ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆಕೊಳೆ ರೋಗ ರಾಹುಲ್ ಅಥಣಿ ಬೆಳಗಾವಿ info.reporter Karnataka gmail.com ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ. ಅಥಣಿ ತಾಲೂಕಿನ ಸುಮಾರು 23 ಸಾವಿರ... ಉಡುಪಿ: ವಿಚ್ಚೇದನ ನೀಡುವಂತೆ ಪತಿಯಿಂದ ಮಾನಸಿಕ ಕಿರುಕುಳ; ಪತ್ನಿಯಿಂದ ಪೊಲೀಸರಿಗೆ ದೂರು ಉಡುಪಿ(reporter Karnataka.com); ವಿಚ್ಚೇದನ ನೀಡುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ಉಡುಪಿಯ ಕುಕ್ಕಿಕಟ್ಟೆ ನಿವಾಸಿ ಕುಶಾಲಾಕ್ಷಿ ಅವರು ತಮ್ಮ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಶಾಲಾಕ್ಷಿ ಅವರಿಗೆ ಅವರ ಪತಿ ಸತೀಶ್ ಬಿ.ಎಸ್ ವಿಚ್ಛೇದನ ನೀಡುವಂತೆ ಮಾನಸಿಕ ಕಿ... ತಲ್ವಾರ್ ದಾಳಿ ಯತ್ನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೊದಲ ಪ್ರತಿಕ್ರಿಯೆ ಏನು? ಮಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಲ್ವಾರ್ ದಾಳಿ ಯತ್ನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ... ಬೆಂಗಳೂರಿನಿಂದ ಗುರುವಾರ ರಾತ್ರಿ ನಾನು ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ವೇ... ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಜೀವ ಬೆದರಿಕೆ: ತಡರಾತ್ರಿ ನಡೆದ ಘಟನೆ ಬಂಟ್ವಾಳ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ಫರಂಗಿಪೇಟೆ ಬಳಿ ಗುರುವಾರ ತಡರಾತ್ರಿ ನಡೆದಿದೆ. ಸ್ಕಾರ್ಪಿಯೊ ಕಾರಿನಲ್ಲಿ ಬಂದ ತಂಡವೊಂದು ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನು ಅ... ವಿಜಯನಗರ: ದಲಿತರ ಮನೆಗೆ ಹಾಲಿ- ಮಾಜಿ ಮುಖ್ಯಮಂತ್ರಿಗಳು ಭೇಟಿ; ಉಪಹಾರ ಸೇವನೆ ವಿಜಯನಗರ(reporter Karnataka.com): ಜನಸಂಕಲ್ಪ ಯಾತ್ರೆಯ ವೇಳೆ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿರುವ ದಲಿತ ಕುಟುಂಬದ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಉಪಹಾರ ಸವಿದರು. ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರ... ಶಾಸಕ ಶ್ರೀಮಂತ್ ಪಾಟೀಲ್ ಆಪ್ತರಿಂದ ಹಲ್ಲೆ, ಜೀವ ಬೆದರಿಕೆ: ಬಂದೇನವಾಜ್ ಮುಲ್ಲಾ ಆರೋಪ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ ಆಪ್ತರು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಂದೇನವಾಜ್ ಮುಲ್ಲಾ ಎಂಬವರ ಮೇಲೆ ಕಳೆದ 6ನೇ ತಾರೀಕು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶಾಸಕರ ಪಿ.ಎ. ರಾಜು ಮಾನೆ ಅವರು ಜೀವ ಬೆದರಿಕೆ ಹಾಕುತ್ತಿ... ಸುಳ್ಳು ಪ್ರಮಾಣ ಪತ್ರ ಪ್ರಕರಣ: ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ಗೆ ಜೈಲು ಶಿಕ್ಷೆ ಬೆಂಗಳೂರು(reporterkarnataka.com): ಸುಳ್ಳು ಪ್ರಮಾಣ ಪತ್ರ ನೀಡಿದ ಪ ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್ಗೆ 6 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿ... ಹಿಜಾಬ್ ವಿವಾದ: ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಪೊಲೀಸ್ ಬಂದೋಬಸ್ತ್ ಉಡುಪಿ(reporterkarnataka.com); ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕ... ಕರೋಕಿ ಇಲ್ಲದ ಲೈವ್ ಆರ್ಕೆಸ್ಟ್ರಾ: ಮಲೆನಾಡಿನ ಅಂಧ ಗಾಯಕರಿಗೆ ಕಡಲನಗರಿ ಫಿದಾ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಅದೊಂದು ಲೈವ್ ಆರ್ಕೆಸ್ಟ್ರಾ... ಕ್ಯಾಸೆಟ್ ಇಲ್ಲ, ಕರೋಕಿ ಇಲ್ಲ. ಆಧುನಿಕ ಸಂಗೀತ ಸಲಕರಣೆಗಳಿಲ್ಲ. ಕೀ ಬೋರ್ಡ್ ಬಿಟ್ಟರೆ ಎಲ್ಲ ಸಾಂಪ್ರದಾಯಿಕ ಸಂಗೀತ ಸಾಧನ ಬಳಸಿ ರಸಮಂಜರಿ ಉಣ ಬಡಿಸಲಾಗುತ್ತಿತ್ತು. ಹಾಗೆಂತ ಸೆಲೆಬ್ರಿಟಿ ಗಳು, ಮರ... ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಪಾಲಿಕೆ ವಿಫಲ: ಆಯುಕ್ತರ ಕಚೇರಿ ಜಪ್ತಿಗೆ ಕೋರ್ಟ್ ಆದೇಶ ಮಂಗಳೂರು(reporterkarnataka.com): ಉದ್ದೇಶಿತ ಪಂಪ್ ವೆಲ್ ಖಾಸಗಿ ಬಸ್ ನಿಲ್ಧಾಣಕ್ಕೆ ಸ್ವಾಧೀನಪಡಿಸಿಕೊಂಡ 7 ಎಕರೆ ಭೂಮಿಯ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡುವಲ್ಲಿ ಮಂಗಳೂರು ಮಹಾನಗರಪಾಲಿಕೆ ವಿಫಲವಾದ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ಸಿಬ್... « Previous Page 1 …372 373 374 375 376 … 556 Next Page » ಜಾಹೀರಾತು