ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ... ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ ... ಬೊಮ್ಮಾಯಿ ಸಂಪುಟ: ಕೋಟ, ಅಂಗಾರ, ಸುನಿಲ್ ಸಹಿತ 29 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು 29 ಮಂದಿ ನೂತನ ಸಚಿವರಿಗೆ ಪ್ರಮಾಣ ವಚ... ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್ ಸಂಘಟನೆಯ ಜತೆ ಸಂಪರ್ಕ ಶಂಕೆ ಮಂಗಳೂರು(reporterkarnataka.com) : ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ... ಬೊಮ್ಮಾಯಿ ಚೊಚ್ಚಲ ಸಚಿವ ಸಂಪುಟ: ಯಾರಿಗೆಲ್ಲ ಮಂತ್ರಿ ಸ್ಥಾನ?; ದ.ಕ., ಉಡುಪಿ ಜಿಲ್ಲೆಯಿಂದ ಯಾರಿಗೆ ಅವಕಾಶ? ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಇಂದು ರಚನೆಯಾಗುವ ಬಹುತೇಕ ಸಾಧ್ಯತೆಗಳಿದ್ದು, ಯಾರೆಲ್ಲ ಡಿಸಿಎಂ ಆಗುತ್ತಾರೆ? ಯಾರಿಗೆಲ್ಲ ಸಚಿವರಾಗುವ ಭಾಗ್ಯ ಒದಗಿ ಬರಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹಬ್ಬಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಸಂಪುಟ ರಚನ... Olympics | ಮೊದಲ ಪ್ರಯತ್ನದಲ್ಲೆ ಫೈನಲ್ ಪ್ರವೇಶಿಸಿದ ಭರವಸೆಯ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ : ಮತ್ತೊಂದು ಪದಕದ ನಿರೀಕ್ಷೆ Reporterkarnataka.com ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋನಲ್ಲಿ ಭಾರತದ ಭರವಸೆಯ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್ಗೆ ಮೊದಲ ಪ್ರಯತ್ನದಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಚೋಪ್ರಾ 86.65 ಮೀಟರ್ ಸಾಧನೆಯೊಂದಿಗೆ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂ... ಕೊರೊನಾ ಭೀತಿ: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆ ಅನಿರ್ದಿಷ್ಟಾವಧಿ ಮುಂದೂಡಿಕೆ ಮಂಗಳೂರು (reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಭಾಗದಿಂದ ಮಂಗಳೂರಿಗೆ ಶಿಕ್ಷಣಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳಿಂದ ಸೋಂಕು ಹರಡುವುದನ್ನು ತಪ್ಪಿಸಲು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯನ್ನು ಅನಿರ್ದಿಷ್ಟಾವಧಿ ಮುಂದೂಡಿದೆ. ... ಸ್ವಾಮೀ… ನಮ್ ಪ್ರಧಾನಿ ಪ್ರಾಮಾಣಿಕರಾದ್ರೆ ಸಾಲದು: ನಮ್ಮ ಅಕಾಡೆಮಿ ಅಧ್ಯಕ್ಷರು, ಎಂಎಲ್ ಎಗಳು, ಕಾರ್ಪೊರೇಟರ್ ಗಳು ಪ್ರಾಮಾಣಿಕರಾಗಬೇಕು ! ಮಂಗಳೂರು(repoeterkarnataka.com): ಇಡೀ ದೇಶಕ್ಕೆ ದೇಶವೇ ಲಾಕ್ ಡೌನ್ ಆಗಿರುವಾಗ ಈ ಭಾಷಾ ಅಕಾಡೆಮಿಗಳ ಅಧ್ಯಕ್ಷರು ಎಲ್ಲಿಗೆ ಟೂರ್ ಹೋದ್ರು ಎಂಬ ಪ್ರಶ್ನೆ ಜನರನ್ನು ಕಾಡ ತೊಡಗಿದೆ. ಯಾಕೆಂದ್ರೆ ಮೂರು ಅಕಾಡೆಮಿಗಳ ಅಧ್ಯಕ್ಷರು ಈ ಅವಧಿಯಲ್ಲಿ ಪ್ರಯಾಣ ಭತ್ತೆಯನ್ನು ಪಡೆದು ಸಾರ್ವಜನಿಕರ ಹಣವನ್ನು ದುರುಪಯೋಗ... 3ನೇ ಅಲೆಯ ಭೀತಿ: ಕೊರೊನಾ ಲಸಿಕೆಗಾಗಿ ಮುಗಿದ ಬಿದ್ದ ನಾಗರಿಕರು: ವೆನ್ಲಾಕ್ ಆಯುಷ್ ಕೇಂದ್ರದಲ್ಲಿ ನೂಕುನುಗ್ಗಲು ಮಂಗಳೂರು(reporterkarnataka.com): ಕೊರೊನಾ ಲಸಿಕೆ ಪಡೆಯಲು ಮಂಗಳವಾರ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ನೂಕು ನುಗ್ಗಲು ಉಂಟಾಯಿತು. ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳಲು ನಾಗರಿಕರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಬೆಳಗ್ಗೆ 8 ಗಂಟೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರ... ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ಇಂದಿನಿಂದ ಮಂಗಳೂರಿಗೆ ಪ್ರವೇಶ ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲ... « Previous Page 1 …353 354 355 356 357 … 388 Next Page » ಜಾಹೀರಾತು