ನವೆಂಬರ್ ತಿಂಗಳಾಂತ್ಯಕ್ಕೆ ಸುರತ್ಕಲ್ ಟೋಲ್ಗೇಟ್ ತೆರವು: ಉಡುಪಿಯಲ್ಲಿ ಸಚಿವ ಸುನಿಲ್ ಕುಮಾರ್ ಉಡುಪಿ(reporterkarnataka.com): ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ಟೋಲ್ ಗೇಟ್ ತೆರವು ಕಾರ್ಯ ಅಂತಿಮ ಹಂತದಲ್ಲಿದ್ದು, ನವೆಂಬರ್ ತಿಂಗಳಾಂತ್ಯಕ್ಕೆ ಟೋಲ್ಗೇಟ್ ತೆರವು ಮಾಡಲಾಗುವುದು.ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್... ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ; ಜಿಪಂ ಸಿಇಒ ಡಾ. ಕುಮಾರ್ ಪ್ರಭಾರ ಮಂಗಳೂರು(reporter Karnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ. ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ದ.ಕ. ಜಿಲ್ಲಾ ಪಂಚಾಯತ್ ಸಿಇಓ ಡಾ.ಕುಮಾರ್ ಅವರಿಗೆ ದ.ಕ ಜಿಲ್ಲಾಧಿಕಾರಿಯಾಗಿ ಚಾರ್ಜ್ ನೀಡಲಾಗಿದೆ. ಸುಮಾರು ಎರಡು ವರ್ಷಗಳಿಂದ ಡಾ.ರಾ... ರೀಲ್ ಅಲ್ಲ ರಿಯಲ್ ನಾಗವಲ್ಲಿ ನಾನು; ಅಶ್ಲೀಲವಾಗಿ ಟ್ರೋಲ್ ಮಾಡಿದವನ ಕ್ಷಮೆ ಕೇಳುವಂತೆ ಮಾಡುವೆ: ಪ್ರತಿಭಾ ಕುಳಾಯಿ ಮಂಗಳೂರು(reporterkarnataka.com):ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಮತ್ತೆ ಸುದ್ದಿಯಲ್ಲಿದ್ದಾರೆ. ಸುರತ್ಕಲ್ ಟೋಲ್ ಗೇಟ್ ಪ್ರತಿಭಟನೆಯ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ ಪ್ರತಿಭಾ ಕುಳಾಯಿ ಅವರು ತನ್ನನ್ನು ಟ್ರೋಲ್ ಮಾಡಿದ ಕುರಿತು ಗರಂ ಆಗಿದ್ದಾರೆ.ತನ್ನನ್ನು ನಾ... ಕಾರ್ಕಳ: ಕೇರಳ ಮೂಲದ ವ್ಯಕ್ತಿಯ ಸುಟ್ಟ ಶವ ಪತ್ತೆ: ಕೊಲೆ ಶಂಕೆ; ಕೆಲಸಗಾರ ನಾಟ್ ರಿಚಬಲ್ ಕಾರ್ಕಳ(reporterkarnataka.com): ಸಾಣೂರು ಶುಂಠಿಗುಡ್ಡೆ ಎಂಬಲ್ಲಿ ವ್ಯಕ್ತಿ ಯೊಬ್ಬರ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಗೋಪಿ (60) ಕೇರಳ ಮೂಲದವರು ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೊಲೆಗೈದು ಸುಡಲಾಗಿದೆ ಎಂದು ಸಂಶಯ ವ್ಯಕ್ತವಾಗಿದೆ. ಕಾರ್ಕಳದ ವಿವೇಕಾನಂದ ಶೆಣೈ ಎಂಬುವವರು ಸಾಣೂರ... ಮುಂಬೈ: ಖ್ಯಾತ ಬಿಲ್ಡರ್ ಪಾರಸ್ ಪೊರ್ವಾಲ್ ಫ್ಲ್ಯಾಟ್ ನಿಂದ ಜಿಗಿದು ಆತ್ಮಹತ್ಯೆ; ಡೆತ್ ನೋಟ್ ಪತ್ತೆ ಮುಂಬೈ(reporter Karnataka.com): ಮುಂಬಯಿ ಖ್ಯಾತ ಬಿಲ್ಡರ್ ಪಾರಸ್ ಗುರುವಾರ ಬೆಳಗ್ಗೆ ತಮ್ಮ ಫ್ಲ್ಯಾಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊರ್ವಾಲ್ ಅವರು ಮುಂಬೈ ನಗರದ ಶಾಂತಿ ಕಮಲ್ ಹೌಸಿಂಗ್ ಸೊಸೈಟಿಯಲ್ಲಿನ ತಮ್ಮ ಫ್ಲಾಟ್ ನ ಜಿಮ್ನ ಬಾಲ್ಕನಿಯಿಂದ ಕೆಳಕ್ಕೆ ಜಿಗಿದು ಸಾವಿಗೆ ಶ... ಅಥಣಿ: ಬೆತ್ತಲೆ ಸ್ಥಿತಿಯಲ್ಲಿ ವೃದ್ದೆ ಶವ ಪತ್ತೆ; ಆಭರಣ ಕಳವು, ಕೊಲೆ ಶಂಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬೆವನೂರ ಗ್ರಾಮದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆಭರಣಗಳನ್ನು ಕಳವು ಮಾಡಲಾಗಿದೆ. ನಿನ್ನೆ ತಡರಾತ್ರಿ ವೃದ್ದೆ ವಾಸವಿರುವ ಮನೆಯ ಕಿಟಕಿ ಒಡೆದು ಬಂಗಾರದ ಆಭರಣ ... ದೈವಾರಾಧನೆ: ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಕಳ ಠಾಣೆಗೆ ದೂರು ಕಾರ್ಕಳ(reporterkarnataka.com): ದೇಶದಾದ್ಯಂತ ರಿಷಬ್ ಶೆಟ್ಟಿ ನಟಿಸಿ ,ನಿರ್ದೇಶಿಸಿದ “ಕಾಂತಾರ “ ಚಿತ್ರದಲ್ಲಿ ಬರುವ ದೈವ ಪಾತ್ರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇಶದಾದ್ಯಂತ ಮಾತ್ರವಲ್ಲದೆ ದೇಶ ವಿದೇಶದಲ್ಲಿ ಅದ್ದೂರ... ಕರ್ನಾಟಕದ ಜೋಡೆತ್ತು ಹೆಗಲಿಗೆ ಕಾಂಗ್ರೆಸ್ ರಥದ ಭಾರ: ಖರ್ಗೆ- ಸಿದ್ದು ಜೋಡಿ ಮಾಡುತ್ತಾ ಮ್ಯಾಜಿಕ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@ gmail.com ಎಲ್ಲರ ನಿರೀಕ್ಷೆಯಂತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೊಂಡಿದ್ದಾರೆ. ಎಐಸಿಸಿಗೆ ಎರಡನೇ ಕನ್ನಡಿಗ ಅಧ್ಯಕ್ಷ ಇವರಾಗಿದ್ದಾರೆ. ಒಂದು ಕಡೆ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ... ಸುರತ್ಕಲ್ ಟೋಲ್ ಗೇಟ್ ತೆರವು: ಕೇಸ್ ಹಾಕದೆ ಪ್ರತಿಭಟನಾಕಾರರ ಬಿಡುಗಡೆ; ಶೀಘ್ರದಲ್ಲೇ ಉಪವಾಸ ಸತ್ಯಾಗ್ರಹ? ಸುರತ್ಕಲ್(reporterKarnataka.com): ಸುರತ್ಕಲ್ ನ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ, ಬಾಂಡ್ ಬರೆಸದೆ ಬಿಡುಗಡೆಗೊಳಿಸಲಾಗಿದೆ. ಬಂಧನಕ್ಕೊಳಗಾದ ಹೋರಾಟಗಾರರನ್ನು ಮೊದಲಿಗೆ ಪಾಂಡೇಶ್ವರ ಠಾಣ... ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವು; ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು? ಮಂಗಳೂರು(reporterkarnataka.com): ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ. ನಾನು ಹೋರಾಟಗಾರರ ಜತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ. ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನ... « Previous Page 1 …303 304 305 306 307 … 489 Next Page » ಜಾಹೀರಾತು