ಸಿದ್ದಾಪುರ: ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ದಾರುಣ ಸಾವು ಸಿದ್ದಾಪುರ(reporterkarnataka.com): ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವಿಗೀಡಾದ ಘಟನೆ ಸಿದ್ದಾಪುರ ಸಮೀಪದ ಅತ್ತಿಮಂಗಲ ಗ್ರಾಮದಲ್ಲಿ ನಡೆದಿದೆ. ಅತ್ತಿಮಂಗಲ ಗ್ರಾಮದ ವಿವೇಕ್ ಅಪ್ಪಯ್ಯ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಳಿ-ಮಳೆಗೆ ಕಂಬ ಮುರಿದು ವಿದ್ಯುತ್ ತಂತಿ ... ದುರ್ಗಾಂಭ ದೇವಿಯ ತಾಳಿ ಕಳ್ಳತನ: 4 ದಿನದ ಬಳಿಕ ತಾಳಿ ಜತೆ ತಪ್ಪುಕಾಣಿಕೆ ಸಲ್ಲಿಸಿ ಕಳ್ಳರು!! ಸಾಂದರ್ಭಿಕ ಚಿತ್ರ ಮೈಸೂರು(reporterkarnataka.com): ದೇವಿಯ ಮೂರ್ತಿಯಲ್ಲಿರುವ ತಾಳಿಯನ್ನು ಕದ್ದ ಕಳ್ಳರು 4 ದಿನಗಳ ಬಳಿಕ ಅದನ್ನು ವಾಪಸ್ ತಂದು 100 ರೂ. ತಪ್ಪು ಕಾಣಿಕೆ ಹಾಕಿದ ಘಟನೆ ನಂಜನಗೂಡು ತಾಲೂಕಿನ ಉಪ್ಪಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಪ್ಪಿನಹಳ್ಳಿ ಗ್ರಾಮದ ದುರ್ಗಾಂಭ ದೇವಸ್ಥಾನದಲ್... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಸಮಾಜ ಸೇವಕಿ ಪ್ರತಿಭಾ ಶೆಟ್ಟಿ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಮಾಜ ಸೇವಕಿ ಪ್ರತಿಭಾ ಶೆಟ್ಟಿಯವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಸಿಐ ಮಂಗಳೂರು ಲೇ... ತಲಾಖ್ ನಿಷೇಧ, ವಿಚ್ಛೇದನಕ್ಕೆ ಏಕರೂಪದ ಕಾನೂನಿಗಾಗಿ ಸುಪ್ರೀಂಗೆ ಮುಸ್ಲಿಂ ಮಹಿಳೆ ಮನವಿ ಹೊಸದಿಲ್ಲಿ(reporterkarnataka.com): ತಲಾಖ್-ಇ-ಹಸನ್ (ತಲಾಖ್) ಮತ್ತು ಇತರ ಎಲ್ಲಾ ರೀತಿಯ ಏಕಪಕ್ಷೀಯ ಹೆಚ್ಚುವರಿ-ನ್ಯಾಯಾಂಗ ತಲಾಖ್ ಅನ್ನು ಅಸಾಂವಿಧಾನಿಕ ಮತ್ತು ಅಸಿಂಧು ಎಂದು ಘೋಷಿಸಲು ಸುಪ್ರೀಂ ಕೋರ್ಟ್ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಮನವಿ ಸಲ್ಲಿಸಿದ್ದಾರೆ. ವಿಚ್ಛೇದನಕ್ಕೆ ಸಂಬಂಧಿಸಿದಂತ... ತಿಂಡಿಯ ಆಮಿಷೆಯೊಡ್ಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಧರ್ಮದೇಟು ಮೈಸೂರು(reporterkarnataka.com): ತಿಂಡಿ ಕೊಡಿಸುವ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಬಿಳಿಕರೆ ಹೋಬಳಿ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಹೊಸಪುರ ಗ್ರಾಮದ ಕಾ... ರಾಜ್ಯಾದ್ಯಂತ ಮಂಗಳವಾರ ಈದ್ ಅಲ್ ಫಿತರ್ ಹಬ್ಬ ಬೆಂಗಳೂರು(reporterkarnataka.com): ಇಂದು ಚಂದ್ರ ದರ್ಶನವಾಗದ ಹಿನ್ನಲೆಯಲ್ಲಿ ನಾಳೆಯೂ ರಂಝಾನ್ ಉಪವಾಸಾಚರಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈದುಲ್ ಫಿತ್ರ್(ರಮಝಾನ್) ಮಂಗಳವಾರ (ಮೇ 3) ಆಚರಣೆ ಮಾಡಲಾಗುವುದು ಎಂದು ಚಂದ... ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಡೆತ್ ನೋಟ್ ನಲ್ಲಿ ಅವರು ಬರೆದ್ದೇನು? ಉಡುಪಿ(reporterkarnataka.com): ಆದಿ ಉಡುಪಿ ಶಾಲೆಯಲ್ಲಿ ಹತ್ತನೇ ತರಗತಿ ಪ್ರಶ್ನೆ ಪತ್ರಿಕೆಗಳ ಕೊಠಡಿಯ ಕಾವಲು ಕಾಯುತ್ತಿದ್ದ ಮೀಸಲು ಪಡೆಯ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ತನ್ನದೇ ಸರ್ವಿಸ್ ರೈಫಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿ... ಕಮರ್ಷಿಯಲ್ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಪ್ರಸ್ತುತ ಬೆಲೆ 2,355 ರೂಪಾಯಿ ಹೊಸದಿಲ್ಲಿ(reporterkarnataka.com): ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಮತ್ತೆ ಏರಿಕೆಯಾಗುತ್ತಲೆ ಇದೆ. ಕಳೆದ ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ 250 ರೂಪಾಯಿ ಏರಿಕೆಯಾಗಿತ್ತು. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್ ನಲ್ಲಿ ಹೆಚ್ಚಳವಾಗಿಲ್ಲ. ಇಂದಿನ ಕಮರ್ಷಿಯಲ್ ಸಿಲಿಂಡರ್ ಬೆಲೆ 2,355 ರೂಪಾಯಿ ಆ... ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ ಬೆಂಗಳೂರು(reporterkarnataka.com):ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಇನ್ನು ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವ... ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗೆ ಮರುಳು ಮಾಫಿಯಾ ನಂಟು?: ದಿವ್ಯಾ ಹಾಗರಗಿಗೆ 18 ದಿನ ಆಶ್ರಯ ನೀಡಿದ್ದು ಯಾರು? ಕಲಬುರಗಿ(reporterkarnataka.com): ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಆರೋಪದ ಹಿನ್ನೆಲೆ ಬಂಧಿತರಾದ ದಿವ್ಯಾ ಹಾಗರಗಿಗೆ ಮರಳು ಮಾಫಿಯಾದ ನಂಟು ಬಯಲಾಗಿದೆ. ಹಾಗರಗಿಗೆ ಆಶ್ರಯ ನೀಡಿದ್ದ ಮಹಾರಾಷ್ಟದ ಸೋಲಾಪುರದ ಉದ್ಯಮಿಯೊಬ್ಬರನ್ನು ಕೂಡ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದಿವ್ಯಾ ಹಾಗರಗಿ ಸೇರಿದಂತೆ 6 ... « Previous Page 1 …366 367 368 369 370 … 489 Next Page » ಜಾಹೀರಾತು