ಸಮುದ್ರದ ಉಪ್ಪು ನೀರನ್ನೆ ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಬಗ್ಗೆ ಸಚಿವ ಅಂಗಾರ ಏನು ಹೇಳಿದರು ಗೊತ್ತಾ ? ಮಂಗಳೂರು (reporterkarnataka.com): ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸ... ಮಂಗಳೂರಿನಲ್ಲಿ ರೋಡ್ ಟಿಫಿನ್ ವಿಥ್ ಆರ್ಎನ್ಎಂ : ಹಿಸ್ಟರಿ ಟಿವಿಯ ಫೇಮಸ್ ಶೋನಲ್ಲಿ ಕಾಣಿಸಿಕೊಳ್ಳಲಿದೆ ನಮ್ಮ ಲೋಕಲ್ ಫುಡ್ ಮಂಗಳೂರು(reporterkarnataka.com): ದೇಶದ ಹೆಸರಾಂತ ಆಹಾರಪ್ರಿಯರು ರಾಕಿ ಸಿಂಗ್ ಮತ್ತು ಮಯೂರ್ ಶರ್ಮಾ ಹಿಸ್ಟರಿ ಟಿವಿ 18ರ ಸೂಪರ್ ಹಿಟ್ ಡಿಜಿಟಲ್ ಮೊದಲ ಪ್ರವಾಸ ಸರಣಿ ರೋಡ್ ಟ್ರಿಪ್ಪಿನ್ ವಿಥ್ ಆರ್ಎನ್ಎಂ ನಾಲ್ಕು ಸೂಪರ್-ಯಶಸ್ವಿ ರಸ್ತೆ ಪ್ರವಾಸಗಳ ನಂತರ, ಡೈನಾಮಿಕ್ ಜೋಡಿ ಸಾಹಸಕ್ಕಾಗಿ ತಮ್ಮ ಪಟ್ಟು... ಮುಂಬರುವ ಚುನಾವಣೆ; ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಮತ್ತೆ ಅಧಿಕಾರಕ್ಕೆ: ಅಮಿತ್ ಶಾ ವಿಶ್ವಾಸ ದಾವಣಗೆರೆ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ಗುರುವಾರ ವಿವಿಧ ಯೋಜನೆಗ... ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರ... ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು. ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು... ಬೆಣ್ಣೆನಗರಿಗೆ ಅಮಿತ್ ಶಾ: ಬಟನ್ ಒತ್ತಿ ಸಾಲು ಸಾಲು ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವರು ದಾವಣಗೆರೆ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಗೆ ಆಗಮಿಸಿದ್ದು, ಬಟನ್ ಒತ್ತುವ ಮೂಲಕ ಗಾಂಧಿ ಭವನ, ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಮಿತ್ ಶಾ ಅ... ವೀಕೆಂಡ್ ಮತ್ತು ನೈಟ್ ಕರ್ಫ್ಯೂ ಮಾರ್ಗಸೂಚಿ ಪ್ರಕಟ: ದಕ್ಷಿಣ ಕನ್ನಡದಲ್ಲಿ ಕೆಲವು ನಿರ್ಬಂಧ ಜಾರಿ ಮಂಗಳೂರು (reporterkarnataka.com): ಕೋವಿಡ್ -19 ನಿಯಂತ್ರಣದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆ... ಮಂಗಳೂರು ನಂದಿಗುಡ್ಡೆ ನಿವಾಸಿ 21ರ ಹರೆಯದ ಯುವತಿ ಕಾಣೆ: ಪತ್ತೆಗೆ ಮನವಿ ಮಂಗಳೂರು (reporterkarnataka.com.): ನಗರದ ನಂದಿಗುಡ್ಡೆ ನಿವಾಸಿ ಲಿಶ್ಬ 2021ರ ಆಗಸ್ಟ್ 17 ರಂದು ಕಾಣೆಯಾಗಿದ್ದು, ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ: ಸುಮಾರು 21 ವರ್ಷ, 5.3 ಅಡಿ ಎತ್ತರ ಇರುತ್ತಾರೆ. ನೀಲಿ ಬಣ್ಣದ ಜೀನ್ಸ್ ಮತ್ತು ಕೆಂಪು ಬಣ್ಣದ ಟಾಪ್... ವಿಜಯನಗರ: ರಾಷ್ಟ್ರೀಯ ಶಿಕ್ಷಣ ನೀತಿ ತಡೆ ಹಿಡಿಯುವಂತೆ ಸಿಪಿಎಂ ಒತ್ತಾಯ; ಕನ್ನಡ ಅಭಿವೃದ್ಧಿಗೆ ಮಾರಕ ಆರೋಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿಪಿಎಂ ಸಮಿತಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ತರುವುದನ್ನು ಖಂಡಿಸಿ, ಅದನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ... ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ ಮಂಗಳೂರು(Reporterkarnataka.com) ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಬಜಪೆ ಠಾಣೆಯ ಹೆಡ್ ಕ... ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಬಂಧಿತ ಯುವಕ ಕೋರ್ಟ್ ಕಟ್ಟಡದ 6 ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ಪೋಸ್ಕೊ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬರು ಕೋರ್ಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕಿನ್ಯಾ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿ... « Previous Page 1 …342 343 344 345 346 … 388 Next Page » ಜಾಹೀರಾತು