ಮರಣ ದಂಡಣೆಗೊಳಗಾಗಿದ್ದ ಆತನಿಗೆ ಬಂತು ಸಹಜ ಸಾವು!!: ಆ ನರಹಂತಕನ ಮೇಲಿತ್ತು ಬರೋಬರಿ 130 ಮಂದಿ ಹತ್ಯೆ ಕೇಸು! ವಾಷಿಂಗ್ಟನ್ : ಆತನೊಬ್ಬ ಕೊಲೆಗಾರ. ಅಂತಿಂಥ ಕೊಲೆಗಾರನಲ್ಲ, ಮಹಾನ್ ಕೊಲೆಗಾರ. ಬರೋಬ್ಬರಿ 130 ಮಂದಿಯನ್ನು ಹತ್ಯೆಗೈದ ಆರೋಪ ಆತನ ಮೇಲಿದೆ. ನ್ಯಾಯಾಲಯ ಆತನಿಗೆ ಮರಣ ದಂಡನೆ ವಿಧಿಸಿದೆ. ಆದರೆ ಶಿಕ್ಷೆ ಜಾರಿಯಾಗಿಲ್ಲ. ನೇಣುಗಂಬವೇರಲು ಕಾಯುತ್ತಿದ್ದಂತೆ ಆತ ಸಾವನ್ನಪ್ಪಿದ್ದಾನೆ. ಈತ ಬೇರೆ ಯಾರೂ ಅಲ್ಲ, ... ಬೊಮ್ಮಾಯಿ ಸಂಪುಟ ರಚನೆಗೆ ಆ. 5ರಂದು ಮುಹೂರ್ತ ಫಿಕ್ಸ್?: ದ.ಕ.ಜಿಲ್ಲೆಯಿಂದ ಅಂಗಾರರಿಗೆ ಮತ್ತೆ ಸಚಿವ ಸ್ಥಾನ? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಚೊಚ್ಚಲ ಸಂಪುಟ ಆ. 5ರಂದು ಬಹುತೇಕ ರಚನೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಎಸ್. ಅಂಗಾರ ಅವರಿಗೆ ಮತ್ತೆ ಸಚಿವ ಪದವಿ ದೊರೆಯುವುದು ನಿಚ್ಚಳವಾಗಿದೆ. ಅದೇ ರೀತಿ ನೆರೆಯ ಉಡುಪಿ ಜಿಲ್ಲೆಯಿಂದ ಹೊಸ ಮುಖಗಳಿಗ... ಯಾವ ಅ್ಯಂಗಲ್ ನಲ್ಲಿ ನೋಡಿದ್ರೂ ಇದು ಜನ ಓಡಾಟದ ರಸ್ತೆ ಹಾಗೆ ಕಾಣಿಸುತ್ತದೆಯೇ?: ಕಾರ್ಪೊರೇಟರ್ ಸಾಹೇಬ್ರೇ ಎಲ್ಲಿದ್ದೀರಿ? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇದೊಂದು ರಸ್ತೆ ಅಂತ ಯಾವ ಆ್ಯಂಗಲ್ ನಲ್ಲಿ ನೋಡಿದ್ರೂ ಗೊತ್ತಾಗುವುದಿಲ್ಲ. ಆದರೆ ಇದು ರಸ್ತೆಯೇ ಹೌದು. ದಿನಕ್ಕೆ ಸಾವಿರಾರು ಮಂದಿ ಈ ದಾರಿಯಾಗಿ ತಮ್ಮ ದೈನಂದಿನ ಕೆಲಸಕ್ಕಾಗಿ ತೆರಳುತ್ತಾರೆ. ದ್ವಿಚಕ್ರ ವಾಹನಗಳ ಸವಾರರು ಕೂಡ ಕುಸ್ತಿ... ಜನತಾ ಪರಿವಾರದಲ್ಲಿದ್ದ ಬೊಮ್ಮಾಯಿ ಮುಖ್ಯಮಂತ್ರಿ ಆಗಿರೋದು ಸಂತೋಷವಾಗಿದೆ: ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು(reporterkarnataka.com): ಜನತಾ ಪರಿವಾರದಲ್ಲಿದ್ದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿರೋದು ಸಂತೋಷವಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಪದ್ಮನಾಭ ನಗರದ ತನ್ನ ನಿವಾಸದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಯಾದ ಬಳಿಕ ಅವರು ಮಾಧ್ಯಮ ಜತೆ ಮಾ... ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ ವಿರುದ್ಧ ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka news): ದ.ಕ.ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರಯೇರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿಂದು ಸಿಪಿಐಎಂ, ಡಿವೈಎಫ್ ಐ ಹಾಗೂ ಜೆಎಂ ಎಸ್ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿ... ಮೊಗ ತುಂಬಾ ಬರೇ ನಗು: ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ; ಸಂಪುಟ ರಚನೆ ಕುರಿತ ಚರ್ಚೆ ನವದೆಹಲಿ(reporterkarnataka.com): ಮುಖ್ಯಮಂತ್ರಿ ಶ್ರೀ ಬಸವರಾಜ ಎಸ್.ಬೊಮ್ಮಾಯಿ ಅವರು ಶನಿವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಂಪುಟ ರಚನೆ ಮತ್ತು ರಾಜ್ಯದ ಅಭಿವೃದ್ಧಿ ಕಾಮಗಾರಿ ಕುರಿತು ಚರ್ಚೆ ನಡೆಸಿದರು. ಸಂಪುಟದಲ್ಲಿ ಸಂಭಾವ್ಯ ಸಚಿವರ ಬಗ್ಗೆ ಹಾಗೂ ... ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಮಂಗಳೂರು (reporterkarnataka news): ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿ... ಕೋಲಾರ: ಜನತಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ: ಆಗಸ್ಟ್ 14ರಂದು ಮೆಗಾ ಅದಾಲತ್ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜನತಾ ನ್ಯಾಯಾಲದಲ್ಲಿ ಪ್ರಕರಣಗಳು ಶೀಘ್ರವಾಗಿ ವಿಲೇವಾರಿಯಾಗುತ್ತಿದ್ದು ನ್ಯಾಯಾಲಯದಲ್ಲಿ ನೀಡುವ ತೀರ್ಪು ಅಂತಿಮವಾಗಿದ್ದು , ಯಾವುದೇ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವ ಅವಕಾಶವಿಲ್ಲ ಎಂದು ಜಿಲ್ಲಾ ಕಾನೂನು ಸ... ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?: ಮುಂದಕ್ಕೆ ಓದಿ! ಬೆಂಗಳೂರು(reporterkarnataka.com): ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಬಿಜೆಪಿಯ ಸರಳ, ಸಜ್ಜನ, ಪ್ರಾಮಾಣಿಕ ನಾಯಕರಲ್ಲಿ ಒಬ್ಬರಾಗಿದ್ದರು. ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಕೂಡ ಪತಿಯ ಹಾದಿಯಲ್ಲೇ ಮುಂದುವರಿಯುತ್ತಿದ್ದಾರೆ. ಅನಂತ ಕುಮಾರ್ ಅವರ ಪುತ್ರಿ ವಿಜೇತಾ ಈಗ ಸುದ್ದಿ... ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಕೋಟ ಬೆಂಗಳೂರು(reporterkarnataka.com): ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ಎಂದಿದ್ದಾರೆ. ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಸಚಿವನಾಗಿ ಉತ್ತಮ ಅಭಿವೃ... « Previous Page 1 …354 355 356 357 358 … 388 Next Page » ಜಾಹೀರಾತು