ಕೇಂದ್ರ ಸಂಪುಟದಿಂದ ಸದಾನಂದ ಗೌಡರಿಗೆ ಕೊಕ್ : ಪನಿಶ್ ಮೆಂಟೋ? ಅಲ್ಲ, ಕೊಡ್ತರಾ ಪ್ರಮೋಶನ್? ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದಲ್ಲಿ ಸಚಿವ ಸಂಪುಟ ಕೊನೆಗೂ ಪುನರ್ ರಚನೆಯಾಗಿದೆ. ಹಲವರು ಸಂಪುಟದಿಂದ ಹೊರಗೆ ಬಿದ್ದಿದ್ದಾರೆ. ಹೊಸ ಮುಖಗಳು ಸೇರ್ಪಡೆಗೊಂಡಿವೆ. ಹೊರಬಿದ್ದ ಪ್ರಮುಖರಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರು ಕೂಡ ಸ... ವಿನ್ಯಾಸ ಅನುಮೋದನೆ ಶುಲ್ಕ ಕಡಿತ: ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಸಂತಸ ಮಂಗಳೂರು(reporterkarnataka news): ನಗರ ಯೋಜನಾ ವಿಭಾಗಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈಗಾಗಲೇ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆ ಶುಲ್ಕವನ್ನು ಕಡಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದರು. ಜನಸಾಮಾನ್ಯರಿಗೆ ಆಗುತ್... ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ ನವದೆಹಲಿ(reporterkarnataka news): ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕ... Udupi : ಡಿಕೆ ಶಿವಕುಮಾರ್ಗೆ ಕಡ್ಸಲೆಯನ್ನು ಉಡುಗೊರೆ ನೀಡಿದ ಕಾಂಗ್ರೆಸ್ ಮುಖಂಡರು : ತುಳುವರ ಆಕ್ರೋಶ ಉಡುಪಿ (ReporterKarnataka.com) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ತುಳುನಾಡಿನ ದೈವಗಳ ಆಯುಧ ಕಡ್ಸಲೆಯನ್ನು ಉಡುಗರೆಯನ್ನಾಗಿ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಮುಖಂಡರು ಬೆಳ್ಳಿಯ ದೈವದ ಕಡ್ಸಲೆ(ಕತ್ತಿ) ನೀಡಿ ಸ್ವಾಗತ ಮಾ... ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂ... ಕೇಂದ್ರ ಸಚಿವ ಸಂಪುಟ ವಿಸ್ತರಣೆ?; ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನವದೆಹಲಿ( reporterkarnataka news): ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಇಂದು ಸಂಜೆ ಅಥವಾ ನಾಳೆ ಸಂಪುಟ ಪುನಾರಚಣೆಯಾಗುವ ಸಾಧ್ಯತೆ ಗಳಿವೆ ಎಂದು ತಿಳಿದು ಬಂದಿದೆ. ಜ್ಯೋತಿರಾದಿತ್ಯ ಸಿಂಧಿಯಾ, ನಾ... Dileep Kumar | ಟ್ರ್ಯಾಜಡಿ ಕಿಂಗ್ ದಿಲೀಪ್ ಕುಮಾರ್ ವಿಧಿವಶ Reporterkarnataka.com ಬಾಲಿವುಡ್ ನ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ತಮ್ಮ 98 ವರ್ಷದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ನಸುಕಿನ ಜಾವ ಮುಂಬೈಯ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 5 ದಶಕಗಳಿಗೂ ಅಧಿಕ ಸುದೀರ್ಘ ವೃತ್ತಿಜೀವನವನ್ನು ಬಾಲಿವುಡ್ ನಲ್ಲಿ ಕಳೆದ ದಿಲೀಪ್ ಕು... ಅಪಘಾತ ಸಂಭವಿಸಿದ ಕಾರಿನಲ್ಲಿ ನಾನು ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸ್ಪಷ್ಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರ ಕಾರು ಅಪಘಾತ ಸಂಭವಿಸಿದ್ದು, ತಾನು ಆ ಕಾರಿನಲ್ಲಿ ಇರಲಿಲ್ಲ ಎಂದು ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. ಅಥಣಿ ಪಟ್ಟಣದ ಸ್ವಗೃಹದಲ್... Mangalore | ವಿಮಾನ ಹಾರುವ ರನ್ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್ಎಫ್ ಸಿಬ್ಬಂದಿಗಳಿಂದ ಬಂಧನ ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನ... ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ಮಂಗಳೂರು(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ. ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ... « Previous Page 1 …362 363 364 365 366 … 386 Next Page » ಜಾಹೀರಾತು