ರಾಹುಲ್ ಗಾಂಧಿ ಪ್ರಚಾರ ಮಾಡಿದ್ದಲೆಲ್ಲ ಕಮಲ ಅರಳಲಿದೆ: ಮುಖ್ಯಮಂತ್ರಿ ಬೊಮ್ಮಾಯಿ ಮೈಸೂರು(reporterkarnataka.com):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿ ಪ್ರಚಾರ ಮಾಡಿದ್ದರೋ ಅಲ್ಲೆಲ್ಲ ಕಮಲ ಅರಳಿದೆ. ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಮಾಡಲು ಬಂದರೆ ಇಲ್ಲೂ ಸಹ ಕಮಲ ಅರಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲ... ಶ್ವಾಸಕೋಶದ ಸೋಂಕು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಆಸ್ಪತ್ರೆಗೆ ದಾಖಲು; ಐಸಿಯುಲ್ಲಿ ಚಿಕಿತ್ಸೆ ಬೆಂಗಳೂರು(reporterkarnataka.com):ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್. ಎಂ ಕೃಷ್ಣ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರಿಗೆ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸದ್ಯ ಐಸಿಯುನಲ... ಕಡಲನಗರಿಯಲ್ಲಿ ಅರ್ಧಂಬರ್ಧ ಕಾಮಗಾರಿ!: ಜನರಿಗೆ ತಪ್ಪದ ಕಿರಿಕಿರಿ!!: ಅಭಿವೃದ್ಧಿ ಹೆಸರಿನಲ್ಲಿ ನಿತ್ಯ ನರಕ! ಅನುಷ್ ಪಂಡಿತ್ ಮಂಗಳೂರು /ಗಣೇಶ್ ಅದ್ಯಪಾಡಿ info.reporterkarnataka@gmail.com ಸ್ಮಾರ್ಟ್ ಸಿಟಿ ಆಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರ ಇನ್ನೂ ಹಲವಾರು ಮೂಲ ಸೌಕರ್ಯಗಳ ಸಮರ್ಪಕ ನಿರ್ವಹಣೆಯಲ್ಲಿ ಹಿಂದೆ ಉಳಿದಿದೆ ಎಂದರೆ ತಪ್ಪಾಗಲಾರದು. ಹೌದು, ನಗರದ ಮುಖ್ಯ ಸಮಸ್ಯೆಯಾದ ಚರಂಡಿಗಳ ನಿ... ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ. ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ... ಪಂಜಾಬ್: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ ಚಂಡೀಗಢ(reporterkarnataka.com),: ಪಂಜಾಬ್ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ. ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ... ಬೆಂಗಳೂರಿನಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಎನ್ ಸಿಆರ್ ದಾಖಲು ಬೆಂಗಳೂರು(reporterkarnataka.com): ನಗರದಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕ... ಭಕ್ತನೊಬ್ಬನಿಂದ ದೇವರಿಗೆ ಪತ್ರ!: ಕಳಸ ತಾಲೂಕಿನ ಕಳಸೇಶ್ವರ ದೇಗುಲದ ಹುಂಡಿಯಲ್ಲಿ ಪತ್ತೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವರಿಗೆ ಭಕ್ತನೊಬ್ಬ ವಿಚಿತ್ರ ಪತ್ರವೊಂದು ಬರೆದಿರುವುದು ಬೆಳಕಿಗೆ ಬಂದಿದೆ. ಕಳಸೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ ಪತ್ರ ಪತ್ತೆಯಾಗಿದೆ. ತಾಯಿ ನಮ್ಮವ್ವ, ... ಉತ್ತರಾಖಂಡದಲ್ಲಿ ಯುವತಿಯ ಹತ್ಯೆ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್ ಧ್ವಂಸಕ್ಕೆ ಸಿಎಂ ಆದೇಶ ಹರಿದ್ವಾರ(reporterkarnataka.com): ಉತ್ತರಾಖಂಡ ಮುಖ್ಯಮಂತ್ರಿಯ ಆದೇಶದಂತೆ 19ರ ಹರೆಯದ ರಿಸೆಪ್ಷನಿಸ್ಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ಋಷಿಕೇಶದಲ್ಲಿರುವ ವನತಾರಾ ರೆಸಾರ್ಟ್ ಅನ್ನು ಧ್ವಂಸಗೊಳಿಸಲಾಗಿದೆ. ರೆಸಾರ್ಟ್ನಲ್ಲಿ ರಿಸೆಪ್ಷನಿಸ್ಟ್... ಶಂಕಿತ ಉಗ್ರ ಚಟುವಟಿಕೆ ಹಿನ್ನೆಲೆ ಮಗನ ಬಂಧನ ; ಮಂಗಳೂರಿನಲ್ಲಿ ತಂದೆ ಹೃದಯಾಘಾತದಿಂದ ನಿಧನ ಮಂಗಳೂರು(reporterkarnataka.com)ಭಯೋತ್ಪಾದಕ ಸಂಘಟನೆ ಐಸಿಸ್ ಜತೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧಿತನಾಗಿದ್ದ ಆರೋಪಿ ಮಾಝ್ನ ತಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಂಕಿತ ಉಗ್ರ ಮಾಝ್ ಮುನೀರ್ ಅಹಮದ್ ನ ತಂದೆ ಮುನೀರ್ ಅಹ್ಮದ್ ಮಂಗಳೂರಿನ ಆಸ್ಪ... ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ: 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು ಉಡುಪಿ(reporterkarnataka.com): ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾದೀಕ್ ಅಹಮ... « Previous Page 1 …312 313 314 315 316 … 489 Next Page » ಜಾಹೀರಾತು