ಪಿಎಫ್ಐ ನಿಷೇಧ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವವರಿಗೆ ಪಾಠ: ಪೇಜಾವರ ಶ್ರೀ ಉಡುಪಿ(reporterkarnataka.com); ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿರುವುದು ತುಂಬಾ ನೆಮ್ಮದಿ ತಂದಿದೆ. ಇನ್ಮುಂದೆ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವವರಿಗೆ ಇದು ಪಾಠವಾಗಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರ... ಪಿಎಫ್ ಐ ನಿಷೇಧ ಮಾಡಿಯೆಂದು ಯು.ಟಿ.ಖಾದರ್ ಕಣ್ಣೀರು ಹಾಕ್ತಾ ಇದ್ದರೆಂಬ ನಳಿನ್ ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಏನು ಹೇಳಿದರು ಗೊತ್ತೆ? ಮಂಗಳೂರು(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜಕಾರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದು ವಿಕೃತ ಖುಷಿ ತಗೊಳ್ಳುವ ವಿಚಾರದಲ್ಲಿ ಅತ್ಯಂತ ಹೆಸರುವಾಸಿ. ಸುಳ್ಳು ಹೇಳೋದು, ಆಮೇಲೆ ಸುಳ್ಳಿನ ಮೇಲೆ ರಾಜಕಾರಣ ಮಾಡೋದು. ಇದು ವಿಘ್ನ ಸಂತೋಷಿಗಳ ಲಕ್ಷಣ. ಸುಳ್ಳು ಹೇಳೋ... ದೇಶದಲ್ಲಿ ಪಿಎಫ್ಐ ನಿಷೇಧ: 5 ವರ್ಷಗಳ ಕಾಲ ಬ್ಯಾನ್; ಕೇಂದ್ರ ಸರಕಾರದಿಂದ ಆದೇಶ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪಿಎಫ್ಐ ಹಾಗೂಸ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ... ಶೋಭಾ ಕರಂದ್ಲಾಜೆಯ ಹುಡುಕಿ ಸೆಲ್ಪಿ ತೆಗೆದು ಕಳುಹಿಸಿದರೆ ಬಹುಮಾನ: ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಡುಪಿ(reporterkarnataka.com): ಒಂದು ವಾರದಲ್ಲಿ ಉಡುಪಿ, ಕಾಪು ಅಥವಾ ಬ್ರಹ್ಮಾವರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಾರಿಗಾದರೂ ಸಿಕ್ಕರೆ ಅವರ ಜತೆ ಫೋಟೋ ತೆಗೆದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿದರೆ, ಮೊದಲ 5 ಮಂದಿ ವಿಜೇತರಿಗೆ 5000 ರೂಪಾಯಿ ಬಹುಮಾನ ನೀಡಲಾಗುವುದು ಎ... ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ನೀರಾವರಿಗೆ 2 ಲಕ್ಷ ಕೋಟಿ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಜಮಖಂಡಿ(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಸಹಿತ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗೆ 2 ಲಕ್ಷ ಕೋಟಿ ಅನುದಾನ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ... ರಸ್ತೆ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ; ಕ್ರೋಧಗೊಂಡ ಶಾಸಕರಿಂದ ಕಾರ್ಯಕರ್ತನ ಆರೆಸ್ಟ್ ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕುಡಚಿ ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿ ಕುರಿತು ಪ್ರಶ್ನಿಸಿದ ಕಾರ್ಯಕರ್ತರೊಬ್ಬರನ್ನು ಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಪೊಲೀಸರಿಗೆ ಹೇಳಿ ಬಂಧಿಸಿದ ಘಟನೆ ನಡೆದಿದೆ. ಪಿ. ರಾಜೀವ್ ಅವರನ್ನು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾ... ಸುಳ್ಳು ಮಾಹಿತಿ ನೀಡಿ ಉದ್ಯೋಗ ಪಡೆದುಕೊಂಡಿದ್ದರೇ ಕೆಲಸದಿಂದ ವಜಾ ಮಾಡಬಹುದು: ಸುಪ್ರಿಂಕೋರ್ಟ್ ಹೊಸದಿಲ್ಲಿ(reporterkarnataka.com): ನೌಕರಿ ಪಡೆದುಕೊಳ್ಳುವ ವೇಳೆಯಲ್ಲಿ ವ್ಯಕ್ತಿ (ಅಭ್ಯರ್ಥಿ) ತನ್ನ ಫಿಟ್ನೆಸ್ ಅಥವಾ ಸೂಕ್ತತೆಯ ಮೇಲೆ ಪರಿಣಾಮ ಬೀರುವ ವಿಷಯಗಳಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಯನ್ನು ನೀಡಿದ್ದರೆ ಅಂತಹ ಉದ್ಯೋಗಿಯನ್ನು ಸೇವೆಯಿಂದ ವಜಾಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ... ಬಂಟ್ವಾಳ: ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ 3 ಮಂದಿ ಬಂಧನ; 7 ದಿನಗಳ ನ್ಯಾಯಾಂಗ ಕಸ್ಟಡಿ ಬಂಟ್ವಾಳ(reporterkarnataka.com): ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ತಹಶೀಲ್ದಾರ್ ಎದುರು ಹಾಜರುಪಡಿಸಿದ್ದಾರೆ. ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ ಬಂಧಿತರು... ಚಿಕ್ಕಮಗಳೂರು: ಎಸ್ ಡಿಪಿಐ, ಕ್ಯಾಂಪಸ್ ಫ್ರಂಟ್ ವಿರುದ್ಧ ಪೊಲೀಸ್ ಕಾರ್ಯಾಚರಣೆ; ಅಪ್ಪ- ಮಗ ವಶಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಪ್ಪ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಮಗ ಕ್ಯಾಂಪಸ್ ಫ್ರೆಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಅವರನ್ನು ವಶಕ್ಕೆ ಪಡೆದಿರುವ ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆ ಪೊಲೀಸರು ವಿಚಾರಣೆ ನಡೆಸಿದ... ಕಣ್ಣೂರು: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; ತುರ್ತು ಭೂಸ್ಪರ್ಶ, ಪ್ರಯಾಣಿಕರು ಪಾರು ಕಣ್ಣೂರು(reporterkarnataka.com): ದೆಹಲಿಗೆ ತೆರಳಬೇಕಿದ್ದಏರ್ ಇಂಡಿಯಾ ವಿಮಾನವೊಂದಕ್ಕೆ ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. 135 ಪ್ರಯಾಣಿಕರಿದ್ದ ಟೇಕಾಫ್ ಆದ ವಿಮಾನಕ್... « Previous Page 1 …377 378 379 380 381 … 556 Next Page » ಜಾಹೀರಾತು