ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀ... ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!! ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು. ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷ... ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ; ಜಿಲ್ಲಾ ಪೊಲೀಸ್ ವರಿಷ್ಠರೇ ಏನು ಹೇಳುತ್ತೀರಿ? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ದೇವದುರ್ಗ, ಸಿಂಧನೂರು , ಮಸ್ಕಿ, ಲಿಂಗಸಗೂರು, ಮಾನ್ವಿ ಹಾಗೂ ಗ್ರಾಮೀಣ ಪ್ರದೇಶದ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಸಾರಾಯಿ, ಮಟ್ಕಾ, ಜೂಜಾಟದ ಅಡ್ಡೆ... ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದ್ದು, ಇಂದಿನಿಂದ ರಾಜ್ಯಾದ್ಯಂತ 1ನೇ ತರಗತಿಯಿಂದ 5ರ ವರೆಗೆ ಕ್ಲಾಸ್ ಆರಂಭವಾಗಲಿದೆ. ಸುಮಾರು ಒಂದೂವರೆ ವರ್ಷದ ಬಳಿಕ ಶಾಲೆಗಳು ತೆರೆದುಕೊಂಡಿವೆ. ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸ... ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ ತಾಳಿ ಬಿಚ್ಚಿ ಕೊಡಲು ಒಪ್ಪಿಗೆ ! ಮಂಡ್ಯ:reporterkarnataka.com ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಗಂಡನನ್ನೇ ಹೆಂಡತಿ 5 ಲಕ್ಷ ರೂಪಾಯಿಗೆ ಗಂಡನ ಪ್ರಿಯತಮೆಗೆ ಮಾರಿದ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿವರ: ರಮ್ಯ ಎಂಬುವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಪತ್ನಿ ಕೈಗೆ ಸಿಕ್ಕಿ ಬಿದ್ದಿದ್ದ... ಮಂಗಳೂರು: ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ಮಂಗಳೂರು(reporterkarnataka.com): ನಗರದ ಎಂ.ಜಿ. ರಸ್ತೆಯಲ್ಲಿರುವ ಓನೆಕ್ಸ್ ಪಬ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರು ಹಾಗೂ ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್... ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಾಣ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರ ವ್ಯಾಪ್ತಿಯ ಬಳಗಾನೂರ ಸಮೀಪದ ಬೆಳಿಗ್ನೋರೂ ಗ್ರಾಮದಲ್ಲಿ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಿಸಲಾಗಿದೆ. ಇದು ರಿಪೋರ್ಟರ್ ಕರ್ನಾಟಕ ವರದಿಯ ಫಲಶ್ರುತಿ ಆಗಿದೆ. ಅಧ... ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ ಫ್ರಿಜ್, ಟಿವಿ ಉಡುಪಿ(reporterkarnataka.com) : ಉಡುಪಿ ಜಿಲ್ಲೆಯಾದ್ಯಂತ ಭಾರಿ ಗುಡುಗು ಮಳೆ ಯಾಗುತ್ತಿದ್ದು, ಭಾರ ಹಾನಿ ಸಂಭವಿಸಿದೆ. ಅಜೆಕಾರು ಕೈಕಂಬ ಸಮೀಪದ ಕಿನಿಲ ರತ್ನಾವತಿ ನಾಯಕ್ ಅವರ ಮನೆಗೆ ಇಂದು ಮುಂಜಾನೆ ಸಿಡಿಲು ಬಡಿದು ಮೀಟರ್ ಬಾಕ್ಸ್ , ಸ್ವಿಚ್ ಫ್ರಿಜ್ ,... Good News : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಕುರಿತು ಸಿಹಿ ಸುದ್ದಿ ನೀಡಿದ ಸಚಿವ ನಾಗೇಶ್.! ಬೆಂಗಳೂರು(Reporterkarnataka.com) ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಂದಡಿ ಇಟ್ಟಿದೆ. 6 ರಿಂದ 8ನೇ ತರಗತಿ ಮಕ್ಕಳ ಬೋಧನೆಗೆ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ... ಸರಕಾರದ ಯೋಜನೆಗಳು ಹಾಗೂ ನೂತನ ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಕೋಲಾರದಲ್ಲಿ ಸಚಿವೆ ಕರಂದ್ಲಾಜೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ , ಗ್ರಾಮ ಪಂಚಾಯತಿ , ಗ್ರಾಮ ಸಭೆ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತ... « Previous Page 1 …325 326 327 328 329 … 389 Next Page » ಜಾಹೀರಾತು