ಮೈಲಾರ ಧರ್ಮದರ್ಶಿ ಭವಿಷ್ಯ ಸುಳ್ಳು ಎನ್ನುತ್ತಾರೆ ರಾಮಪ್ಪಜ್ಜ:ಗೊರವಯ್ಯ ಬದಲು ಶಾಸ್ತ್ರ ಹೇಳಿ ಪೇಚಿಗೆ ಸಿಲುಕಿದ ವೆಂಕಪ್ಪಯ್ಯ ಒಡೆಯರ್ ಹಾವೇರಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಪೂರ್ಣಗೊಳಿಸುವುದಿಲ್ಲ. 5-6 ತಿಂಗಳ ಬಳಿಕ ಗಡ್ಡದಾರಿಯೊಬ್ಬರು ಸಿಎಂ ಆಗುತ್ತಾರೆ ಎಂದು ಮೈಲಾರದ ಮೈಲಾರೇಶ್ವರ ದೇವರ ಪ್ರಧಾನ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಹೇಳಿರುವ ಭವಿಷ್ಯ ಶುದ್ಧ ಸುಳ್ಳು. ಮುಜರಾಯಿ ಇಲಾಖೆ ಅವರ ... ಕೇರಳದಲ್ಲಿ ವಾರಾಂತ್ಯ ಲಾಕ್ಡೌನ್ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್ ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ... ಭ್ರಷ್ಟಾಚಾರ, ಅವ್ಯವಹಾರ ವಾಸನೆ: ರಾಜಕೀಯ ಸಂತ್ರಸ್ತರ ಗಂಜಿ ಕೇಂದ್ರಗಳೇ ಈ ಭಾಷಾ ಅಕಾಡೆಮಿಗಳು? ಮಂಗಳೂರು(reporterkarnataka.com): ಸಾಹಿತಿಗಳು, ವಿದ್ವಾಂಸರು, ಭಾಷಾ ತಜ್ಞರು, ಕಲಾವಿದರು ಇರಬೇಕಾದ ಅಕಾಡೆಮಿಗಳು ಇಂದು ರಾಜಕೀಯ ಪಕ್ಷಗಳ ಆಟದ ಮೈದಾನವಾಗಿ ಪರಿವರ್ತನೆಗೊಂಡಿದೆ. ಸರಕಾರ ಬದಲಾದಂತೆ ಅಧ್ಯಕ್ಷರನ್ನು ಬದಲಾಯಿಸುವ ಕೆಟ್ಟ ಪರಂಪರೆ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ನಿಜವಾದ ಸಾಹಿತಿ, ಕಲಾವ... ಐಎಂಎ ಬಹುಕೋಟಿ ಹಗರಣ: ಮಾಜಿ ಸಚಿವ ರೋಶನ್ ಬೇಗ್ ನಿವಾಸಕ್ಕೆ ಇಡಿ ದಾಳಿ; ಸಿಆರ್ ಪಿಎಫ್ ಭದ್ರತೆ ಬೆಂಗಳೂರು(reporterkarnataka.com): ಐಎಂಎ ಬಹುಕೋಟಿ ಹಗರಣದ ಆರೋಪಿ ಮಾಜಿ ಸಚಿವ ರೋಶನ್ ಬೇಗ್ ನಿವಾಸ ಸೇರಿದಂತೆ ಒಟ್ಟು 6 ಕಡೆಗಳಿಗೆ ಅನುಷ್ಠಾನ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ರೋಶನ್ ಬೇಗ್ ಅವರು ಸುಮಾರು 40 ಕೋಟಿ ರೂ. ಪಡೆದಿರುವ ಆರೋಪವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗ್ ಅವರ ಬ್ಯಾಂ... ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ: ವಿಚಾರಣೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರ... ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್ಪ್ರೀತ್ ಸಿಂಗ್ ನೇತೃತ್ವದ ತಂಡ reporterKarnataka.com ಒಲಿಂಪಿಕ್ಸ್ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ... ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ. ... ಮುಳ್ಳಯ್ಯನಗಿರಿಯಲ್ಲಿ ಬೆಟ್ಟ ಹತ್ತಿಸಲು ಇರುವ ಜೀಪ್ ಪಯಣ ನಿಮ್ಮ ಜೀವಕ್ಕೆ ಮುಳ್ಳಾಗಬಹುದು ಹುಷಾರ್.!! info.reporterkarnataka@gmail.com ಕಾಫಿ ನಾಡು ಚಿಕ್ಕಮಗಳೂರಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಳ್ಳಯ್ಯನಗಿರಿ ಕೂಡ ಒಂದು. ಇಲ್ಲಿ ಪ್ರವಾಸಿಗರ ವಾಹನಗಳನ್ನು ಕೆಳಗಿನ ದೇವಾಲಯದ ಪಕ್ಕ ಇಟ್ಟ ಬಳಿಕ ಬೆಟ್ಟದ ತುದಿ ಅಂದರೆ ಶ್ರೀ ಗುರು ಮೇಲುಗದ್ದಿಗೆ ಮುಳ್ಳಪ್ಪ ಸ್ವಾಮಿ ಮಠದ ಮೆಟ್ಟಿಲು ಆರಂಭ ಆಗುವ... ಮೊಟ್ಟೆ ಹಗರಣ ಆರೋಪಕ್ಕೆ ಸಿಲುಕಿರುವ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ!: ಓಡೋಡಿ ಬಂದು ಪ್ರಮಾಣ ವಚನ ಸ್ವೀಕಾರ !! ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ಪೂರೈಕೆ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಿಲುಕಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಕೊನೆಯ ಕ್ಷಣದಲ್ಲಿ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬುಧವಾರ ಕೆಂಪೇಗ... Attention | ವಾರಾಂತ್ಯದಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ ; ಪ್ರವಾಸಿಗರಿಗೆ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಕಟ್ಟುನಿ... ಮಂಗಳೂರು (reporterkarnataka.com): ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಗಳಿಗೆ ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಾರಾಂ... « Previous Page 1 …352 353 354 355 356 … 388 Next Page » ಜಾಹೀರಾತು