ವಿದ್ಯಾರ್ಥಿಗಳೇ… ಆಲ್ ದಿ ಬೆಸ್ಟ್: ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಬೆಂಗಳೂರು(reporterkarnataka.com): ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ. ಪಿಯು ಬೋರ್ಡ್ ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದೆ. ಪದವಿ ಪೂರ್ವ ಶಿಕ್ಷಣ ಮಂಡಳಿಯು, 2021-22ನೇ ... ರಾಜ್ಯದ 80 ಕಡೆ ಏಕಕಾಲದಲ್ಲಿ ಎಸಿಬಿ ದಾಳಿ: ಅಪಾರ ಪ್ರಮಾಣದ ನಗ, ನಗದು ಪತ್ತೆ; 21 ಮಂದಿ ವಿರುದ್ಧ ಪ್ರಕರಣ ಬೆಂಗಳೂರು(reporterkarnataka.com): ರಾಜ್ಯದ ಹಲವೆಡೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ಮಾಡಿದ್ದು, 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ... ಚಿಕ್ಕಮಗಳೂರು: ಎಸ್ ಡಿಎ ತಿಮ್ಮಯ್ಯ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳ ದಾಳಿ; 80 ಲಕ್ಷಕ್ಕೂ ಅಧಿಕ ಸೊತ್ತು ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲೂ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಡೂರು ಸಮೀಪದ ಅಜ್ಜಂಪುರ ತಾಲೂಕಿನಲ್ಲಿ ಎಸ್ ಡಿಎ ತಿಮ್ಮಯ್ಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿವೈಎ... ಚಾರ್ಮಾಡಿ ಘಾಟ್ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ: 3 ಮಂದಿ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನವೊಂದು ಇಂದು ಮುಂಜಾನೆ ಪಲ್ಟಿಯಾದ ಘಟನೆ ನಡೆದಿದ್ದು, 3 ಮಂದಿ ತೀವ್ರ ಗಾಯಗೊಂಡಿದ್ದಾರೆ. ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಕೆಲಸಕ್ಕೆ ಕಾ... ಒಂಟಿ ಮನೆ ಯೋಜನೆ ಪುನರ್ ಪ್ರಾರಂಭಕ್ಕೆ ನಿರ್ಧಾರ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಬಡವರಿಗೆ ಹಾಗೂ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಹಿಂದೆ ಅನುಷ್ಠಾನ ಮಾಡಿದ್ದ ಒಂಟಿ ಮನೆ ಯೋಜನೆಯನ್ನು ಪುನರ್ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಕುರಿತ ಆದೇಶ ಶೀಘ್ರವಾಗಿ ಹೊರಬೀಳಲಿದೆ ಎಂದು ಮುಖ್ಯಮ... ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ: ಮಾಜಿ ಸಚಿವೆ ಮೋಟಮ್ಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕಿ, ಮಾಜಿ ಸಚಿವೆ ಮೋಟಮ್ಮ ಹೇಳಿದರು. ಬುಧವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,... ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಡ್ರೈವರ್ ಜತೆ ಲವ್: ಮಗಳಿಗೆ ಆಯ್ಕೆಯ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್ ಮುಂಬೈ(reporterkarnataka.com): ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ. ಡ್ರೈವರ್ ಜೊತೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರೇಮ ಪ್ರಕರಣಕ್ಕೆ ಸ... ವಿಟ್ಲ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ ವಿಟ್ಲ(reporterkarnataka.com): ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ(39) ಎಂದು ಗುರುತಿಸಲಾಗಿದೆ. ಶಶಿಕಲಾ ಅವರು ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿ... ಡ್ರಗ್ಸ್ ಪಾರ್ಟಿ; ನಟಿ ಶ್ರದ್ಧಾ ಕಪೂರ್ ಸಹೋದರ, ಡಿಜೆ ಸಿದ್ಧಾಂತ್ ಕಪೂರ್ ಸಹಿತ 5 ಮಂದಿ ಬಂಧನ ಬೆಂಗಳೂರು(reporterkarnataka.com):.ಬೆಂಗಳೂರಿನ ಎಂಜಿ ರಸ್ತೆಯ ಟ್ರಿನಿಟಿ ಸರ್ಕಲ್ ಬಳಿ ನಡೆದಿದ್ದ ಡ್ರಗ್ಸ್ ಪಾರ್ಟಿಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ. ಈ ಕುರಿತು ಪ್ರ... ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ: ಪಂಚಮಸಾಲಿ ಪೀಠದ ಜಗದ್ಗುರು ಎಚ್ಚರಿಕೆ ಹಾವೇರಿ(reporterkarnataka.com): ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸರಕಾರಕ್ಕೆ ಎಚ್ಚರಿಕೆ ನೀಡಿದರು. ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ... « Previous Page 1 …292 293 294 295 296 … 428 Next Page » ಜಾಹೀರಾತು