ತುಳುನಾಡಿನಲ್ಲಿ ನಿರುದ್ಯೋಗಿಗಳ ದಂಡು ಸೃಷ್ಟಿಸಿದ್ದೇ ಸಂಸದ ನಳಿನ್ ಅವರ ಸಾಧನೆ : ಮುನೀರ್ ಕಾಟಿಪಳ್ಳ ಮಂಗಳೂರು(reporterkarnataka.com): ಮಂಗಳೂರು ಸೆಝ್ ಗೆ ಭೂಮಿ ಕಳೆದು ಕೊಂಡಿರುವ ಸಂತ್ರಸ್ತ ಕುಟುಂಬದ ಅಭ್ಯರ್ಥಿಗಳನ್ನು ಒಪ್ಪಂದದಂತೆ ತಕ್ಷಣ ನೇಮಕಾತಿಗೊಳಿಸಬೇಕು, ಜೆಬಿಎಫ್ ಕಂಪೆನಿ ಉತ್ಪಾದನೆ ಆರಂಭಿಸಬೇಕು, ಸೆಝ್ ನಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ಮೀಸಲಿಡಬೇಕು ಎಂಬ ಬೇ... ರಾಜ್ಯಕ್ಕೆ ಈಶಾನ್ಯ ಮಾರುತ ಪ್ರವೇಶ: ಮತ್ತೆ ಮಳೆ ನಿರೀಕ್ಷೆ; ಎಲ್ಲೆಲ್ಲಿ ಆಗಲಿದೆ ವರ್ಷಾಧಾರೆ? ಬೆಂಗಳೂರು (Reporterkarnataka.com) ರಾಜ್ಯಕ್ಕೆ ಈಶಾನ್ಯ ಮಾರುತಗಳು ಪ್ರವೇಶವಾಗಿದ್ದು, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲಾಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಹಿಂಗಾರು ಮಳೆ ಆರಂಭ ವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒ... ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು ! ಬೆಂಗಳೂರು (Reporterkarnataka.com) ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್... ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪುತ್ತೂರು ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಪುತ್ತೂರು (reporterkarnataka.com) ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿ... ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ ಬೆಂಗಳೂರು(Reporter Karnataka) ಯುವಕನೊಬ್ಬ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ. ಅಂಕೋಲ ಮೂಲದ ಉಷಾ(25) ಎನ್ನುವ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿ... ಆನ್ಲೈನ್ ಮೂಲಕವೇ ಹೊಸ ವಾಹನಗಳ ನೋಂದಣಿ: ರಾಜ್ಯ ಸರಕಾರ ತಂದಿದೆ ಹೊಸ ರೂಲ್ಸ್ ಬೆಂಗಳೂರು(reporterkarnataka.com) : ಪ್ರಾದೇಶಿಕ ಸಾರಿಗೆ ಕಚೇರಿಯ ವಾಹನ ನಿರೀಕ್ಷಕರ ಪರಿವೀಕ್ಷಣೆಗೆ ಕೊಂಡೊಯ್ಯದೇ, ಮೊದಲ ಬಾರಿಗೆ ಖರೀದಿಸಿದಂತ ಹೊಸ ವಾಹನಗಳನ್ನು ಆನ್ ಲೈನ್ ಮೂಲಕವೇ ನೊಂದಣಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಯಾರಿಕಾ ಹಂತದಲ್ಲಿಯೇ ರಸ್ತೆ ಬಳಕೆಗೆ ಯೋಗ್ಯವಾಗು... ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುವ ಸಹಕಾರ ಸಂಘಗಳ ಉಪನಿಬಂಧಕ ವೆಂಕಟೇಶ್ ಅಮಾನತುಗೊಳಿಸಿ: ಶಾಸಕಿ ರೂಪಕಲಾ ಆಗ್ರಹ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೆಜಿಎಫ್ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ( ಟಿಎಪಿಸಿಎಂಎಸ್ ) ವಿಭಜನೆಯಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಸಹಕಾರ ಸಂಘಗಳ ಉಪ ನಿಬಂಧಕ ವಂಕಟೇಶ್ನನ್ನು ಕೂಡಲೇ ಸೇವೆಯಿಂದ ಅಮಾನತ್ತುಪಡಿಸಬೇಕು ಎಂದು ಶ... ಮುಂಬಯಿ ಲೋಕಲ್ ಟ್ರೇನ್ ಗಳಲ್ಲಿ ಸಂಚರಿಸಬೇಕೇ?: ಹಾಗಾದರೆ ತಪ್ಪದೇ ಈ ರೂಲ್ಸ್ ಫಾಲೋ ಮಾಡಿ ! ಮುಂಬೈ(reporterkarnataka.com) : ಲೋಕಲ್ ರೈಲು ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರ ಅನುಸಾರ ಮುಂಬೈನ ಲೋಕಲ್ ರೈಲಿನಲ್ಲಿ ಪ್ರಯಾಣಿಸುವವರು ಎರಡೂ ಡೋಸ್ ಕೋವಿಡ್ ಲಸಿಕೆಗಳನ್ನು ಪಡೆದಿರಬೇಕಾದುದು ಕಡ್ಡಾಯವಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಹಲವಾರು ಕಂ... ಶಿಕ್ಷಕರ ವರ್ಗಾವಣೆ: ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಮೈಸೂರು(reporterkarnataka.com): ಸಾರ್ವಜನಿಕ ಶಿಕ್ಷಣ ಇಲಾಖೆಯ 2019-20ನೇ ಸಾಲಿನ ಮೈಸೂರು ವಿಭಾಗದೊಳಗಿನ ಪ್ರೌಢಶಾಲಾ ಶಿಕ್ಷಕ ವೃಂದದ ವಿಶೇಷ ವರ್ಗಾವಣೆ ಕೌನ್ಸಿಲಿಂಗ್ ಅಕ್ಟೋಬರ್ 28 ರಂದು ನಡೆಯಲಿದೆ. ಸಾಮಾನ್ಯ ವರ್ಗಾವಣೆಯಲ್ಲಿನ ಕಡ್ಡಾಯ, ಹೆಚ್ಚುವರಿ ವಲಯ ವರ್ಗಾವಣೆಗಳ ಮೇರೆಗೆ ಅಥವಾ ಸಮರ್ಪಕ ಮ... ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಪ್ರತಿಭಟನೆ ಕಾರ್ಕಳ (reporterkarnataka.com): ಕಾರ್ಕಳ ಪುರಸಭೆ ಮುಖ್ಯ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ಸಿನ ಸದಸ್ಯರು ಅಶ್ಪಾಕ್ ಅಹ್ಮದ್ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಪುರಸಭಾ ಮಾಸಿಕ ಸಭೆಯಲ್ಲಿ ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಒಳಚರಂಡಿ ಕ... « Previous Page 1 …324 325 326 327 328 … 389 Next Page » ಜಾಹೀರಾತು