ಅಥಣಿ: ಕೃಷ್ಣಾ ನದಿಯಲ್ಲಿ ತೇಲಿಬಂದ ಮೃತ ದೇಹ; ಮೃತರ ಗುರುತು ಪತ್ತೆಗೆ ಹರಸಾಹಸ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಕೃಷ್ಣಾ ನದಿಯಲ್ಲಿ ಮೃತ ದೇಹವೊಂದು ತೇಲಿಬಂದಿದೆ. ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳವಾಗಿದ್ದರಿಂದ ಬೇರೆ ಕಡೆಯಿಂದ ತೇಲಿ ಬಂದಿರಬಹುದು ಎಂದು ಜನರು ಶಂಕೆ ವ್ಯಕ್ತಪಡಿಸುತ್ತಿದ್ದಾ... ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ತಿರುವನಂತಪುರ(reporterkarnataka.com);ಕೇರಳ ರಾಜ್ಯಪಾಲರು 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸುವುದರೊಂದಿಗೆ ಕೇರಳದಲ್ಲಿ ಸರಕಾರ ಮತ್ತು ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡುವೆ ಶೀತಲ ಸಮರ ಮುಂದುವರಿದಿದೆ. ಇದರೊಂದಿಗೆ ವಿಶೇಷ ಅಧಿವೇಶನಕ್ಕೆ ಕೇರಳ ಸರಕಾರ ಮೊರೆ ಹೋಗಿದೆ. ರಾಜ... ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ: 3 ಮಂದಿ ಪ್ರಮುಖ ಆರೋಪಿಗಳ ಬಂಧನ? ಎಲ್ಲರೂ ಸ್ಥಳೀಯರು? ಸುಳ್ಯ(reporterkarnataka.com): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ 3 ಮಂದಿ ಆರೋಪಗಳನ್ನು ಪೋಲಿಸರು ಬಂಧಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇದರೊಂದಿಗೆ ಪ್ರವೀಣ್ ಹಂತಕರನ್ನು ದಸ್ತಗಿರಿ ಮಾಡುವುದರಲ್ಲಿ... ಮಡಿಕೇರಿ: ಆನೆ ದಂತ ಮಾರಾಟ ಯತ್ನ; ಇಬ್ಬರು ಆರೋಪಿಗಳ ಬಂಧನ, ದಂತ ವಶ ಮಡಿಕೇರಿ(reporterkarnataka.com): ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಳಿ ಆನೆ ದಂತ ಮಾರಾಟ ಮಾಡಲೆತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ದಂತ ವಶಪಡಿಸಿಕೊಂಡಿದ್ದಾರೆ. ಆಶಿತ್ ಪಿ. ಮತ್ತು ಸುಭಾಷ್ ಬಂಧಿತ ಆರೋಪಿಗಳಾಗಿದ್ದಾರೆ. ಅರಣ್ಯ ಘಟಕದ ಸಿಐಡಿ ಪೊಲೀಸ... ನಿನ್ನೆ ರಾಜೀನಾಮೆ ಇಂದು ಮತ್ತೆ ಗದ್ದುಗೆಗೆ!: ಬಿಹಾರದಲ್ಲಿ 8ನೇ ಬಾರಿಗೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್ ಪಾಟ್ನಾ(reporterkarnataka.com): ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಇಂದು ಮಹಾ ಘಟಬಂಧನ್ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಪ... ಮಡಿಕೇರಿ – ಮಂಗಳೂರು ಹೆದ್ದಾರಿ; ಇಂದು ರಾತ್ರಿ ವಾಹನ ಸಂಚಾರ ಬಂದ್: ಜಿಲ್ಲಾಧಿಕಾರಿ ಆದೇಶ ಮಡಿಕೇರಿ (reporterkatanak.com): ಮಡಿಕೇರಿ - ಮಂಗಳೂರು ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಎದುರಾದ ಪರಿಣಾಮ ಮಡಿಕೇರಿ -ಮಂಗಳೂರು ರಸ್ತೆ ಸಂಚಾರವನ್ನು ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ಗಂಟೆವರೆಗೂ ನಿರ್ಬಂಧಿಸಲಾಗಿದೆ. ಎಲ್ಲ ತರಹದ ವಾಹನ ಸಂಚಾರ ಬಂದ್ ಮಾಡಿ ಕೊಡಗು ಜಿ... ಮೂಡಿಗೆರೆ: ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರ ದಾರುಣ ಸಾವು; ಕಾಫಿನಾಡಿನಲ್ಲಿ ಮುಂದುವರಿದ ಮಳೆ ಅಬ್ಬರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಮನೆ ಮೇಲೆ ಬೃಹತಾಕಾರದ ಮರ ಒಂ... ಎನ್.ಆರ್.ಪುರ: ಹಳ್ಳದಲ್ಲಿ ಕೊಚ್ಚಿ ಹೋದ ಕಾರು; ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಬಂದ ವ್ಯಕ್ತಿ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಹೋಗುವಾಗ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ನಡೆದಿದೆ. ಮೃತರನ್ನು ದುರ್ದೈವಿಯನ್ನು ಪ್ರಸನ್ನ (... ಈ ವಾರ ಕಡಿಮೆ ಕೆಲಸ ಹೆಚ್ಚು ರಜೆ!: ಸಾಲು ಸಾಲು ಹಾಲಿಡೇ!!; ಯಾವಾಗೆಲ್ಲ ರಜೆ..? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಹಬ್ಬ ಬಂತೆಂದರೆ ಸರಕಾರಿ ನೌಕರರಿಗೆ ಮಜಾವೇ ಮಜಾ. ಯಾಕೆಂದರೆ ಸಾಲು ಸಾಲು ರಜೆಗಳು ಧುತ್ತೆಂದು ಎದುರು ಬಂದು ನಿಲ್ಲುತ್ತವೆ. ಅಂದ ಹಾಗೆ ಈ ವಾರ ಪೂರ್ತಿ ರಜಾದಿನಗಳೇ ತುಂಬಿದ್ದು, ಇಂದು (ಆಗಸ್ಟ್ 9) ಮೊಹರಂ ಹಬ್ಬದ ಕಾರಣದಿಂದ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ... ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ 24 ತಾಸಿನಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ; ಮಹಿಳೆ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಕ್ಕೆ ಕಳೆದ 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ.ವರುಣನ ರುದ್ರ ನರ್ತನಕ್ಕೆ 4 ಹಸುಗಳು ಸಾವನ್ನಪ್ಪಿವೆ. ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಸಾವಿನಿಂದ... « Previous Page 1 …330 331 332 333 334 … 490 Next Page » ಜಾಹೀರಾತು