ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ ಸಹಸ್ರ ಸಹಸ್ರ ಭಕ್ತರಿಂದ ಜಯಘೋಷ ಸದಾಶಿವನ್ ನಾಯರ್ ಶಬರಿಮಲೆ info.reporterkarnataka@gmail.com ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳವಾದ ಕೇರಳದ ಶಬರಿಮಲೆ ಬೆಟ್ಟದಲ್ಲಿ ಇಂದು ಸಂಜೆ 6:45ರ ಸುಮಾರಿಗೆ ಮಕರ ಸಂಕ್ರಮಣದ ಶುಭದಿನದಂದು ಮಕರ ಜ್ಯೋತಿ ದರ್ಶನವಾಯಿತು. ಶಬರಿಮಲೆ ಬೆಟ್ಟದಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಅ... ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ಶಿವಕುಮಾರ್ ಕಾಸನೂರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ... ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ ಆರೋಪ *ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯ* ಮಂಗಳೂರು(reporterkarnataka.com): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನೇ ಕೊಯ್ದು ಪೈಶಾಚಿಕ ಕೃತ್ಯ ಎಸಗಿದ ಹೇಯ ಕೃತ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ... ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ ಸಾವು; ತಾಯಿಯ ರಕ್ಷಣೆ ವಿಜಯಪುರ (reporterkarnataka.com): ಬೇನಾಳ ಬಳಿ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದು, ಮಕ್ಕಳು ದಾರುಣವಾಗಿ ಸಾವನ್ನಪ್ಪಿದರೆ, ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಭಾಗ್ಯಶ್ರೀ ಎಂಬವರು ತನ್ನ ನಾಲ್ವರು ಮಕ್ಕಳೊಂದಿಗೆ ಕರೆಗೆ ಹಾರಿದ್ದರು. ಆದರೆ ಮಕ್ಕಳಾದ ತನು ಲಿಂಗರ... ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ಬೆಂಗಳೂರು(reporterkarnataka.com): ಚಾಮರಾಜನಗರದಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಆರೋಪಿಯನ್ನು ಪೊಲೀಸರು ರಾತೋರಾತ್ರಿ ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೈಯದ್ ನಸ್ರು ಎಂದು ಗುರುತಿಸಲಾಗಿದೆ. ಕಾಟನ್ಪೇಟೆ ಪೊಲೀಸರು ರಾತ್ರೋ ರಾತ್ರಿ ಕಾರ್ಯಾಚರಣೆ... ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಆರಿದ್ರ ನಕ್ಷತ್ರದಲ್ಲಿ ಆಚರಿಸಿಕೊಂಡು ಬರುತ್ತಿರುವ ಅಂದಕಾಸುರ ವಧೆ ಆಚರಣೆ ನಡೆಯಿತು. ಪಟ್ಟಣದ ರಾಕ್ಷಸಮಂಟಪ ವೃತ್ತದಲ್ಲಿ ಕಾರ್ಯಕ್ರಮ ಆಯೋಜ... ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ *ಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು* *ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನೆನ್ನಬೇಕು?* ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ... ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ವಿಜಯನಗರ(reporterkarnataka.com): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಹಿಂಸೆ ನೀಡಿದ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ... ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ ಬೆಂಗಳೂರು(reporterkarnataka.com): ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗಾಗಿ ವಶಪಡಿಸಿಕೊಂಡ ಭೂಮಿಗೆ ವರ್ಷಗಳೇ ಕಳೆದಿದ್ದರೂ ಈವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆ ಬಗ್ಗೆ ರಾಜ್ಯ ಸರಕಾರ ಏನು ಕ್ರಮ ಕೈಗೊಂಡಿದ... ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ ಮಾಡಲು ಮುಂದಾದ ಐಡಬ್ಲ್ಯುಡಿಸಿ * ನದಿ ಸಮುದಾಯ ಅಭಿವೃದ್ಧಿ ಯೋಜನೆ ಪ್ರಸ್ತಾಪಿಸಿದ ಐಡಬ್ಲ್ಯುಡಿಸಿ * ಕರ್ನಾಟಕಕ್ಕಾಗಿ ಪ್ರಮುಖ ಘೋಷಣೆಗಳು ಬೆಂಗಳೂರು(reporterkarnataka.com): ಭಾರತದಲ್ಲಿ ಒಳನಾಡು ಜಲಮಾರ್ಗಗಳ ಪ್ರಚಾರ ಮತ್ತು ಪ್ರಸರಣದ ನೀತಿಯ ಚರ್ಚೆಗಾಗಿ ಆಯೋಜಿಸಿದ್ದ ಒಳನಾಡು ಜಲಮಾರ್ಗಗಳ ಅಭಿವೃದ್ಧಿ ಮಂಡಳಿ (ಐಡಬ್ಲ್ಯೂಡಿಸಿ)... « Previous Page 1 …31 32 33 34 35 … 422 Next Page » ಜಾಹೀರಾತು