ಶಿವಮೊಗ್ಗ: ಪೊಲೀಸರ ಮೇಲೆ ದಾಳಿಗೆ ಯತ್ನ; ಕಾಲಿಗೆ ಗುಂಡು ಹಾರಿಸಿ ಆರೋಪಿಯ ಬಂಧನ ಶಿವಮೊಗ್ಗ(reporterkarnataka.com): ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶಾಲಾ-ಕಾಲೇಜು ಬಂದ್ ಆಗಿದೆ. 144 ಸೆಕ್ಷನ್ ಜಾರಿಯಾಗಿದೆ. ಪೊಲೀಸರು ತಮ್ಮ ಮೇಲೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸೋಮವಾರ ನಗರದ ಗಾಂಧಿ ಬಜಾರ್ನಲ್ಲಿ... ಸ್ವಾತಂತ್ರ್ಯಅಮೃತ ಮಹೋತ್ಸವ: 9 ಕೇಂದ್ರ ಕಾರಾಗೃಹದಿಂದ 81 ಕೈದಿಗಳ ಬಿಡುಗಡೆ ಬೆಂಗಳೂರು(reporterkarnataka.com): ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆ ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ಅಲ್ಪಾವಧಿ ಶಿಕ್ಷಾ ಬಂಧಿಗಳಿಗಾಗಿರುವ ಮೂವರು ಮಹಿಳೆಯರು ಸೇರಿ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಸೋಮವಾರ ಜೈಲುಗಳಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್... ಕುದ್ರೋಳಿ ದೇಗುಲದಲ್ಲಿ 900 ಕೆಜಿ ಧಾನ್ಯ ಬಳಸಿ ರಚಿಸಿದ ತ್ರಿವರ್ಣ ಧ್ವಜಕ್ಕೆ ಮುಖ್ಯಮಂತ್ರಿ ಮೆಚ್ಚುಗೆ: ಜಿಲ್ಲಾಧಿಕಾರಿ ಶ್ಲಾಘನೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಶ್ರೀ ಗೋಕರ್ಣಾನಾಥ ಕ್ಷೇತ್ರದ ಮುಂಭಾಗ ಗುರುಬೆಳದಿಂಗಳು ಸಮಿತಿಯ 30 ಸದಸ್ಯರು ಸೇರಿ 900 ಕೆಜಿ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಕುರಿತು ಸೋಮವಾರ ದೇಗುಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ... ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಗೆದ್ದ ಸಂಹಿತಾಗೆ ಹುಟ್ಟೂರಲ್ಲಿ ಸ್ವಾಗತ, ಅಭಿನಂದನೆ ಮಂಗಳೂರು(reporterkarnataka.com): ಮಲೇಷ್ಯಾ ಕೌಲಲಾಂಪುರದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸಂಹಿತಾ ಅಲೆವೂರಾಯ ಅವರನ್ನು ಸೋಮವಾರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಾಗರಿಕರ ಪರವಾಗಿ ಅಭಿನಂದಿಸಲಾಯಿತು. ನೇಪಾಳದಲ್ಲಿ ನಡೆದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಚಿನ್ನ ಗಳಿಸಿದ್ದೆ. ... ರಾಷ್ಟ್ರಧ್ಬಜವನ್ನು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಮಡಚಿಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ಮಂಗಳೂರು(reporterkarnataka.com): ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಯ... ಪಾಲಿಕೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ತಿರಂಗ ಹಾರಿಸಿದ ಮೇಯರ್ ಪ್ರೇಮಾನಂದ ಶೆಟ್ಟಿ ಮಂಗಳೂರು(reporterkarnataka.com) ಮಂಗಳೂರು ಮಹಾನಗರ ಪಾಲಿಕೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ವಹಿಸಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಉಪ ಮೇಯರ್ ಸುಮಂಗಲಾ ರ... ದೇಶವನ್ನು ಮುಂದಕ್ಕೆ ಕರೆದೊಯ್ಯುವ ಸಮಯ ಬಂದಿದೆ: ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಹೊಸದಿಲ್ಲಿ(reporterkarnataka.com): ನಾವು ದೇಶವನ್ನು ಮುಂದಕ್ಕೆ ಕರೆದೊಯ್ಯುವ ಸಮಯ ಈಗ ಬಂದಿದೆ. ಪ್ರತಿ ತ್ಯಾಗವನ್ನೂ ಗೌರವಿಸುತ್ತೇವೆ. ಪ್ರತಿ ನಾಯಕರ ಕನಸನ್ನು ಈಡೇರಿಸುತ್ತೇವೆ. ಸ್ವಾತಂತ್ರ್ಯದ ಮಹೋತ್ಸವದ ವೇಳೆ ನಾವು ಅನೇಕ ರಾಷ್ಟ್ರೀಯ ನಾಯಕರನ್ನು ಸ್ಮರಿಸುತ್ತಿದ್ದೇವೆ. ಆಗಸ್ಟ್ 14ರಂದು ನಾವು ದೇ... ಸ್ವಾತಂತ್ರ್ಯ ಅಮೃತ ಮಹೋತ್ಸವ: ಮಂಗಳೂರು ಬಿಷಪ್ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಶುಭಾಶಯ ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಧರ್ಮಪ್ರಾಂತ್ಯದ ಬಿಷಪ್ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಭಾರತದ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಶುಭಾಶಯ ಕೋರಿದ್ದಾರೆ. ನಾವು ಭಾರತೀಯರು ಸ್ವತಂತ್ರ ದೇಶದಲ್ಲಿ ಬದುಕುತ್ತಿದ್ದೇವೆ. ಈ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ನಮ್ಮವರು ಹೋ... ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ನಡಿಗೆ ತಾಲೀಮು ಆರಂಭ; ಕ್ಯಾಪ್ಟನ್ ಅಭಿಮನ್ಯು ನೇತೃತ್ವ ಮೈಸೂರು(reporterkarnataka.com): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಭಾನುವಾರದಿಂದ ದಸರಾ ಗಜಪಡೆಗೆ ತಾಲೀಮು ಆರಂಭಿಸಲಾಯಿತು. ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ... ಆ ಬಾರ್ ಮುಂದೆ ವರ್ಷದೊಳಗೆ 7ಕ್ಕೂ ಹೆಚ್ಚು ಹೆಣ ಬಿತ್ತು!: ಹಾಗಾದರೆ ಆ ಬಾರ್ ಇರುವುದು ಎಲ್ಲಿ? ಸ್ಥಳೀಯರ ಆಗ್ರಹ ಏನು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆ ಬಾರ್ ಓಪನ್ ಆಗಿ ಒಂದೇ ವರ್ಷದಲ್ಲಿ ಬಾರ್ ಮುಂದೆಯೇ ಅಪಘಾತದಿಂದ 7ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನರು ಕೂಡಲೇ ಬಾರ್ ಬಂದ್ ಮಾಡುವಂತೆ ಬಾರ್ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗ... « Previous Page 1 …328 329 330 331 332 … 490 Next Page » ಜಾಹೀರಾತು