ಹೆನ್ರಿ; ಗುಳಿಬೆಟ್ಟು ನದಿಗೆ ಬಿದ್ದು ವ್ಯಕ್ತಿ ಸಾವು; ಕೈಕಾಲು ತೊಳೆಯಲು ನೀರಿಗಿಳಿದಾಗ ದುರ್ಘಟನೆ ಹೆಬ್ರಿ(reporterkarnataka.com): ಇಲ್ಲಿನ ಗುಳಿಬೆಟ್ಟು ಏಳಾಲಿ ಎಂಬಲ್ಲಿ ವೃದ್ಧರೊಬ್ಬರು ನದಿಗೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಸ್ಥಳೀಯ ನಿವಾಸಿ ಕೃಷಿಕ ಮಹಾಬಲ ಪೂಜಾರಿ (65 )ಎಂಬವರು ಮಂಗಳವಾರ ಮಧ್ಯಾಹ್ನ ತೋಟದ ಕೆಲಸ ಮುಗಿಸಿ ಪಕ್ಕದಲ್ಲಿರುವ ಮೂರುಮುಡಿ ನದ... ರಾಜ್ಯದಲ್ಲಿ ಮತ್ತೆ `ಲಾಕ್ ಡೌನ್’ ಜಾರಿಯಾಗುತ್ತಾ?: ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದೇನು..? ಬೆಂಗಳೂರು(reporterkarnataka.com) : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂ... ಕನ್ನಡ ಸಾರಸ್ವತ ಲೋಕವನ್ನು ಅಗಲಿದ ಚಂಪಾ ; ಸಂತಾಪ ಸೂಚಿಸಿದ ಗಣ್ಯರು ಬೆಂಗಳೂರು(reporterkaranataka.com): ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದು, ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡದ ಹೋರಾಟಗಾರರಾದ ಚಂದ್ರಶೇಖರ ಪಾಟೀಲ ಅವರು "ಚಂಪಾ' ಎಂದೇ ಪ... ಸಚಿವ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್…!: ಇಬ್ಬರು ಆರೋಪಿಗಳ ಬಂಧನ; ಶಾಸಕರೊಬ್ಬರ ಪುತ್ರಿ ಕೈವಾಡ ? ಬೆಂಗಳೂರು(reporterkarnataka.com): ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ಗೆ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಚಂದ್ರಶೇಖರ್ ಸ್ವಾಮೀಜಿ ಎಂಬ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬ ಪ... ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರಿಂದಲೂ ಪ್ರತಿಭಟನೆ; ಪರ- ವಿರೋಧ ಘೋಷಣೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜಮೀನು ವಿವಾದವೊಂದರ ಬಗ್ಗೆ ವಿಚಾರಿಸಲು ಹೋಗಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ಅವರೊಂದಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಅನುಚಿ... ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ... ಮಹಾರಾಷ್ಟ್ರ -ಕರ್ನಾಟಕ ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್; ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಕೊರನಾ ಮಹಾಮಾರಿ ಆತಂಕದ ಬೆನ್ನಲ್ಲೇ ಕರ್ನಾಟಕ - ಮಹಾರಾಷ್ಟ ಗಡಿ ಭಾಗದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದ... ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ಆರಂಭ: ಮೊಳಗಿದ ರೈತಗೀತೆ; ನಟ ದುನಿಯಾ ವಿಜಯ್ ಭಾಗಿ ರಾಮನಗರ(reporterkarnataka.com) :'ನೀರಿಗಾಗಿ ಹೋರಾಟ’ ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಮೇಕೆದಾಟು ಪಾದಯಾತ್ರೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಲಾಯಿತು. ಸ್ವಾಮೀಜಿ, ಮೌಲ್ವಿ ಮತ್ತು ಪಾದ್ರಿಗಳು ಮೂರೂ ಧರ್ಮಗಳ ಧಾರ್ಮಿಕ ಮುಖಂಡ... ದೆಹಲಿ ಸಂಸತ್ ಭವನದ 400 ಸಿಬ್ಬಂದಿಗೆ ಕೊರೊನಾ ಸೋಂಕು: ಬೆಸ-ಸಮ ಆಧಾರದ ಮೇಲೆ ಅಂಗಡಿ ತೆರೆಯಲು ಅವಕಾಶ ಹೊಸದಿಲ್ಲಿ(reporterkarnataka.com):ಸಂಸತ್ತಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 400 ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ಗುರುವಾರ ಮತ್ತು ಶುಕ್ರವಾರದ ನಡುವೆ (ಜನವರಿ 6 ಮತ್ತು 7) ಯಾದೃಚ್ಛಿಕ ಪರೀಕ್ಷೆಯ ಸಮಯದಲ್ಲಿ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಶನಿ... ಮೇಕೆದಾಟು ಯೋಜನೆಗೆ ಕಾಂಗ್ರೆಸ್ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್ ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್ ಮೂಲಕ ಟೀಕೆ ಮಾಡಿದೆ. ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹ... « Previous Page 1 …301 302 303 304 305 … 389 Next Page » ಜಾಹೀರಾತು