ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ? ಜೊರ್ಹಾತ್ (Reporterkarnataka.com) ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂ... ಭಯೋತ್ಪಾದಕ ತಾಲಿಬಾನ್ ಸರಕಾರಕ್ಕೆ 230 ಕೋಟಿ ನೆರವು ಘೋಷಿಸಿದ ಚೀನಾ ಕಾಬೂಲ್ (Reporterkarnataka.com) ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಸರ್ಕಾರ ರಚನೆ ಮಾಡಿಕೊಂಡ ಬೆನ್ನಲ್ಲೆ ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 230 ಕೋಟಿ ರೂ. ನೆರವು ಘೋಷಣೆ ಮಾಡಿದೆ. ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 31 ಮಿಲಿಯನ್ ಡಾಲರ್ (ಸುಮಾರು 228 ಕೋಟಿ ರೂ.) ಮೌಲ್ಯದ ... ಇದೆಲ್ಲ ಸುಳ್ಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ; ನನ್ನ ಲೈಫ್ ಹಾಳು ಮಾಡಲು ಯತ್ನಿಸುತ್ತಿದ್ದಾರೆ: ಡ್ಯಾನ್ಸರ್ ಕಿಶೋರ್ ಮಂಗಳೂರು(reporterkarnataka.com): ಚಲನಚಿತ್ರ ನಟಿ, ಆ್ಯಂಕರ್ ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಖಾಸಗಿ ವಾಹಿನಿಯ ಶೋವೊಂದರ ಫೈನಲ್ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ. ಆ ಬಳಿಕ ಅವರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಡ್ಯಾನ್ಸರ್ ಕಿಶೋರ್ ಅಮಣ್ಣಿ ಹೇಳಿದ್ದಾರೆ. h... ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಂಗಳೂರಿನ ಯುವಕನಿಗೆ ಸಹಾಯ ಮಾಡುವಿರಾ? ನಿಮ್ಮ ನೆರವೇ ಬಡ ಕುಟುಂಬಕ್ಕೆ ಆಧಾರ ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ. ತಾ... ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ಮಹಿಳೆಯರ ಮೇಲೆ ಗುಂಡು ಹಾರಿಸಿದ ತಾಲಿಬಾನ್ ಕಾಬೂಲ್(reporterkarnataka.com) ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನಲ್ಲಿ ಪಾಕಿಸ್ತಾನದ ವಿರುದ್ಧ ರ್ಯಾಲಿ ನಡೆಯುತ್ತಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ತಾಲಿಬಾನ್ ಗುಂಡಿನ ದಾಳಿ ನಡೆಸಿದ್ದು, ಮಕ್ಕಳೂ ಮಹಿಳೆಯರೂ ಸೇರಿದಂತೆ ಹಲವು ಮಂದಿ ಮೃತರಾಗಿದ್ದಾರೆ ಎಂದು ವರದಿಗಳಿಂದ ತಿಳಿದುಬಂ... ಗುಜರಾತ್ ನಿಂದ ಹೊಸ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಪಲ್ಟಿ; ಡ್ರೈವರ್, ಕಂಡೆಕ್ಟರ್ ಅಪಾಯದಿಂದ ಪಾರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ,ಸೆ 5ರಂದು ರಾತ್ರಿ ಹೊತ್ತಲ್ಲಿ ಕಂಟೈನರ್ ಲಾರಿಯೊಂದು ಉರುಳಿ ಬಿದ್ದಿದೆ. ಕಂಟೈನರ್ ಗುಜರಾತ್ ನಿಂದ ಹೊಸ ಕಾರುಗಳನ್ನು ತುಂಬಿಕ... ಬೆಳಗಾವಿ ಮಹಾನಗರಪಾಲಿಕೆ ಚುನಾವಣೆ: ಕೆಲವೇ ಹೊತ್ತಿನಲ್ಲಿ ಸಂಪೂರ್ಣ ಚಿತ್ರಣ ಬಹಿರಂಗ; ಯಾರಿಗೆ ಗದ್ದುಗೆ ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಭಾರಿ ಕುತುಹಲದಿಂದ ಕೂಡಿದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಇನ್ನು ಕೆಲವೇ ಕಲವು ಗಂಟೆಗಳಲ್ಲಿ ಬಹಿರಂಗಗೊಳ್ಳಲಿದ್ದು, ಯಾರಿಗೆ ಲಕ್ ಖುಲಾಯಿಸಲಿದೆ ಎಂಬುವುದು ಭಾರಿ ಕುತಹಲ ಮೂಡಿಸಿದೆ. ಬೆಳಗಾವಿ ಮಹಾನಗರ ಪಾಲಿಕೆಯ ... ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು ವಿಜಯಪುರ (Reporterkarnataka.com) ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ. ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡು... ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. ಅವರು ಶನಿವಾರ ಕೋವಿಡ್-19 ಸ... ಜಿಲ್ಲಾಡಳಿತದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಿ: ವ್ಯಾಪಾರಿಗಳಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು (reporterkarnataka.com): ಕೋವಿಡ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ನು ಜಿಲ್ಲೆಯ ವರ್ತಕರು ಪಾಲಿಸಬೇಕು, ಉಲ್ಲಂಘಿಸಿದ್ದಲ್ಲಿ, ಸೂಕ್ತ ಕ್ರಮ ಜರುಗಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಟ್ಟುನಿಟ್ಟಿನ ಸೂಚನೆ ... « Previous Page 1 …341 342 343 344 345 … 388 Next Page » ಜಾಹೀರಾತು