ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್ ಆಯ್ಕೆ ಪಣಜಿ(reporterkarnataka.com); ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ... ಅಪ್ರಾಪ್ತ ಬಾಲಕಿಯ ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆಗೆ ಬಳಕೆ: ಸೋ ಕಾಲ್ಡ್ ಸಮಾಜ ಸೇವಕ ಸಿಸಿಬಿ ಪೊಲೀಸರ ಬಲೆಗೆ ಮಂಗಳೂರು(reporterkarnataka.com): ನಗರದ ನಂದಿಗುಡ್ಡೆ ಸಮೀಪದ ಅಪಾರ್ಟ್ ಮೆಂಟ್ ವೊಂದರಲ್ಲಿ ಪಿಯುಸಿಯ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಬಳಸಿಕೊಂಡು ಮಾಡುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಸೇವಕ(?) ಅಬ್ದುಲ್ ರಾಝೀಕ್ ಉಳ್ಳಾಲ್(44)ಎಂಬಾತನನ್ನು ಸಿಸಿಬಿ ಪೊಲೀಸರು ಪೋಕ್ಸೋ ಪ... ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ ಮಡಿಕೇರಿ(reporterkarnataka.com): ಮಡಿಕೇರಿ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ. ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ ಮನೆ ನಿರ್ಮಾಣದ ಆರೋಪ ಇದ್ದ... ಬೊಮ್ಮಾಯಿ ಸಂಪುಟ ಶೀಘ್ರ ವಿಸ್ತರಣೆ?: ದ.ಕ. ಜಿಲ್ಲೆಗೆ ಮತ್ತೆ ಸಚಿವ ಸ್ಥಾನ?: ಹಾಗಾದರೆ ಯಾರಿಗೆ ಒಲಿಯಲಿದೆ ಈ ಬಾರಿ ಮಂತ್ರಿಗಿರಿ? ರಾಜೀವಿಸುತ ಬೆಂಗಳೂರು info.reporterkarnataka@gmail.com ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಜ್ಜುಗೊಂಡಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ವಿ ಸಾಧಿಸಿರುವ ಬಿಜೆಪಿ, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲ ತಯಾರಿ ನಡೆಸುತ... ಕಾಶ್ಮೀರದಲ್ಲಿ ಸಿದ್ದರಾಮಯ್ಯರಿಗೂ ಬದುಕಲು ಸಾಧ್ಯವಾಗುತ್ತಿರಲಿಲ್ಲ: ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮತ್ತು ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳೋರು ಎಂದು ಚಿಕ್ಕಮಗಳೂರಿನಲ್ಲಿ ಸಿದ್ದು... ರಷ್ಯಾ- ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಹಾವೇರಿಗೆ; 20 ದಿನಗಳ ಬಳಿಕ ರವಾನೆ! ಬೆಂಗಳೂರು(reporterkarnataka.com): ಉಕ್ರೇನ್ನಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ನವೀನ್ ಗ್ಯಾನಗೌಡರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಹಾಗೂ ಸಂಬಂ... ನಂದಿನಿ ಹಾಲಿನ ದರ ಶೀಘ್ರ ಏರಿಕೆ: ಸುಳಿವು ಕೊಟ್ಟ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು(reporterkarnataka.com): ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ.ಈ ಬಗ್ಗೆ ಸ್ವತಃ ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿ... ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ... ಕರಾವಳಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಆಡಳಿತ ಮಂಡಳಿ ವಿರುದ್ದ ಸೂಕ್ತ ಕ್ರಮಕ್ಕೆ ಎಸ್ಎಫ್ಐ ಒತ್ತಾಯ ಮಂಗಳೂರು(reporterkarnataka.com): ನಗರದ ಕರಾವಳಿ ಕಾಲೇಜು ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನ ವಿದ್ಯಾರ್ಥಿ ಭರತ್ ಭಾಸ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್( SFI) ದ.ಕ ಜಿಲ್ಲಾ ಸಮಿತಿ ಒತ್ತಾಯಿಸ... ಚಿಕ್ಕಮಗಳೂರು: ಭಾರಿ ಗಾಳಿ- ಮಳೆ; ವಿದ್ಯುತ್ ಕಂಬ, ಮರ ಧರಾಶಾಯಿ; ಭಾರಿ ಪ್ರಮಾಣದಲ್ಲಿ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಳಸ ಸೇರಿದಂತೆ ಹಲವೆಡೆ ಇಂದು ಭಾರಿ ಗಾಳಿ ಮಳೆಯಾಗಿದೆ. ಈ ವರ್ಷದ ಮೊದಲ ಮಳೆ ಇದಾಗಿದೆ. ಶೃಂಗೇರಿ ಹಾಗೂ ಕಳಸ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಗಾಳಿ-ಮಳೆಗೆ ಮುರಿದು ಬಿದ್ದ ಮರ, ... « Previous Page 1 …321 322 323 324 325 … 429 Next Page » ಜಾಹೀರಾತು