Olympics | ಭಾರತದ ಹಾಕಿ ತಂಡದಿಂದ ಭರ್ಜರಿ ಕಂಬ್ಯಾಕ್ Reporterkarnataka.com ಟೋಕಿಯೋ ಒಲಿಂಪಿಕ್ಸ್ನ ಹಾಕಿ ಸ್ಪರ್ಧೆಯಲ್ಲಿ ಭಾರತ ಭರ್ಜರಿ ಕಂಬ್ಯಾಕ್ ಮಾಡಿದೆ. ಸ್ಪೇನ್ ವಿರುದ್ಧ 3 -0 ಅಂತರದ ಗೆಲುವು ದಾಖಲಿಸಿದ ಭಾರತ ಹಾಕಿತಂಡ ಮತ್ತೆ ಫಾರ್ಮ್ಗೆ ಮರಳಿದೆ. ಪಂದ್ಯ ಆರಂಭವಾದ 14 ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಭಾರತದ ಖಾತೆಯನ್ನು ತೆರೆದಿದ್ದು, ... ನೂತನ ಸಂಪುಟ: ಕಾರ್ಕಳದ ಸುನಿಲ್, ಹಾಸನದ ಪ್ರೀತಂ ಗೌಡ ಸೇರಿದಂತೆ 12 ಹೊಸ ಮುಖ?: ಹಾಗಾದರೆ ಹಳೆಬರಲ್ಲಿ ಯಾರಿಗೆಲ್ಲ ಕೊಕ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಯಡಿಯೂರಪ್ಪ ರಾಜೀನಾಮೆ ಬಳಿಕ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟದ ಕುರಿತು ಚರ್ಚೆ ಆರಂಭವಾಗಿದೆ. ಸಿಎಂ ಪಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಆರಂಭಗೊಂಡು ಮುರುಗೇಶ್ ನಿರಾಣಿ ವರೆ... ಬಿಜೆಪಿ ಹೈಕಮಾಂಡ್ ನಿಂದಲೇ ಆಪರೇಶನ್: ವಿರೋಧಿಸದೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದೇಕೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಿ.ಎಸ್. ಯಡಿಯೂರಪ್ಪ ಅವರು ಅವಧಿಗೆ ಮುನ್ನವೇ ರಾಜೀನಾಮೆ ನೀಡಿದ್ದಾರೆ. ಆಪರೇಶನ್ ಕಮಲದ ಮೂಲಕ ಕಮಲವನ್ನು ಅರಳಿಸಿದ ಯಡಿಯೂರ... ಹೈವೆ ಪಕ್ಕದ ಮದ್ಯದಂಗಡಿಗಳಿಗೆ ಇಲ್ಲ ಇನ್ನು ಮುಂದೆ ಅನುಮತಿ : ಸುಪ್ರೀ ಕೋರ್ಟ್ ಆದೇಶ ReporterKarnataka.com ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದ... ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ ! ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು. 1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆ... ಮೊಟ್ಟೆಯಲ್ಲಿ ಕಮಿಷನ್ : ಅಥಣಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಭಾರಿ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜನ ಪ್ರವಾಹ ಸಂಕಷ್ಟದಲ್ಲಿ ತತ್ತರಿಸಿ ಸಾವು ನೋವಿನ ನಡುವೆ ಇದ್ದರೆ ಬಿಜೆಪಿಯವರು ಅಪೌಷ್ಟಿಕ ಮಕ್ಕಳ ಹಾಗೂ ಗರ್ಭಿಣಿ ಹೆಣ್ಣು ಮಕ್ಕಳಿಗೆ ವಿತರಿಸ ಬೇಕಾದ ಆಹಾರಧಾನ್ಯ ಹಾಗೂ ಮೊಟ್ಟೆ ವಿತರಣೆಯಲ್ಲಿಯೂ ಕೂಡ ಹಣ ತಿನ್ನುತ್ತಿದ್ದಾರೆ ಎಂದು ... Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್ವೈ ಬೆಂಗಳೂರು(reoporterkarnataka.com) 2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ... ತೆರೆಯ ಮರೆಗೆ ಸರಿದ ‘ಅಭಿನಯ ಶಾರದೆ’ : ಇಹಲೋಕ ತ್ಯಜಿಸಿದ ಚಿತ್ರ ರಂಗದ ಹಿರಿಯ ನಟಿ ಜಯಂತಿ ReporterKarntaka.com ಕನ್ನಡ ಚಿತ್ರರಂಗದ ಹಿರಿಯ ನಟಿ, 'ಅಭಿನಯ ಶಾರದೆ' ಎಂದೇ ಖ್ಯಾತರಾಗಿದ್ದ ನಟಿ ಜಯಂತಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ನಟಿ ಜಯಂತಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.... Priya Malika | ಭಾರತಕ್ಕೆ ಸಿಕ್ಕಿತು ಸ್ವರ್ಣ ಪದಕ : ವರ್ಲ್ಡ್ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಪ್ರಿಯಾ ಮಲಿಕ್ ReporterKarnataka.com ಟೋಕಿಯೊ ಒಲಂಪಿಕ್ಸ್ ನಡುವೆ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್ನ ಕುಸ್ತಿ ಪಟು ಕ್ಸೆನಿಯಾ ಪಟಪೋ... Tokyo Olympics | ಪ್ರಿ ಕ್ವಾಟರ್ ಫೈನಲ್ಗೆ ಪ್ರವೇಶಿಸಿದ ಭಾರತದ ಸ್ಟಾರ್ ಬಾಕ್ಸರ್ ಮೇರಿಕೋಮ್ ReporterKarnataka.com ಆರು ಬಾರಿಯ ವಿಶ್ವ ಚಾಂಪಿಯನ್ ಭಾರತದ ಮೇರಿ ಕೋಮ್, ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ನಲ್ಲಿ ಪ್ರಿ-ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದ್ದಾರೆ. ಭಾನುವಾರ ನಡೆದ ಮಹಿಳೆಯರ 51 ಕೆ.ಜಿ ವಿಭಾಗದಲ್ಲಿ ನಡೆದ ರೌಂಡ್ 32ರ ಹಂತದ ಪಂದ್ಯದಲ್ಲಿ ಮೇರಿ ಕೋಮ್ ಅವರು ಡೊಮಿನ... « Previous Page 1 …356 357 358 359 360 … 387 Next Page » ಜಾಹೀರಾತು