ಮಂಕಿಪಾಕ್ಸ್ ಭೀತಿ: ಮಂಗಳೂರು ಸಹಿತ ರಾಜ್ಯದ ಎಲ್ಲ ವಿಮಾಣ ನಿಲ್ದಾಣಗಳಲ್ಲಿ ಕಟ್ಟೆಚ್ಚರ; ಕಡ್ಡಾಯ ಪರೀಕ್ಷೆ ಬೆಂಗಳೂರು(reporterkarnataka.com): ಮಂಕಿಪಾಕ್ಸ್ ಸೋಂಕು ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಎಲ್ಲ ಏರ್ಪೋರ್ಟ್ ಗಳಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಸೋಂಕಿನ ಲಕ್ಷಣ ಹೊಂದಿರುವ ಪ್ರಯಾಣಿಕರನ್ನು ಕಡ್ಡಾಯ ಪರೀಕ್ಷೆಗೆ ಒಳಪಡ... ಉಲೈಬೆಟ್ಟು ಕಾಯರಪದವು: ನೀರು ತುಂಬಿದ ಕಲ್ಲಿನ ಕ್ವಾರೆಯಲ್ಲಿ ಈಜಲು ಹೋದ ತರುಣ ಮುಳುಗಿ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ಉಲೈಬೆಟ್ಟು ಕಾಯರಪದವು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರೆಯಲ್ಲಿ ಈಜಲು ಹೋದ ಶಿಯಾಬ್ (21) ಎಂಬ ತರುಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಭಾನಯವಾರ ಸಂಜೆ 5-30 ಗಂಟೆಗೆ ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಲೈಬೆಟ್ಟು ಕಾಯರಪದವು ಎಂಬಲ್ಲಿ... ಬಹು ಬೇಡಿಕೆಯ ತಾರೆ ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಗುಡ್ ಬೈ? ರಾಜಕೀಯ ಎಂಟ್ರಿ ಕೊಡುತ್ತಾರಾ ಕೊಡಗಿನ ಬೆಡಗಿ? ಬೆಂಗಳೂರು(reporterkarnataka.com): ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆಯಲ್ಲಿರು ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಗುಡ್ ಬೈ ಹೇಳುತ್ತಾರಾ? ಅಂತಹದ್ದೊಂದು ಗುಸು ಗುಸು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಾಗಾದರೆ ಸಿನಿಮಾ ಬಿಟ್ಟು ಮಂದಣ್ಣ ಏನು ಮಾಡುತ್ತಾರೆ ಎಂಬ ಜಿಜ್ಞಾಸೆ ಆರಂಭ... ಪುಷ್ಪ ಸಿನಿಮಾದ ಸ್ಟೈ ಲ್ ನಲ್ಲಿ ಬೆಂಗಳೂರಿಗೆ ಗಾಂಜಾ ಸಪ್ಲೈ: ಮಂಗಳೂರು ಮೂಲದ ಇಬ್ಬರ ಬಂಧನ ಮಂಗಳೂರು(reporterkarnataka.com): ಪುಷ್ಪ ಸಿನಿಮಾ ಸ್ಟೈಲ್ನಲ್ಲಿ ಬೊಲೇರೋ ವಾಹನದಲ್ಲಿ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬೊಲೇರೋ ಗೂಡ್ಸ್ ವಾಹನದ ಲಗೇಜ್ ಇಡುವ ಪ್ಲಾಟ್ಫಾರಂ ಕೆಳಭಾಗದಲ್ಲಿ ದೊಡ್ಡ ... ಪುತ್ತೂರಿನ ಪ್ರವಾಸಿಗರಿದ್ದ ಕಾರು ಚಿಕ್ಕಮಗಳೂರಿನ ಬಣಕಲ್ ಬಳಿ ಪಲ್ಟಿ: 6 ಮಂದಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸ ಮಾಡಲು ಬಂದ ಪ್ರವಾಸಿಗರಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಪಲ್ಟಿ ಹೊಡೆದು ಗದ್ದೆಗೆ ಉರುಳಿದ ಘಟನೆ ಹೆಬ್ಬರಿಗೆಯಲ್ಲಿ ನಡೆದಿದೆ. ಎಲ್ಲರೂ... ಪುತ್ರಿಯ ವಿರುದ್ಧ ಅಕ್ರಮ ಬಾರ್ ಆರೋಪ: ಕಾಂಗ್ರೆಸ್ ಗೆ ಖಡಕ್ ತಿರುಗೇಟು ನೀಡಿದ ಕೇಂದ್ರ ಹೊಸದಿಲ್ಲಿ(reporterkarnataka.com): ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಆರೋಪಕ್ಕೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ. ತಮ್ಮ ಮಗಳ ವಿರುದ್ಧ ಕೇಳಿ ಬಂದಿರುವ ಆರೋಪವನ್ನ ಸಚಿವೆ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಜೊತೆಗೆ... ಮಂಗಳೂರು ಜಂಕ್ಷನ್ : ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ನಿಲ್ದಾಣದ ಕಂಬಕ್ಕೆ ಡಿಕ್ಕಿ ಮಂಗಳೂರು(reporterkarnataka.com): ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡ... ಚಿಕ್ಕಮಗಳೂರು: 4 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳು ಪತ್ತೆ; ಎನ್. ಆರ್. ಪುರ ಪೊಲೀಸರಿಂದ ತನಿಖೆ ಆರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnatak@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಲ್ವರು ಅಕ್ರಮ ಬಾಂಗ್ಲಾ ನಿವಾಸಿಗಳು ಪತ್ತೆಯಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಸಿಂಸೆಯ ಬೋವಿ ಕಾಲೋನಿನಲ್ಲಿ ಪತ್ತೆ ಹಚ್ಚಲಾಗಿದೆ. ಅಕ್ರಮ ನಿವಾಸಿಗಳನ್ನುಅಬ್ದುಲ್, ರಹುಲ್, ಮೋಮಿನ್... ಖಿನ್ನತೆ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸ್ಟಾಫ್ ನರ್ಸ್ ಬೆಂಗಳೂರು(reporterkarnataka.com): ಖಿನ್ನತೆಯಿಂದ ಬಳಲುತ್ತಿದ್ದ ಸ್ಟಾಫ್ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅವಿವಾಹಿತರಾದ ಸುಮಿತ್ರಾ (32) ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮದುವೆಯಾಗಿಲ್ಲ ಎಂಬ ವಿಚ... ಡಿನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪಗೆ ಬಿಗ್ ರಿಲೀಫ್: ತನಿಖೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ ಹೊಸದಿಲ್ಲಿ(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ದೊರೆತಿದೆ. ಯಡಿಯೂರಪ್ಪ ಅವರ ವಿರುದ್ಧ 2006-07ರಲ್ಲಿ ನಡೆದಿದ್ದಂತ ಡಿನೋಟಿಫಿಕೇಷನ್ ಪ್ರಕರಣ ಸ... « Previous Page 1 …340 341 342 343 344 … 490 Next Page » ಜಾಹೀರಾತು