ಅಪರೂಪದ ಕಾಯಿಲೆ ಮೈಸ್ತೇನಿಯಾ ಗ್ರಾವಿಸ್ ಗೆ ತುತ್ತಾಗಿದ್ದ ವ್ಯಕ್ತಿಗೆ ಯಶಸ್ವೀ ಚಿಕಿತ್ಸೆ: ಮಂಗಳೂರಿನ ಕೆಎಂಸಿ ಆಸ್ಪತ್ರೆ ಸಾಧನೆ ಮಂಗಳೂರು(repoeterkarnataka.com): ತೀವ್ರ ಉಸಿರಾಟದ ತೊಂದರೆಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ 54 ವರ್ಷದ ವ್ಯಕ್ತಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಮರು ಜೀವ ನೀಡುವಲ್ಲಿ ಮಂಗಳೂರಿನ ಕೆಎಂಸಿ ಹಾಸ್ಪಿಟಲ್ ಯಶಸ್ವಿಯಾಗಿದೆ. ಹೊನ್ನಾವರದ ಆಸ್ಪತ್ರೆಯೊಂದರಲ್ಲಿ ಪರೀಕ್ಷೆ ನಡೆಸಿದಾಗ ರೋಗಿಗೆ ಕೋವಿಡ್... ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ... ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು !!: ಹುಟ್ಟುಡುಗೆಯಲ್ಲಿ ಸ್ನಾನಕ್ಕಿಳಿದ ಮಾನಸಿಕ ಅಸ್ವಸ್ಥ ವ್ಯಕ್ತಿ ! ಅನುಷ್ ಪಂಡಿತ್ ಮಂಗಳೂರು Info.reporterkarnataka@gmail.com ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂದು ಪರಿಗಣಿಸಲಾದ ಹೆಚ್ಚು ಕಡಿಮೆ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕ್ಲಾಕ್ ಟವರ್ ಕೊನೆಗೂ ಉಪಯೋಗಕ್ಕೆ ಬಂತು ಎಂದು ಕಡಲನಗರಿಯ ನಾಗರಿಕರು ಆಡಿಕೊಳ್ಳಲಾರ... ಲಂಚ ಸ್ವೀಕಾರ: ಅಥಣಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್, ಮೆನೇಜರ್ ಎಸಿಬಿ ಬಲೆಗೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಲಂಚ ಸ್ವೀಕರಿಸುತ್ತಿದ್ದಾಗಲೇ ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾ... ಶಿರ್ಲಾಲು ದನಗಳ್ಳತನ: ಆರೋಪಿಗಳ ಬಂಧಿಸಲು ಅಜೆಕಾರು ಠಾಣೆ ಮುಂಭಾಗದಲ್ಲಿ ಆಹೋರಾತ್ರಿ ಭಜನೆ ಮೂಲಕ ಧರಣಿ ಕಾರ್ಕಳ(reporterkarnataka.com):ಶಿರ್ಲಾಲಿನಲ್ಲಿ ನಡೆದ ದನಗಳ್ಳತನ ಪ್ರಕರಣದಲ್ಲಿ ಆರೋಪಗಳನ್ನು ಬಂಧಿಸಲು ವಿಫಲರಾದ ಪೊಲೀಸರ ನಿಲುವನ್ನು ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಅಜೆಕಾರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಆಹೋರಾತ್ರಿ ಭಜನೆ ಮೂಲಕ ಧರಣಿ ನಡೆಸುತ್ತಿದ್ದಾರೆ. 4 ವರ್ಷದಿಂದ ರಾಜ್ಯದಲ್ಲಿ ಒಂದೇ ಒಂದು ಬಡವರಿಗೆ ಸರಕಾರ ಮನೆ ನಿರ್ಮಿಸಿ ಕೊಟ್ಟಿಲ್ಲ: ವೆರೋನಿಕಾ ಕರ್ನೆಲಿಯೊ ಉಡುಪಿ(reporterkarnataka.com): ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಬಡವರಿಗೆ ಒಂದೇ ಒಂದು ಮನೆಯನ್ನು ಮಂಜೂರಾತಿ ಮಾಡದೇ ಬಿಜೆಪಿ ಸರಕಾರ ಜನರಿಗೆ ಮೋಸ ಮಾಡುತ್ತಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 25-30 ವರ್ಷಗಳ ನನ್ನ ಅನುಭವದಲ್ಲ... ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅಪಘಾತ: ಇಬ್ಬರು ಪೈಲಟ್ ಗಳು ಮೃತ್ಯು; ತರಬೇತಿ ವೇಳೆ ದುರ್ಘಟನೆ ಉಧಂಪುರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾದಾಗ ಇಬ್ಬರು ಪೈಲಟ್ʼಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮಂಗಳವಾರ ಬೆಳಿಗ್ಗೆ 10.30 ರಿಂದ 10.45ರ ನಡುವೆ ಈ ಘಟನೆ ಸಂಭವಿಸಿದ್ದು... ಮುಖ್ಯಮಂತ್ರಿ ಬೊಮ್ಮಾಯಿ ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ: ವಿನಯ ಕುಮಾರ್ ಸೊರಕೆ ಉಡುಪಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ. ಬಿಜೆಪಿಗೆ ಬೇಕಾಗಿರುವುದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ತರಹದ ನಾಯಕರು. ಹಾಗಾಗಿ ಬೊಮ್ಮಾಯಿ ಅವರು ಸಿಎಂ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತಾರೆ ಎಂದು ಹೇಳುವುದು ಕಷ್ಟ ಎಂದು... ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ: 11 ದಲಿತ ಸಂಘಟನೆಗಳಿಂದ 11 ಕಿಮೀ. ಕಾಲ್ನಡಿಗೆ ಜಾಥಾ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಡಿಗೋಳ್ ಬಳಿ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ಸೋಮವಾರ 11 ದಲಿತ ಸಂಘಟನೆಗಳ ಕಾರ್ಯಕರ್ತರು 11 ಕಿ.ಮೀಟರ್ ಕಾಲ್ನಡಿಗೆ ಜಾಥಾ ನಡೆಸಿದರು. ಮತ್ತೊಂದು ಬಾರಿ ಯಾವ ಹೆ... ಕರ್ನಾಟಕ ಕಾರ್ಮಿಕ ಸಂಘದ ದಕ್ಷಿಣ ಕನ್ನಡ ಜಿಲ್ಲೆ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದ್ಮಶ್ರೀ ಭಟ್ ನಿಡ್ಡೋಡಿ ಮಂಗಳೂರು(reporterkarnataka.com): ಕರ್ನಾಟಕ ಕಾರ್ಮಿಕ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದ್ಮಶ್ರೀ ಭಟ್ ನಿಡ್ಡೋಡಿ ಆಯ್ಕೆಯಾಗಿದ್ದಾರೆ. ಪದ್ಮಶ್ರೀ ಭಟ್ ಅವರು ಈಗಾಗಲೇ ಸಮಾಜಮುಖಿ ಕೆಲಸದ ಮೂಲಕ ಗುರುತಿಸಿಕೊಂಡಿದ್ದಾರೆ. ಆರದಿರಲಿ ಬದುಕು ಆರಾಧನಾ ತಂಡದ ಮೂಲಕ ಸಮಾಜ ಸೇವೆ ಮ... « Previous Page 1 …337 338 339 340 341 … 388 Next Page » ಜಾಹೀರಾತು