ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ. ... ಮಕ್ಕಳ ಪ್ರೇಮ ವಿವಾಹಕ್ಕೆ ಶೇ. 76ರಷ್ಟು ಮಂದಿ ತಾಯಂದಿರ ಒಲವು: ಟ್ರೂಲಿಮ್ಯಾಡಿ ಸಮೀಕ್ಷೆಯಿಂದ ಬಹಿರಂಗ ಬೆಂಗಳೂರು(reporterkarnataka.com): ಬೆಂಗಳೂರಿನ ಶೇ. 76ರಷ್ಟು ಮಂದಿ ತಾಯಂದಿರು ತಮ್ಮ ಮಕ್ಕಳ ಪ್ರೇಮ ವಿವಾಹದ ಪರವಾಗಿದ್ದಾರೆ. ಟ್ರೂಲಿಮ್ಯಾಡಿ ಇತ್ತೀಚಿಗೆ ದೇಶದಾದ್ಯಂತದ ನಡೆಸಿದ ಸಮೀಕ್ಷೆ ಇದನ್ನು ರುಜುವಾತು ಮಾಡಿದೆ. ಟ್ರೂಲಿಮ್ಯಾಡಿ ಇತ್ತೀಚಿಗೆ ದೇಶದಾದ್ಯಂತದ ನಡೆಸಿದ ಸಮೀಕ್ಷೆಯ ಪ್ರಕಾರ ಯುವಕ ... ಮಂಗಳೂರು: ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳೂರು(reporterkarnataka.com):ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೂಡ ರಾಷ್ಟ್ರಪತಿ ಜತೆಗಿದ್ದರು. ಸಮಾಜ ಕಲ್... ದೇಶದಲ್ಲಿ ಸತತ 4ನೇ ದಿನವೂ ಇಂಧನ ಬೆಲೆ ಹೆಚ್ಚಳ: ಮಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟು ಗೊತ್ತೇ? ಹೊಸದಿಲ್ಲಿ(reporterkarnataka.com): ದೇಶದಲ್ಲಿ ಸತತ ನಾಲ್ಕನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ಏರಿಕೆ ಕಂಡಿದೆ. ಚೆನ್ನೈ : ಪೆಟ್ರೋಲ್ : ₹101.01, ಡೀಸೆಲ್ : ₹96.60 ಮುಂ... ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ. ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್... ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಅಂಶು ಮಲಿಕ್ ಗೆ ಬೆಳ್ಳಿಪದಕ; ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಯ ಕಿರೀಟ ಓಸ್ಲೋ(reporterkarnataka.com): ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ಗುರುವಾರ ನಡೆದ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ 2016ರ ಒಲಿಂಪಿಕ್ ಚಾಂಪಿಯನ್ ಹೆಲೆನ್ ಲೌಸಿ ಮಾರೌಲಿ ... ಕಡಲನಗರಿ ಮಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ: ನಾಳೆ ಶೃಂಗೇರಿ ದೇಗುಲಕ್ಕೆ ಭೇಟಿ ಮಂಗಳೂರು(reporterkarnataka.com): ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅ.8ರಂದು ಶೃಂಗೇರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದರು. ರಾಷ್ಟಪತಿ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥ... ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ: ನಾಳೆ ಮಸ್ಕಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯ ವಿರುದ್ಧ ಭಾರಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ.... ಇಂಧನ ದರ ಮತ್ತೆ ಹೆಚ್ಚಳ: ಪೆಟ್ರೋಲ್ ಗೆ 26ರಿಂದ 30 ಪೈಸೆ, ಡೀಸೆಲ್ ಗೆ 35ರಿಂದ 38 ಪೈಸೆ ಏರಿಕೆ ಹೊಸದಿಲ್ಲಿ(reporterkarnataka.com) ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 26 ರಿಂದ 30 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 35 ರಿಂದ 38 ಪೈಸೆ ಹೆಚ್ಚಳವಾಗಿದೆ. ಮುಂಬೈ ಲೀಟರ್ ಪೆಟ್ರೋಲ್ ದರ 109.25 ರೂ. ಆಗಿದ್ದು, ಡೀಸೆಲ್ ದರ ... ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಅವರ ನಗರದ ಬಾಷ್ಯಂ ಸರ್ಕಲ್ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಬಾಷ್ಯಂ ಸರ್ಕಲ್ನಲ್... « Previous Page 1 …364 365 366 367 368 … 422 Next Page » ಜಾಹೀರಾತು