ಬೆಂಗಳೂರಿಗೆ ವಿಶ್ವದ ಟಾಪ್ ಸೇಫ್ ಸಿಟಿ ಪಟ್ಟ: ಲಂಡನ್ , ಸ್ಯಾನ್ ಫ್ರಾನ್ಸಿಸ್ಕೊಗಿಂತ ಹೆಚ್ಚು ಬಂಡವಾಳ ಸಿಲಿಕಾನ್ ಸಿಟಿಯತ್ತ!! ಬೆಂಗಳೂರು(reporterkarnataka.com): ಸಮೀಕ್ಷೆಯೊಂದರ ಪ್ರಕಾರ ವಿಶ್ವದ ಟಾಪ್ ಸೇಫ್ ಸಿಟಿ ಪಟ್ಟಿಯಲ್ಲಿ ಬೆಂಗಳೂರು ಸ್ಥಾನ ಪಡೆದಿದೆ. ಕೌಲಾಲಂಪುರ, ಲಿಸ್ಬನ್, ದುಬೈ, ಮೆಕ್ಸಿಕೋ ಸಿಟಿ ಮತ್ತು ರಿಯೊ ಡಿ ಜನೈರೊ ನಗರಗಳ ಸಾಲಿಗೆ ಬೆಂಗಳೂರು ಕೂಡ ಸೇರಿದೆ. ವಿಕಸನಶೀಲ ನಗರಗಳಲ್ಲಿ ಸಿಲಿಕಾನ್ ಸಿಟಿ ಕೂಡ... ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಬೆಂಗಳೂರು(reporterkarnataka.com): ಕರ್ನಾಟಕ ಹೈಕೋರ್ಟ್ ಗೆ ನೂತನವಾಗಿ ನೇಮಕವಾದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಅನಿಲ್ ಭೀಮಸೇನ ಕಟ್ಟಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಉಮೇಶ ಮಂಜುನಾಥ ಭಟ್ಟ ಅಡಿಗ ಹಾಗೂ ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರು ರಾಜಭವನದ ಗಾಜಿನ ಮನೆಯಲ್ಲಿ ಪ... ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಗುಪ್ತಚರ ಇಲಾಖೆಗೆ ವರ್ಗಾವಣೆ: ಅಕ್ಷಯ್ ಮಚೀಂದ್ರ ನೂತನ ಎಸ್ಪಿ ಉಡುಪಿ(reporterkarnataka.com): ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಯಾಗಿದ್ದ ಹಾಕೆ ಅಕ್ಷಯ್ ಮಚೀಂದ್ರ ಅವರನ್ನು ಸರಕಾರ ಉಡುಪಿ ಜಿಲ್ಲಾ ಎಸ್ಪಿ ಯಾಗಿ ಸರಕಾರ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಹಿಂದೆ ಅಧಿಕಾರ ವಹಿಸಿಕೊಂಡಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧಿಕ್ಷಕರಾಗ... ಶಿವಮೊಗ್ಗ ಅಹಿತಕರ ಘಟನೆ: ರಾತ್ರಿ ಬೈಕ್ ಸಂಚಾರ, ಇಬ್ಬರ ಪ್ರಯಾಣಕ್ಕೆ ನಿಷೇಧ; 18ರ ವರೆಗೆ ನಿಷೇಧಾಜ್ಞೆ ಶಿವಮೊಗ್ಗ(reporterkarnataka.com): ಅಹಿತಕರ ಘಟನೆಯಿಂದ ಉದ್ವಿಗ್ನಗೊಂಡಿರುವ ಶಿವಮೊಗ್ಗ ನಗರದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅಲ್ಲಿವರೆಗೆ ಯಾವುದೇ ಸಭೆ-ಸಮಾರಂಭ, ಮೆರವಣಿಗೆ ಮಾಡದಂತೆ ನಿಷೇಧಿಸಲಾಗಿದೆ. ರಾತ್ರಿ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಆಗಸ್ಟ್ ... ಸಂಹಿತಾ ಸಾಧನೆಗೆ ಶಿಕ್ಷಣ ಸಚಿವರ ಅಭಿನಂದನೆ; ದೂರವಾಣಿ ಕರೆ ಮಾಡಿದ ಮಿನಿಸ್ಟ್ರು ಬಿ.ಸಿ. ನಾಗೇಶ್ ಮಂಗಳೂರು(reporterkarnataka.com): ವಿಶ್ವ ಟೇಕ್ವಾಂಡೋ ಚಾಪಿಯನ್ ಶಿಪ್ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ.ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ. ಸಂಹಿ... ಶಿವಮೊಗ್ಗ: ಪೊಲೀಸರ ಮೇಲೆ ದಾಳಿಗೆ ಯತ್ನ; ಕಾಲಿಗೆ ಗುಂಡು ಹಾರಿಸಿ ಆರೋಪಿಯ ಬಂಧನ ಶಿವಮೊಗ್ಗ(reporterkarnataka.com): ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶಾಲಾ-ಕಾಲೇಜು ಬಂದ್ ಆಗಿದೆ. 144 ಸೆಕ್ಷನ್ ಜಾರಿಯಾಗಿದೆ. ಪೊಲೀಸರು ತಮ್ಮ ಮೇಲೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸೋಮವಾರ ನಗರದ ಗಾಂಧಿ ಬಜಾರ್ನಲ್ಲಿ... ಸ್ವಾತಂತ್ರ್ಯಅಮೃತ ಮಹೋತ್ಸವ: 9 ಕೇಂದ್ರ ಕಾರಾಗೃಹದಿಂದ 81 ಕೈದಿಗಳ ಬಿಡುಗಡೆ ಬೆಂಗಳೂರು(reporterkarnataka.com): ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆ ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ಅಲ್ಪಾವಧಿ ಶಿಕ್ಷಾ ಬಂಧಿಗಳಿಗಾಗಿರುವ ಮೂವರು ಮಹಿಳೆಯರು ಸೇರಿ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಸೋಮವಾರ ಜೈಲುಗಳಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್... ಕುದ್ರೋಳಿ ದೇಗುಲದಲ್ಲಿ 900 ಕೆಜಿ ಧಾನ್ಯ ಬಳಸಿ ರಚಿಸಿದ ತ್ರಿವರ್ಣ ಧ್ವಜಕ್ಕೆ ಮುಖ್ಯಮಂತ್ರಿ ಮೆಚ್ಚುಗೆ: ಜಿಲ್ಲಾಧಿಕಾರಿ ಶ್ಲಾಘನೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಶ್ರೀ ಗೋಕರ್ಣಾನಾಥ ಕ್ಷೇತ್ರದ ಮುಂಭಾಗ ಗುರುಬೆಳದಿಂಗಳು ಸಮಿತಿಯ 30 ಸದಸ್ಯರು ಸೇರಿ 900 ಕೆಜಿ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಕುರಿತು ಸೋಮವಾರ ದೇಗುಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ... ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಗೆದ್ದ ಸಂಹಿತಾಗೆ ಹುಟ್ಟೂರಲ್ಲಿ ಸ್ವಾಗತ, ಅಭಿನಂದನೆ ಮಂಗಳೂರು(reporterkarnataka.com): ಮಲೇಷ್ಯಾ ಕೌಲಲಾಂಪುರದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸಂಹಿತಾ ಅಲೆವೂರಾಯ ಅವರನ್ನು ಸೋಮವಾರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಾಗರಿಕರ ಪರವಾಗಿ ಅಭಿನಂದಿಸಲಾಯಿತು. ನೇಪಾಳದಲ್ಲಿ ನಡೆದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಚಿನ್ನ ಗಳಿಸಿದ್ದೆ. ... ರಾಷ್ಟ್ರಧ್ಬಜವನ್ನು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಮಡಚಿಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ಮಂಗಳೂರು(reporterkarnataka.com): ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಯ... « Previous Page 1 …302 303 304 305 306 … 464 Next Page » ಜಾಹೀರಾತು