ಬಿಜೆಪಿಯು 2019-20ರಲ್ಲಿ ಅತಿ ಹೆಚ್ಚು 720 ಕೋಟಿ ರೂ. ಕಾರ್ಪೊರೇಟ್ ದೇಣಿಗೆ ಪಡೆದಿದೆ: ಎಡಿಆರ್ ನವದೆಹಲಿ:(reporterkarnataka news): 2019-20ರಲ್ಲಿ 2,025 ಕಾರ್ಪೊರೇಟ್ ದಾನಿಗಳಿಂದ ಬಿಜೆಪಿ ಗರಿಷ್ಠ 720.407 ಕೋಟಿ ರೂ. ಕಾರ್ಪೊರೇಟ್ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಎನ್ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಬಿಡುಗಡೆ ಮಾಡಿದೆ. ಬಿಜೆಪಿ ನಂತರ ಕಾಂಗ್ರೆಸ್... ಕಾಫಿನಾಡಿನಲ್ಲಿ ಸಾಮರಸ್ಯದ ಹೆಜ್ಜೆ: ವಿವಾದಿತ ಸ್ಥಳದಲ್ಲಿದ್ದ ಸಮಾಧಿ ಶಿಲುಬೆ ತೆರವುಗೊಳಿಸಿದ ಕ್ರೈಸ್ತ ಸಮುದಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣದ ಹೃದಯ ಭಾಗದಲ್ಲಿದ್ದ ವಿವಾದಿತ ಸಮಾಧಿಯ ಶಿಲುಬೆಯನ್ನು ಕ್ರೈಸ್ತ.ಸಮುದಾಯ ತೆರವುಗೊಳಿಸಿದೆ. ಆ ಮೂಲಕ ಪಟ್ಟಣ ಪಂಚಾಯಿತಿಯಿಂದ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಕ್ಕೆ ಸಾಥ್ ನೀಡಿದೆ. ನೂರಾರು ವರ್ಷಗಳಿ... ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ: ಏನು ಕಾರಣ? ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ಸರಕಾರ ಆದೇಶ ನೀಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ. ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿದು ಬಂ... ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಅಪ್ರಾಪ್ತೆ ಸೇರಿದಂತೆ 5 ಮಂದಿ ಯುವತಿಯರ ರಕ್ಷಣೆ; 4 ಮಂದಿ ಬಂಧನ ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್ವೊಂದರ ಮೇಲೆ ದಾಳಿ ನಡೆಸಿದ ವಿಜಯ ನಗರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಅಪ್ರಾಪ್ತೆ ಸೇರಿದಂತೆ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.ವಿಜಯನಗರ ವಾಟರ್ ಟ... ಸಾಣೂರು ಮುರತ್ತಂಗಡಿ: ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ಸಾವು ಕಾರ್ಕಳ(reporterkarnataka.com): ಮೂಡಬಿದ್ರಿ-ಕಾರ್ಕಳ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. ಇರ್ವತ್ತೂರಿನ ಅವಿನಾಶ... ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರ: ಕಾಂಗ್ರೆಸ್ ನಿಂದ ಮಾಜಿ ಶಾಸಕ ಜೆ. ಆರ್. ಲೋಬೊ ಮತ್ತೆ ಕಣಕ್ಕೆ? ಮಂಗಳೂರು(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆ ಎದುರಿಸಲು ರಾಜ್ಯದ ಮೂರೂ ಪ್ರಮುಖ ಪಕ್ಷಗಳು ಮೈ ಕೊಡವಿಕೊಂಡು ಎದ್ದು ಕುಳಿತಿವೆ. ಟಿಕೆಟ್ ಗಾಗಿ ಹೋರಾಟ ಮತ್ತೆ ಶುರುವಾಗಿದೆ. ಹಾಲಿ ಶಾಸಕರಲ್ಲಿ ಹೆಚ್ಚಿನವರಿಗೆ ಮತ್ತೆ ಅವಕಾಶ ಸಿಗಲಿದೆ. ಸೋತವರಲ್ಲಿ ಕೆಲವರು ಟಿಕೆಟ್ ವಂಚಿತರಾಗುವ ಸಾಧ್... ಚಿಕ್ಕಮಗಳೂರು: ಹಣಕಾಸಿನ ವ್ಯವಹಾರ; ಯುವಕನ ಭೀಕರ ಕೊಲೆ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವಕರ ನಡುವಿನ ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆ ಸಮೀಪ ನಡೆದಿದೆ. ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕೊಲೆಗೀಡಾದ ಯುವಕನನ್ನು ಗವನಹಳ್ಳಿಯ ದ್ರುವರಾಜ್ ಅರಸ... ಸ್ಮಾರ್ಟ್ ಸಿಟಿ: ಮಾಡಿದ್ದೇ ಕಾಮಗಾರಿ; ನಾಗರಿಕರೊಬ್ಬರ ಅಭಿಪ್ರಾಯ ಏನು ಕೇಳೋಣ ಬನ್ನಿ ಮಂಗಳೂರು(reporterkarnataka.com): 'ಸ್ಮಾರ್ಟ್ ಸಿಟಿ ಕಾಮಗಾರಿ: ಆಡಿದ್ದೇ ಆಟ, ಮಾಡಿದ್ದೇ ಕಾಮಗಾರಿ; ಕಮಿಷನ್ ವ್ಯವಹಾರ, ಭ್ರಷ್ಟಾಚಾರ ವಾಸನೆ' ಶೀರ್ಷಿಕೆಯಲ್ಲಿ ಪ್ರಕಟಿಸಲಾದ ವಿಶೇಷ ವರದಿಯ ಬಗ್ಗೆ ನಾಗರಿಕರ ಅಭಿಪ್ರಾಯ ಹರಿದು ಬರಲಾರಂಭಿಸಿದೆ. ಇದರಲ್ಲಿ ಮಂಗಳೂರಿನ ಪ್ರಜ್ಞಾವಂತ ನಾಗರಿಕರಾದ ಲಕ್ಷ್ಮೀನಾ... ಬೆಲೆಯೇರಿಕೆ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್: ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ! ಬೆಂಗಳೂರು(reporterkarnataka.com): ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿಮುಟ್ಟಿದ್ದು ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ... ಮಂಗಳೂರು ಸ್ಮಾರ್ಟ್ ಸಿಟಿ: ಆಡಿದ್ದೇ ಆಟ, ಮಾಡಿದ್ದೇ ಕಾಮಗಾರಿ; ಕಮಿಷನ್ ವ್ಯವಹಾರ, ಭ್ರಷ್ಟಾಚಾರದ ವಾಸನೆ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು(reporterkarnataka news): ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆ ಎಂದರೆ ಬರೇ ಕಟ್ಟುವುದು- ಬಿಚ್ಚುವುದು ಅಲ್ಲ. ಇದು ನಗರದ ಪ್ರತಿಯೊಬ್ಬ ನಾಗರಿಕನಿಗೂ ಆರ್ಥಿ... « Previous Page 1 …376 377 378 379 380 … 490 Next Page » ಜಾಹೀರಾತು