ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ: ಜೂನ್ 27ರಂದು ಬ್ಯಾಂಕ್ ನೌಕರರ ಮುಷ್ಕರ ಹೊಸದಿಲ್ಲಿ(reporterkarnataka.com) ಸಾರ್ವಜನಿಕ ವಲಯದ ಬ್ಯಾಂಕ್ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಪಿಂಚಣಿ ಸಮಸ್ಯೆ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಗೆ ಒತ್ತಾಯಿಸಿ ಮುಷ್ಕರ ನಡೆಯಲಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಅಖಿಲ ಭಾರತ ಬ... ರಾಜ್ಯದಲ್ಲಿ 7 ಡಿಜಿಟಲ್ ವಿವಿ ಶೀಘ್ರದಲ್ಲೇ ಸ್ಥಾಪನೆ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಬೆಳಗಾವಿ(reporterkarnataka.com): ರಾಜ್ಯದಲ್ಲಿ 7 ಡಿಜಿಟಲ್ ವಿಶ್ವವಿದ್ಯಾಲಯಗಳನ್ನು ಶೀಘ್ರದಲ್ಲೇ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿಯಲ್ಲಿ ಶನಿವಾರ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತಾಂತ... ನೂಪುರ್ ಶರ್ಮಾ ಹೇಳಿಕೆಗೆ ದೇಶದಾದ್ಯಂತ ಪ್ರತಿಭಟನೆ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಸೂಚನೆ ಬೆಂಗಳೂರು(reporterkarnataka.com): ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇ... ಪಚ್ಚನಾಡಿ ಅಕ್ರಮ ಮನೆಗಳ ವಾರದೊಳಗೆ ತೆರವು ಮಾಡದಿದ್ದರೆ ತ್ಯಾಜ್ಯ ವಿಲೇವಾರಿ ಸ್ಥಗಿತ: ಪಾಲಿಕೆಗೆ ದಲಿತ ಮುಖಂಡರ ಎಚ್ಚರಿಕೆ ಮಂಗಳೂರು(reporterkarnataka.com): ನಗರದ ಪಚ್ಚನಾಡಿಯಲ್ಲಿ ಪೌರ ಕಾರ್ಮಿಕರಿಗೆ ಮೀಸiಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಒಂದು ವಾರದೊಳಗೆ ತೆರವು ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಎಸ್.ಪಿ.ಆನಂದ್ ಎಚ್ಚರಿಕೆ ನೀಡಿದ್ದಾರೆ. ರಿಪ... ಪಚ್ಚನಾಡಿಯಲ್ಲಿ ಅಕ್ರಮ ಮನೆ ತೆರವಿಗೆ ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲು: ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆ ತೆರವುಗೊಳಿಸಲು ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಹೇಳಿದರು. ರಿಪೋರ್ಟ... ವಿಧಾನ ಪರಿಷತ್ ಚುನಾವಣೆ: ಜೂನ್ 13ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಬೆಂಗಳೂರು(reporterkarnataka.com): ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳು ಜೂನ್ 13ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಜೂನ್ 13ರಂದು ಸರ್ಕಾರಿ ಹಾಗೂ ಖಾಸಗಿ ಶಾಲೆ... ಕೋವಿಡ್ ಹೆಚ್ಚಳ; ಮಾಸ್ಕ್ ಧರಿಸುವುದು ಮತ್ತೆ ಕಡ್ಡಾಯ: ರಾಜ್ಯ ಸರಕಾರ ಅದೇಶ ಬೆಂಗಳೂರು(reporterkarnataka.com): ಶಾಪಿಂಗ್ ಮಾಲ್, ಚಿತ್ರ ಮಂದಿರ, ರೆಸ್ಟೋರೆಂಟ್, ಕಚೇರಿ ಕಾರ್ಖಾನೆ ಗಳು, ಶಿಕ್ಷಣ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸ್ವಂತ ವಾಹನ ಸೇರಿದಂತೆ ಸಾರ್ವಜನಿಕ ವಾಹನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಗೊಳಿಸಿ ಸರಕಾರ ಅದೇಶಿಸಿದೆ. ಕೋವಿಡ್-1... ಇನ್ನೂ 3 ದಿನ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಜೂನ್ 12 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇಂದು ಬೆಂಗಳೂರು, ಮಲೆನಾಡು ಜಿಲ... ‘ಮಂಕಿ ಫಾಕ್ಸ್’; ಸಮುದಾಯದತ್ತ ಹರಡುವ ಸಾಧ್ಯತೆ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ಹೊಸದಿಲ್ಲಿ(reporterkarnataka.com): ಕೋವಿಡ್ ಬೆನ್ನಲ್ಲಿಯೇ ಜಗತ್ತಿನ ನಿದ್ದೆಗೆಡಿಸಿರುವ ಮಂಕಿ ಪಾಕ್ಸ್, ಸಮುದಾಯಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಖುದ್ದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಜಗತ್ತಿನ 29 ರಾಷ್ಟ್ರಗಳಲ್ಲಿ ಈಗಾಗಲೇ ಬಿರುಗಾಳಿ ಎಬ್ಬಿಸಿರುವ ಈ ಕಾಯಿಲೆ ಇನ್ನಷ್ಟು... ರಾಷ್ಟ್ರಪತಿ ಚುನಾವಣೆ: ಜುಲೈ 18ರಂದು ಮತದಾನ; ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಹೊಸದಿಲ್ಲಿ(reporterkarnataka.com): ರಾಷ್ಟಪತಿ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ... « Previous Page 1 …355 356 357 358 359 … 490 Next Page » ಜಾಹೀರಾತು