ಮಳೆ ಹನಿಯಲ್ಲೂ ಹಣದ ಹೊಳೆ?: ಸ್ಪೆಷಲ್ ಗ್ಯಾಂಗ್ ಹೆಸರಿನಲ್ಲಿ ಭ್ರಷ್ಟಾಚಾರ?; ಪಾಲಿಕೆ ಕಮಿಷನರೇ..ಮಿನಿ ಲಾರಿ, 480 ಕೆಲಸಗಾರರ ಪೆರೇಡ್ ನಡೆಸಿ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯು ಪ್ರತಿ ವರ್ಷದಂತೆ ಈ ಬಾರಿಯೂ ವಾರ್ಡ್ ಗೊಂದು ಸ್ಪೆಷಲ್ ಗ್ಯಾಂಗ್ ಗಳನ್ನು ರಚಿಸಿದ್ದು, ಇದರಲ್ಲಿ ಭ್ರಷ್ಟಾಚಾರದ ವಾಸನೆ ಮಂಗಳೂರು ಜನತೆಯ ಮೂಗಿಗೆ ಬಡಿಯಲಾರಂಭಿಸಿದೆ. ಪ್ರತಿ... ಸಿಎಂ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದೇಕೆ?: ಕೇಸರಿ ಪಕ್ಷದ ಮುಂದಿನ ಕಾರ್ಯತಂತ್ರವೇನು? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಜುಲೈ 16ರಂದು ಅಂದ್ರೆ ನಾಳೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಆಗಾಗ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಿಎಸ್ ವೈ ರಾಜೀನಾಮ... ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ... ಶಾಲಾ ಫೀಸು; ಸರಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು; ಎಲ್ಲವೂ ಖಾಸಗಿ ಶಾಲೆಗಳದ್ದೇ ಕರಾಮತ್ತು; ದಲ್ಲಾಳಿಗಳ ತರಹ ವರ್ತಿಸುವ ಡಿಡಿಪಿಐ,... ಚಿತ್ರ ಸಾಂದರ್ಭಿಕ RK Exclusive ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka news@gmail.com ಸುಪ್ರೀಂಕೋರ್ಟ್ ಏನೇ ಹೇಳಿದರೂ, ಶಿಕ್ಷಣ ಇಲಾಖೆ, ಜಿಲ್ಲಾಧಿಕಾರಿ ಏನೇ ಎಚ್ಚರಿಕೆ ನೀಡಿದರೂ ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಫೀಸಿಗಾಗಿ ಹೆ... ರಾಜ್ಯದ ಹಲವೆಡೆ ಭಾರಿ ಮಳೆ: ತುಂಬಿ ಹರಿಯುತ್ತಿದೆ ನೇತ್ರಾವತಿ, ಹೇಮಾವತಿ, ಕಾಳಿ; ಇನ್ನೂ 3 ದಿನ ವರ್ಷಧಾರೆ ನಿರೀಕ್ಷೆ ಬೆಂಗಳೂರು(reporterkarnataka news): ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇನ್ನೂ 3 ದಿನಗಳ ಕಾಲ ರಾಜ್ಯದ ಹಲವೆಡೆ ಬಿರುಸಿನ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪ... ವ್ಯಾಕ್ಸಿನ್ ಕೊರತೆಯಿಂದ ಶೇ. 50ರಷ್ಟು ಲಸಿಕೆ ಕೇಂದ್ರ ಸ್ಥಗಿತ; ಪ್ರಧಾನಿ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವೇ: ಸಿದ್ದರಾಮಯ್ಯ ಪ್ರಶ್ನೆ ಬೆಂಗಳೂರು(reporterkarnatakanews): ಪ್ರಧಾನಿ ಮೋದಿ ಅವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ.50ರಷ್ಟು ಲಸಿಕೆ ಕೇಂದ್ರಗಳು ಲಸಿಕೆ ಕೊರತೆಯಿಂದಾಗಿ ಸ್ಥಗಿತಗೊಂಡಿವೆ ಎಂದು ಆರೋಪಿಸಿದ್ದಾರೆ. ಕಳೆದ 14 ದಿನಗಳಲ್... Good News :ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ ಆಳ್ವಾಸ್ನ ವಿದ್ಯಾರ್ಥಿಗಳು ಮೂಡಬಿದ್ರೆ (Reporterkarnataka.com) ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ಆಳ್ವಾಸ್ ನ ಧನಲಕ್ಷ್... ಬಂಟ್ವಾಳ: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ, ಸೈಕಲ್ ಜಾಥಾ ಬಂಟ್ವಾಳ(reporterkarnataka news): ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಹನುಮಾನ್ ಮಂದಿರ ಬಡ್ಡಕಟ್ಟೆದಿಂದ ಕೈಕಂಬ ಜಂಕ್ಷನ್ ಬಿ. ಸಿ ರೋಡ್ ತನಕ ಪೆಟ್ರೋಲ್ ಡೀಸೆಲ್ ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಪಾದಯಾತ್ರೆ ಹಾಗೂ ಸೈಕಲ್ ಜಾಥ... ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ! ನಗರದ ... 6 ರಾಜ್ಯಗಳ ಸಿಎಂ ಜತೆ ಜು.16ರಂದು ಪ್ರಧಾನಿ ಮೋದಿ ಮಹತ್ವದ ಸಭೆ: 19ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ? ನವದೆಹಲಿ(reporterkarnataka news): ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 16ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲ... « Previous Page 1 …360 361 362 363 364 … 386 Next Page » ಜಾಹೀರಾತು