆಗಬೇಕು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ... ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಕುಂದಾಪುರ ಉಪವಿಭಾಗ ಅಧಿಕಾರಿಯಾಗಿ ವರ್ಗಾವಣೆ ಮಂಗಳೂರು(reporterlarnataka.com): ದ.ಕ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿದ್ದ ರಶ್ಮಿ ಎಸ್.ಆರ್.ಅವರು ಕುಂದಾಪುರ ಉಪವಿಭಾಗದ ಉಪವಿಭಾಗ ಅಧಿಕಾರಿಯಾಗಿ ಮುಂಬಡ್ತಿಯಾಗಿ ವರ್ಗಾವಣೆಯಾಗಿದ್ದಾರೆ. ಕೆಲ ಸಮಯದಿಂದ ಮಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾ... ಅಥಣಿಯ ಹುಲಗಬಾಳಿ ಗ್ರಾಮ: 10 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗ ಶಾಸಕ ಕುಮಠಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಇದುವರೆಗೆ ಕನಿಷ್ಠ 10 ಕೋಟಿ ರೂ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದೆನೆ. ಬರುವ ದಿನಮಾನದಲ್ಲಿ ಇನ್ನಷ್ಟು ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡು ಹುಲಗಬ... ಮಾಧ್ಯಮಗಳ ಮೇಲಿನ ಸಂಶಯ ನಿವಾರಣೆ ಅಗತ್ಯ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೆಂಗಳೂರು(reporterkarnataka.com): ಇಂದಿನ ಪರಿಸ್ಥಿತಿಯಲ್ಲಿ ಮಾಧ್ಯಮ ಕ್ಷೇತ್ರದ ಮೇಲೂ ಸಂಶಯವಿದ್ದು, ಇದನ್ನು ನಿವಾರಿಸಲು ಪತ್ರಿಕಾ ರಂಗ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು. ಚಾಮರಾಜಪೇಟೆಯ ಸಾಹಿತ್ಯ ಪರಿಷತ್ತಿನಲ್ಲಿ ಕರ್... ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು: ಜನ, ಜಾನುವಾರು, ಜಲಚರಗಳಿಗೆ ಕಂಟಕ; ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka agnail.com ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಜಿ ಅಗ್ರಹಾರ ಸಮೀಪ ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು ಬಿಟ್ಟಿದ್ದು ಹೇಮವತಿ ನದಿ ಕಲುಷಿತವಾಗಿದ್ದು ಜನ ಜಾನುವಾರುಗಳಿಗೆ ಹಾಗೂ ಜಲಚರಗಳಿಗೆ ಮಾರಕವಾಗಿದೆ. ಅಧಿಕಾರಿ ಸಿಬ್ಬ... « Previous Page 1 …272 273 274 275 276 … 489 Next Page » ಜಾಹೀರಾತು