ವಾಟರ್ ವಾರ್: ಶಿರ್ಲಾಲು ಗ್ರಾಪಂ ಸಭೆಯಲ್ಲಿ ಮಾರಾಮಾರಿ; ಕುಡಿಯುವ ನೀರಿಗಾಗಿ ಹೊಡೆದಾಡಿಕೊಂಡ ಗ್ರಾಮಸ್ಥರು ಅಜೆಕಾರು(reporterkarnataka.com): ಕುಡಿಯುವ ನೀರಿಗಾಗಿ ದೊಡ್ಡ ಯುದ್ಧವೇ ನಡೆದಿದೆ. ಶಿರ್ಲಾಲು ಗ್ರಾಮ ಪಂಚಾಯಿತಿನ ಪ್ರಥಮ ಗ್ರಾಮ ಸಭೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳು ಇಂದು ಹೊಡೆದಾಡಿಕೊಂಡಿವೆ. ಸಭೆಯಲ್ಲಿ ಮುಂಡ್ಲಿ ಗ್ರಾಮದ ಮಹಿಳೆಯೊಬ್ಬರು ಕುಡಿಯುವ ನೀರು ಒದಗಿಸ... ಸರಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲಿದೆ ಆಂಧ್ರ ಸರಕಾರ ಅಮರಾವತಿ(ReporterKarnataka.com) ಜಗನ್ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ಒದಗಿಸಲಿದೆ. ಮುಖ್ಯಮಂತ್ರಿ ಜಗನ್ ಅವರ ಕ್ಯಾಂಪ್ ಕಚೇರಿಯಲ್ಲಿ "ಸ್ವೇಚ್ಛ" (ಸ್ವಾತಂತ್ರ್ಯ) ಕಾರ್ಯಕ್ರಮಕ್ಕೆ... ನಟ ಸತ್ಯಜಿತ್ ಆರೋಗ್ಯ ಗಂಭೀರ: ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ ಬೆಂಗಳೂರು( reporterkarnataka.com): ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜೀತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೆ ಸತ್ಯಜೀತ್ ಅವರಿಗೆ ಹಾರ್ಟ್ ಸ್ಟ್ರೋಕ್ ಆಗಿತ್ತು. ನಗರದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲ... ಮಾರಿಕುಪ್ಪಂ ಸರಕಾರಿ ಜಮೀನು ಅತಿಕ್ರಮಣ ಆರೋಪ: ನೆಲದಲ್ಲೇ ಕುಳಿತು ಜನರ ಸಮಸ್ಯೆ ಆಲಿಸಿದ ಶಾಸಕಿ ರೂಪಕಲಾ ಶಶಿಧರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಜನರ ಸಮಸ್ಯೆ ಆಲಿಸಲು ಖುದ್ದು ಗ್ರಾಮಗಳಿಗೆ ತೆರಳಿ ಜನರ ನಡುವೆ ಬರಿನಲದಲ್ಲಿ ಕುಳಿತು ಕುಂದುಕೊರತೆ ಆಲಿಸಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಶಾಸಕರು, ಸಂಸ... ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಮಲ್ಪೆ(reporterkarnataka.com): ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್ ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.... ಭವಾನಿಪುರ ಉಪ ಚುನಾವಣೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಭರ್ಜರಿ ಗೆಲುವು ಕೊಲ್ಕತ್ತಾ(reporterkarnataka.com) : ಪಶ್ವಿಮ ಬಂಗಾಲದ ಭವಾನಿಪುರ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಪ್ರತಿಸ್ಪರ್ಧಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು 58... ರೇವ್ ಪಾರ್ಟಿ ಮೇಲೆ ರೈಡ್: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಸೇರಿ 10 ಮಂದಿ ಅರೆಸ್ಟ್ : ಅಪಾರ ಪ್ರಮಾಣದ ಡ್ರಗ್ಸ್ ವಶ ಮುಂಬಯಿ(reporterkarnataka.com):ಕ್ರೂಸ್ ಹಡಗಿನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕ್ರೋಸ್ ನ ಮೇಲೆ ದಾಳಿ ನಡೆಸಿದ್ದು, ಬಾಲಿವುಡ್ ಪ್ರಸಿದ್ಧ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಪಾರ್ಟಿ ಮಾ... ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ಆರಂಭ ಬೆಂಗಳೂರು(reporterkarnataka.com): ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸೋದಕ್ಕೆ ರಾಜ್ಯ ಸರಕಾರ ಆದೇಶಿಸಿದೆ. ದಿನಪೂರ್ತಿ ತರಗತಿಯ ನಡೆಸುವಂತೆ ಸುತ್ತೋಲೆ ಹೊರಡ... ಬಂಟ್ವಾಳ: ಬಹುಮುಖ ಪ್ರತಿಭೆಯ ಪತ್ರಕರ್ತ ಫಾರೂಕ್ ಗೂಡಿನಬಳಿ ಇನ್ನಿಲ್ಲ ಬಂಟ್ವಾಳ (reporterkarnataka.com): ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ(45) ಅವರು ದೀರ್ಘ ಕಾಲದ ಅನಾರೋಗ್ಯದಿಂದ ಶುಕ್ರವಾರ ಸಂಜೆ ಪಾಣೆಮಂಗಳೂರು ಸಮೀಪದ ಗೂಡಿನ ಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಬಹುಮುಖ ಪ್ರತಿಭೆಯ ಫಾರೂಕ್ ಅವರು ವಿವಿಧ ಪತ್ರಿಕೆಗಳಿಗೆ ಬಂಟ್ವಾಳದ ವರದಿಗಾರನಾಗಿ ... ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಿಂದ ಪತ್ತೆಯಾಗಿದ್ದ ಹೆಣ್ಣು ಮಗು: ಪಾಪಿ ಹೆತ್ತವರು ಪತ್ತೆಯಾಗುವ ಮುನ್ನವೇ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ತೋಟದಲ್ಲಿ ಪ್ರಜ್ಞಾಹೀನಾವಸ್ಥೆಯಲ್ಲಿ ಪತ್ತೆಯಾಗಿದ್ದ 2 ವರ್ಷದ ಹೆಣ್ಣು ಮಗು ಪೋಷಕರನ್ನು ಪತ್ತೆ ಹಚ್ಚುವ ಮುನ್ನವೇ ಸಾವನ್ನಪ್ಪಿದ ದುಃಖಕರ ಘಟನೆ ನಡೆದಿದೆ. ಒಂದು ವಾರದ ಹಿಂದೆ ಅಥಣಿ – ಗ... « Previous Page 1 …332 333 334 335 336 … 389 Next Page » ಜಾಹೀರಾತು