ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ ಜೀವಕ್ಕಿಲ್ಲ ಇಲ್ಲಿ ಬೆಲೆ!! ಚಿತ್ರ :ಅನುಷ್ ಪಂಡಿತ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪಳ ಪಳ ಹೊಳೆಯುವ ಗೋಡೆ, ಕನ್ನಡಿಯಂತೆ ಪ್ರತಿಫಲನ ಮಾಡುವ ನೆಲ, ಎಲ್ಲವೂ ಅಚ್ಚುಗಟ್ಟು, ಎಲ್ಲವೂ ಸುಂದರ, ನಯನ ಮನೋಹರ. ಇದು ಮಂಗಳೂರಿನ ಸರಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್ ನ ... ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು ರಥೋತ್ಸವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶವನ್ನು ಧಿಕ್ಕರಿಸಿ ಸಖರಾಯಪಟ್ಟಣದ ಶ್ರೀ ಶಕುನ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ನಡೆಸಲಾಯಿತು. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲ... ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಆರದಿರಲಿ ಬದುಕು ಆರಾಧನ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಗರದ ಹೊರವಲಯದ ನಿರ್ವಿಕಲ್ಪ ಹಾಲ್ ನಲ್ಲಿ ನಡೆಯಿತು. ರಾಜ್ಯ ... ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು ಹಂಗೆ ಮಾಡಿದೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com ಕೆಮ್ಮಿದರೆ ಕೊರೋನಾ ಅನ್ನೋ ಕಾಲವಿದು. ಆದರೆ, ಮಾಡೋ ಕೆಲಸವನ್ನ ಸರಿಯಾಗಿ ಮಾಡದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು 10ಕ್ಕೂ ಹೆಚ್ಚು ಹಳ್ಳಿಯ ಜನರನ್ನ ಕೆಮ್ಮುತ್ತ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ... ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನ 27 ಪೊಲೀಸರಲ್ಲಿ ಕೊರೊನಾ ದೃಢವಾಗಿದೆ. ಇವರಲ್ಲಿ ಮೂವರು ಅಧಿಕಾರಿಗಳು ಕೂಡ ಸೇರಿದ್ದಾರೆ. ಆದರೆ ಸೋಂಕು ಕಂಡು ಬಂದವರಲ್ಲಿ ಯಾವುದೇ ರೋಗದ ಲಕ್ಷಣಗಳು ಪತ್ತೆಯಾಗಿಲ್ಲ.ಸೋಂಕು ದೃಢಪಟ್ಟವರಿಗೆ ಹೋ... ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ ‘ಸರ್ಕಸ್’ ನ ಚಿತ್ರೀಕರಣ ಬಹುತೇಕ ಪೂರ್ಣ: ಶೀಘ್ರದಲ್ಲೇ ತೆರೆಗೆ ಮಂಗಳೂರು(reporterkarnataka.com): ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ 'ಸರ್ಕಸ್' ನ ಮಾತಿನ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದಿದ್ದು ಇನ್ನು ಕೇವಲ ಹಾಡಿನ ಚಿತ್ತೀಕರಣವಷ್ಟೇ ಬಾಕಿ ಇದೆ. ಮಂಗಳೂರು, ಮರವೂರು ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಕಳೆದ ಹತ್ತೊಂಬತ್ತು ದಿನಗಳಿಂದ ಸತತ ಚಿತ... ಕೇಂದ್ರ ಸರಕಾರದಿಂದ ನಾರಾಯಣ ಗುರುಗಳ ಅಪಮಾನ ಖಂಡನೀಯ: ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್ ಬೆಂಗಳೂರು(reporterkarnataka.com): ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರ ಅಪಮಾನಿಸಿರುವುದು ಖಂಡನೀಯ ಎಂದು ಕಾ... ಪುತ್ತೂರಿನ ಉದ್ಯಮಿಗೆ ಬೆದರಿಯೊಡ್ಡಿ ಹಣ ವಸೂಲಿಗೆ ಯತ್ನ: ಇಬ್ಬರು ರೌಡಿಶೀಟರ್ ಗಳ ಬಂಧನ ಪುತ್ತೂರು(reporterkarnataka.com): ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆಯೊಡ್ಡಿ ಹಣ ವಸೂಲಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ರೌಡಿಶೀಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಲಂದರ್ ಶರೀಫ್ ಮತ್ತು ಹಸನಬ್ಬ ಎಂದು ಗುರುತಿಸಲಾಗಿದೆ. ಶರೀಫ್ ಮತ್ತು ಹಸನಬ್ಬ ಪುತ್ತೂ... ಆರೋಪಿಯ ಬಂಧಿಸಲು ಬಾಡಿಗೆ ಕಾರು ಕೇಳಿದ ಪಿಎಸ್ಐಗೆ ಶಾಕ್ ನೀಡಿದ ಎಸ್ ಪಿ: ಠಾಣೆ ಮುಂದೆ ಕಾರು ಬರ್ತಿದ್ದಂತೆ ಸಿಬ್ಬಂದಿಗಳು ಗಢಗಢ ತುರುವೇಕೆರೆ(reporterkarnataka.com): ಮೂರ್ನಾಲ್ಕು ತಿಂಗಳ ಹಿಂದೆಯೇ ದೂರು ದಾಖಲಾಗಿದ್ದರೂ ಆ ಪೊಲೀಸ್ ಠಾಣೆ ಪಿಎಸ್ಐ ಮಾತ್ರ ಆರೋಪಿಯನ್ನ ಬಂಧಿಸಿರಲಿಲ್ಲ. ದೂರುದಾರರು ನಿತ್ಯ ಠಾಣೆಗೆ ಅಲೆದು ಅಲೆದು ಸಾಕಾಗಿತ್ತು. ಸರ್ ಆರೋಪಿ ಅಲ್ಲೇ ಇದ್ದಾನೆ ಬನ್ನಿ ಅರೆಸ್ಟ್ ಮಾಡಿ ಅಂದ್ರೆ 'ಆರೋಪಿಯನ್ನು ಕರೆತರ... ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬೆಂಗಳೂರು(reporterkarnataka.com): ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಲಾಕ್ ಡೌನ್ ಖಂಡಿತ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.... « Previous Page 1 …300 301 302 303 304 … 389 Next Page » ಜಾಹೀರಾತು