ಸುಳ್ಳು ಮಾಹಿತಿ ನೀಡಿ ಉದ್ಯೋಗ ಪಡೆದುಕೊಂಡಿದ್ದರೇ ಕೆಲಸದಿಂದ ವಜಾ ಮಾಡಬಹುದು: ಸುಪ್ರಿಂಕೋರ್ಟ್ ಹೊಸದಿಲ್ಲಿ(reporterkarnataka.com): ನೌಕರಿ ಪಡೆದುಕೊಳ್ಳುವ ವೇಳೆಯಲ್ಲಿ ವ್ಯಕ್ತಿ (ಅಭ್ಯರ್ಥಿ) ತನ್ನ ಫಿಟ್ನೆಸ್ ಅಥವಾ ಸೂಕ್ತತೆಯ ಮೇಲೆ ಪರಿಣಾಮ ಬೀರುವ ವಿಷಯಗಳಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಯನ್ನು ನೀಡಿದ್ದರೆ ಅಂತಹ ಉದ್ಯೋಗಿಯನ್ನು ಸೇವೆಯಿಂದ ವಜಾಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ... ಬಂಟ್ವಾಳ: ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ 3 ಮಂದಿ ಬಂಧನ; 7 ದಿನಗಳ ನ್ಯಾಯಾಂಗ ಕಸ್ಟಡಿ ಬಂಟ್ವಾಳ(reporterkarnataka.com): ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ತಹಶೀಲ್ದಾರ್ ಎದುರು ಹಾಜರುಪಡಿಸಿದ್ದಾರೆ. ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ ಬಂಧಿತರು... ಚಿಕ್ಕಮಗಳೂರು: ಎಸ್ ಡಿಪಿಐ, ಕ್ಯಾಂಪಸ್ ಫ್ರಂಟ್ ವಿರುದ್ಧ ಪೊಲೀಸ್ ಕಾರ್ಯಾಚರಣೆ; ಅಪ್ಪ- ಮಗ ವಶಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಪ್ಪ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಮಗ ಕ್ಯಾಂಪಸ್ ಫ್ರೆಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಅವರನ್ನು ವಶಕ್ಕೆ ಪಡೆದಿರುವ ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆ ಪೊಲೀಸರು ವಿಚಾರಣೆ ನಡೆಸಿದ... ಕಣ್ಣೂರು: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; ತುರ್ತು ಭೂಸ್ಪರ್ಶ, ಪ್ರಯಾಣಿಕರು ಪಾರು ಕಣ್ಣೂರು(reporterkarnataka.com): ದೆಹಲಿಗೆ ತೆರಳಬೇಕಿದ್ದಏರ್ ಇಂಡಿಯಾ ವಿಮಾನವೊಂದಕ್ಕೆ ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. 135 ಪ್ರಯಾಣಿಕರಿದ್ದ ಟೇಕಾಫ್ ಆದ ವಿಮಾನಕ್... ಬಿಜೆಪಿ ರಾಷ್ಟ್ರಾಧ್ಯಕ್ಷರ ಬದಲಾವಣೆ ಇಲ್ಲ: ಜೆ.ಪಿ. ನಡ್ಡಾ 2ನೇ ಅವಧಿಗೆ ಮುಂದುವರಿಕೆ ಹೊಸದಿಲ್ಲಿ(reporterkarnataka.com): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದ... ನವರಾತ್ರಿ ಹಬ್ಬ: ಸೆ.28ರಿಂದ ದ.ಕ. ಜಿಲ್ಲೆಯ ಶಾಲಾ ಮಕ್ಕಳಿಗೆ ದಸರಾ ರಜೆ ಮಂಗಳೂರು(reporterkarnataka.com): 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಮನವಿಗಳನ್ನು ಪರಿಗಣಿಸಿ ಹಾಗೂ 2022... ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ. ಇದೀಗ ದಕ್ಷಿಣ ಕನ್ನಡ,... 200 ಕೋಟಿ ರೂ. ಸುಲಿಗೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು ಹೊಸದಿಲ್ಲಿ(reporterkarnataka.com) : ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ.ಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪಟಿಯಾಲ ಹೌಸ್ ನ್ಯಾಯಾಲಯವು ಸೋಮವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಜ... ಮಂಗಳೂರು ದಸರಾ ವೈಭವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿ, ನವದುರ್ಗೆಯರ ಪ್ರತಿಷ್ಠಾಪನೆ ಮಂಗಳೂರು(reporterkarnataka.com) : ನಗರದಲ್ಲಿ ನವರಾತ್ರಿ ಸಂಭ್ರಮ ಆರಂಭಗೊಂಡಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. ಶಾರದಾ ಮಾತೆ ಜತೆಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ... ಮೈಸೂರು ದಸರಾ: ಊಟಿ ಸೇರಿದಂತೆ ವಿವಿಧ ಕಡೆ ಸಾರಿಗೆ ಸಂಸ್ಥೆಯಿಂದ ವಿಶೇಷ ಪ್ಯಾಕೇಜ್ ಟೂರ್ ಮೈಸೂರು(reporterkarnataka.com): ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒಂದು ದಿನದ ವಿಶೇಷ ಪ್ಯಾಕೇಜ್ ವ್ಯವಸ್ಥೆ ಕಲ್ಪಿಸಿದೆ. *ಗಿರಿದರ್ಶಿನಿ:ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮ... « Previous Page 1 …286 287 288 289 290 … 465 Next Page » ಜಾಹೀರಾತು