ನ್ಯೂ ಬೆರ್ರಿ ಎನ್ ಕ್ಲೇವ್: ಪ್ರಸಿದ್ಧ ಕಟ್ಟಡ ನಿರ್ಮಾಣ ಸಂಸ್ಥೆ ‘ನಿಧಿಲ್ಯಾಂಡ್’ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್ ಇದರ ನೂತನ ಕಚೇರಿ ಬಿಜೈ, ಕುಂಟಿಕಾನ ಬಳಿ ಇರುವ, ನ್ಯೂ ಬೆರ್ರಿ ಎನ್ಕ್ಲೇವ್ ನ 5ನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಉತ್ತರ ವಿಧಾನಸಭ... ಸೈಂಟ್ ಮೆರೀಸ್ ದ್ವೀಪ: ಡಿಎಸ್ ಎಲ್ ಆರ್ ಕ್ಯಾಮೆರಾ ಬಳಸಿ ಚಿತ್ರೀಕರಣಕ್ಕೆ ಶುಲ್ಕ; ಮಿಕ್ಕಿದೆಲ್ಲ ಉಚಿತ ಉಡುಪಿ(reporterkarnataka.com): ಸೈಂಟ್ ಮೆರೀಸ್ ದ್ವೀಪದಲ್ಲಿ ಡಿಎಸ್ ಎಲ್ ಆರ್ ಕ್ಯಾಮೆರಾ ಬಳಸಿ ನಡೆಸುವ ಯಾವುದೇ ಚಿತ್ರೀಕರಣಕ್ಕೆ ಶುಲ್ಕ ವಿಧಿಸಿ ಆದಾಯಗಳಿಸಲು ಅವಕಾಶ ಕಲ್ಪಿಸಲಾಗಿದೆ. ಮಲ್ಪೆ ಅಭಿವೃದ್ಧಿ ಸಮಿತಿ ವತಿಯಿಂದ ಸೀವಾಕ್ ಪ್ರದೇಶ ಮತ್ತು ಸೈಂಟ್ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕು... ಬೆಳಗಾವಿಯ ಅಥಣಿ: ಚಾಲಾಕಿ ಖದೀಮನನ್ನು ಬಲೆಗೆ ಕೆಡುವಿದ ಪೊಲೀಸರು; 6 ಟಯರ್ ವಶಕ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಿಲ್ಲಿಸಿದ ಲಾರಿಗಳ ಟೈಯರ್ ಬಿಚ್ಚುತ್ತಿದ್ದ ಖದೀಮ ಕುಮಾರ್ ದಶರಥ್ ಥೈಲರ್ ಎಂಬಾತನನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಅಥಣಿ ತಾಲೂಕಿನ ಅನಂತಪುರ ಗ್ರಾಮದವ ಎಂದು ತಿಳಿದು ಬಂದಿದೆ. ಈತ ನಿಲ್ಲಿಸಿದ್ದ ಲಾರಿಯಿಂದ ಡಿಸ್... ದೇವರ ಮನೆಗೆ ಬರುವ ಪ್ರವಾಸಿಗರಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ: ಪೊಲೀಸರಿಂದ ಎಚ್ಚರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರವಾಸಿ ತಾಣ ಹಾಗೂ ಐತಿಹಾಸಿಕ ಸ್ಥಳ ದೇವರಮನೆಯಲ್ಲಿ ಕೆಲ ಪ್ರವಾಸಿಗರ ಉಪಟಳದಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ. ಭಾನುವಾರ ದೇವರಮನೆಯಲ್ಲಿ ಕೆಲ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ್ದು ಗ್ರಾಮಸ್ಥರು ಆ ಪ... ಮತ್ತೆ ಕಾಂಗ್ರೆಸ್ ವೇದಿಕೆಯೇರಿದ ಹಿರಿಯ ಮುತ್ಸದ್ಧಿ: ‘ಪ್ರಜಾಧ್ವನಿ’ಯಲ್ಲಿ ಸಿದ್ದರಾಮಯ್ಯ- ಪೂಜಾರಿ ಸಮಾಗಮ! ಮಂಗಳೂರು(reporterkarnataka.com): ದಶಕಗಳ ಬಳಿಕ ಕಾಂಗ್ರಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಂಡ ಎಲ್ಲರ ಕುತೂಹಲಕ್ಕೆ ಕಾರಣರಾದರು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟು ಟೀಕೆಕಾರರಾದ ಪೂಜಾ... ಕಾಂಗ್ರೆಸ್ ನಿಂದ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ: ವಾರ್ಷಿಕ 2500 ಕೋಟಿ ರೂ.ಗಳ ಶಾಸನಬದ್ಧ ಕೆಡಿಎ ಸ್ಥಾಪನೆ ಮಂಗಳೂರು(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಪ್ರಕಟಿಸಿದೆ. ಇದರಲ್ಲಿ ವಾರ್ಷಿಕ 2500 ಕೋಟಿ ರೂಗಳ ಬಜೆಟ್ ನೊಂದಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಘೋಷಣೆ ಮಾಡಿದೆ. ‘ಕರಾವಳಿ ಪ್ರದೇಶ’ದ ... ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಪಾಂಡವರಕಲ್ಲಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವಿಶ್ವಾಸ ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಮಾಡಲಾಗದ ಸಾಧನೆ ಬಿಜೆಪಿ ಮಾಡಿ ತೋರಿಸಿದೆ.ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಇಲ್ಲಿಗೆ ಸಮೀಪದ ಪಾಂಡವರ ಕಲ್ಲುವಿನಲ್ಲಿ ಸಮಾಪನಗೊಂಡ ಬಂಟ... ಅಥಣಿಯ ಶೇಗುಣಸಿಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ: ಪ್ರಧಾನಿ ಸ್ವಾಗತಕ್ಕೆ ಸಿದ್ಧತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಈ ತಿಂಗಳಿನ 21ರಿಂದ ಆರಂಭಗೊಂಡ 9 ದಿನಗಳ ಕಾಲದ ವಿಜಯ ಸಂಕಲ್ಪ ಯಾತ್ರೆಗೆ ಅಥಣಿ ತಾಲೂಕಿನ ಶೇಗುಣಸಿಯಲ್ಲಿ ಚಾಲನೆ ನೀಡಲಾಯಿತು. ಪ್ರತಿ ಮನೆ ಮನೆಗೆ ಕರಪತ್ರ ಕೊಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆ ಹಾಗೂ ಅಭಿವೃದ್ದ... ಕೇಂದ್ರ- ರಾಜ್ಯ ಸರಕಾರ ವಿರುದ್ದದ ಜನರ ಧ್ವನಿಗೆ ಶಕ್ತಿ ತುಂಬಲು ಪ್ರಜಾಧ್ವನಿ ಸಮಾವೇಶ: ಶಾಸಕ ಡಾ. ಮಂಜುನಾಥ ಭಂಡಾರಿ ಮಂಗಳೂರು(reporterkarnataka.com):ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಎಲ್ಲ ರಂಗಗಳಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಉಭಯ ಸರಕಾರಗಳಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲೂ ಜನರಿಗೆ ಆಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನರ ಧ್ವನಿಗೆ ಶಕ್ತಿ ತುಂಬವ ಪ್ರಯತ್... ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ಕಾಂಗ್ರೆಸ್ ಯಾವೆಲ್ಲ ಭರವಸೆಗಳನ್ನು ನೀಡಿದೆಯೋ ಅದನ್ನೆಲ್ಲ ಅನುಷ್ಠಾನ ಮಾಡುವ ಮೂಲಕ ಬಡ ಜನರ ಪರವಾದ ಪಕ್ಷ ಎಂಬುವುದನ್ನು ಮಾಡಿ ತೋರಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ... « Previous Page 1 …275 276 277 278 279 … 489 Next Page » ಜಾಹೀರಾತು