ಹುಟ್ಟೂರಿನತ್ತ ಪ್ರವೀಣ್ ಪಾರ್ಥಿವ ಶರೀರ: ಕಟ್ಟೆಚ್ಚರ; ನಾಳೆ ಮಧ್ಯರಾತ್ರಿವರೆಗೆ ಸೆಕ್ಷನ್ 144 ಜಾರಿ ಪುತ್ತೂರು(reporterkarnataka.com): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಈ ಮೂರು ತಾಲೂಕುಗಳಲ್ಲಿ ಇಂದು ಮುಂಜಾನೆ 6 ಗಂಟೆಯಿಂದ ಜು.28 ರ ಮಧ್ಯರಾತ್ರಿ ವರೆಗೆ ಸೆಕ್ಷನ್ 144 ... ದಿಲ್ಲಿ: ರಾಹುಲ್ ಗಾಂಧಿ ಸೇರಿದಂತೆ 18 ಮಂದಿ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ ಹೊಸದಿಲ್ಲಿ(reporterkarnataka.com):ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇಡಿ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂ... ಮಂಗಳೂರು ಪಬ್ ದಾಳಿ ಪ್ರಕರಣ: ಪೊಲೀಸ್ ಕಮೀಷನರ್ ಏನು ಹೇಳಿದ್ರು ಗೊತ್ತೇ? ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯಲ್ಲಿರುವ ಪಬ್ ದಾಳಿಗೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲ್ಮಠದ ರೀ ಸೈಕಲ್ ಎಂಬ ಹೆಸರಿನ ರೆಸ್ಟೋರೆಂಟ್ ಹಾಗೂ ಪಬ್ ಮೇಲೆ ರಾತ್ರಿ 9 ಗಂಟೆ ಸು... ಕಡಲನಗರಿಯಲ್ಲಿ ಗರಿಗೆದರಿದ ಚಟುವಟಿಕೆ: ಆಗಸ್ಟ್ 1ರಿಂದ ಆಳ ಸಮುದ್ರ ಮೀನುಗಾರಿಕೆ ಆರಂಭ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮತ್ತೆ ಆರಂಭಗೊಳ್ಳಲಿದ್ದು, ಮೀನುಗಾರರು ಭರದ ಸಿದ್ಧತೆ ನಡೆಸಿದ್ದಾರೆ. ಪ್ರಸ್ತುತ ಮೀನುಗಾರಿಕೆ ಹಂಗಾಮದಲ್ಲಿ ಉತ್ತಮ ಫಸಲಿನ ನಿರೀಕ್ಷೆಯೊಂದ... ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ: ಸರಕಾರಿ ಸಿಬ್ಬಂದಿಗಳಿಗೆ ಖಡಕ್ ಆದೇಶ ಬೆಂಗಳೂರು(reporterkarnataka.com): ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಶಿಸ್ತು ಕ್ರಮ ಕೈಗೊಳ್ಳಲು ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, 'ಸರ್ಕಾರಿ ನೌಕರರ ಕಚೇರಿಗೆ ನಿ... ಶಂಕಿತ ಉಗ್ರ ಅಖ್ತರ್ ಹುಸೇನ್ಗೆ ಅಲ್ಖೈದಾ ಜತೆ ಲಿಂಕ್ ?: ಬೆಂಗಳೂರು ಗಲಭೆಗೆ ಮಾಸ್ಟರ್ ಪ್ಲ್ಯಾನ್ ಹಾಕಿದ್ನೇ ಈತ? ಬೆಂಗಳೂರು: (reporterkarnataka.com): ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಸಿಸಿಬಿ ಪೊಲೀಸರಿಂದ ಬಂಧನಕ್ಕೀಡಾದ ಶಂಕಿತ ಉಗ್ರ ಅಖ್ತರ್ ಹುಸೇನ್ನನ್ನು ಅಡುಗೋಡಿ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಈತ ಅಲ್ಖೈದಾ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದ ಎನ್ನುವ ಆಘಾತಕಾರಿ ವಿಚಾರ ಬ... ಹೈ ಪ್ರೊಫೈಲ್ ಸೆಕ್ಸ್ ಹಗರಣ: ಬೆಂಗಳೂರಿನ ಯುವತಿ ಸಹಿತ 11 ಮಂದಿ ಅರೆಸ್ಟ್: ರಾಜಕಾರಣಿಗಳು ಭಾಗಿ? ಬೆಂಗಳೂರು(reporterkarnataka.com): ಛತ್ತೀಸಗಢದ ರಾಯ್ಪುರದ ಸ್ಟಾರ್ ಹೋಟೆಲ್ ನಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳ ಯುವತಿಯರನ್ನು ಇಟ್ಟುಕೊಂಡು ನಡೆಸುತ್ತಿದ್ದ ಭಾರೀ ದಂಧೆ ಬೆಳಕಿಗೆ ಬಂದಿದೆ. ಅಪರಾಧ ನಿಗ್ರಹ ಮತ್ತು ಸೈಬರ್ ಘಟಕದ ಸಿಬ್ಬಂದಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿ... ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸ... ಬೆಂಗಳೂರಿನಲ್ಲಿ ಶಂಕಿತ ಲಷ್ಕರ್ ಉಗ್ರ ಸೆರೆ: ಪತ್ನಿ, ಮಕ್ಕಳ ಜತೆ ವಾಸ; ಸಿಸಿಬಿ ಪೊಲೀಸರ ಕಾರ್ಯಾಚರಣೆ ಬೆಂಗಳೂರು(reporterkarnataka.com):.ನಗರದ ತಿಲಕ್ ನಗರ ಪ್ರದೇಶದಲ್ಲಿ ವಾಸವಿದ್ದ ಶಂಕಿತ ಲಷ್ಕರ್ ಭಯೋತ್ಪಾದಕನನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಗರದ ತಿಲಕ್ ನಗರ ಪ್ರದೇಶದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಂಕಿತ ಲಷ್ಕರ್ ಭಯೋತ್ಪಾದಕನನ್ನು ಅಖ್ತ... ನಿರ್ಗಮಿತ ರಾಷ್ಟ್ರಪತಿ ಕೋವಿಂದ್ಗೆ ಪ್ರಧಾನಿ ಅವಮಾನ ಮಾಡಿದ್ರಾ?: ಎಎಪಿ ಆರೋಪಕ್ಕೆ ವಿಡಿಯೋ ಸಹಿತ ಬಿಜೆಪಿ ತಿರುಗೇಟು ಹೊಸದಿಲ್ಲಿ(reporterkarnataka.com): ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವಮಾನ ಮಾಡಿದರು ಎಂಬ ಎಎಪಿ ಆರೋಪಕ್ಕೆ ಬಿಜೆಪಿ ಅಸಲಿ ವಿಡಿಯೋ ಸಹಿತ ತಿರುಗೇಟು ನೀಡಿದೆ. ಈ ನಡುವೆ ಎಎಪಿ ನಾಯಕರು ಪೇಚಿಗೆ ಸಿಲುಕಿದ್ದಾರೆ. ಕೋವಿಂದ್ಗೆ ಆವರ ಬೀಳ್ಕೂಡುಗೆ ಸ... « Previous Page 1 …339 340 341 342 343 … 490 Next Page » ಜಾಹೀರಾತು