ಬಿಜೆಪಿ ರಾಷ್ಟ್ರಾಧ್ಯಕ್ಷರ ಬದಲಾವಣೆ ಇಲ್ಲ: ಜೆ.ಪಿ. ನಡ್ಡಾ 2ನೇ ಅವಧಿಗೆ ಮುಂದುವರಿಕೆ ಹೊಸದಿಲ್ಲಿ(reporterkarnataka.com): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದ... ನವರಾತ್ರಿ ಹಬ್ಬ: ಸೆ.28ರಿಂದ ದ.ಕ. ಜಿಲ್ಲೆಯ ಶಾಲಾ ಮಕ್ಕಳಿಗೆ ದಸರಾ ರಜೆ ಮಂಗಳೂರು(reporterkarnataka.com): 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಮನವಿಗಳನ್ನು ಪರಿಗಣಿಸಿ ಹಾಗೂ 2022... ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ. ಇದೀಗ ದಕ್ಷಿಣ ಕನ್ನಡ,... 200 ಕೋಟಿ ರೂ. ಸುಲಿಗೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು ಹೊಸದಿಲ್ಲಿ(reporterkarnataka.com) : ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ.ಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪಟಿಯಾಲ ಹೌಸ್ ನ್ಯಾಯಾಲಯವು ಸೋಮವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಜ... ಮಂಗಳೂರು ದಸರಾ ವೈಭವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿ, ನವದುರ್ಗೆಯರ ಪ್ರತಿಷ್ಠಾಪನೆ ಮಂಗಳೂರು(reporterkarnataka.com) : ನಗರದಲ್ಲಿ ನವರಾತ್ರಿ ಸಂಭ್ರಮ ಆರಂಭಗೊಂಡಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. ಶಾರದಾ ಮಾತೆ ಜತೆಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ... ಮೈಸೂರು ದಸರಾ: ಊಟಿ ಸೇರಿದಂತೆ ವಿವಿಧ ಕಡೆ ಸಾರಿಗೆ ಸಂಸ್ಥೆಯಿಂದ ವಿಶೇಷ ಪ್ಯಾಕೇಜ್ ಟೂರ್ ಮೈಸೂರು(reporterkarnataka.com): ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒಂದು ದಿನದ ವಿಶೇಷ ಪ್ಯಾಕೇಜ್ ವ್ಯವಸ್ಥೆ ಕಲ್ಪಿಸಿದೆ. *ಗಿರಿದರ್ಶಿನಿ:ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮ... ಮೈಸೂರು: ಇಂದಿನಿಂದ 90 ದಿನಗಳ ಕಾಲ ದಸರಾ ವಸ್ತು ಪ್ರದರ್ಶನ; ಪುನೀತ್ ರಾಜ್ಕುಮಾರ್ ಸ್ಯಾಂಡ್ ಮ್ಯೂಸಿಯಂ ಮೈಸೂರು(reporterkarnataka.com):ಮೈಸೂರು ದಸರಾ ಅಂಗವಾಗಿ ದೊಡ್ಡ ಕೆರೆ ಮೈದಾನದಲ್ಲಿ ದಸರಾ ವಸ್ತುಪ್ರದರ್ಶನ ಸೆ.26ರಿಂದ 90 ದಿನಗಳವರೆಗೆ ನಡೆಯಲಿದೆ. ಈ ಬಾರಿ ಪ್ರವಾಸಿಗರನ್ನು ಆಕರ್ಷಿಸಲು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಯಾಂಡ್ ಮ್ಯೂಸಿಯಂ ನಿರ್ಮಿಸಲಾಗಿದೆ. ... ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ ಮೈಸೂರು(reporterkarnataka.com):ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದು, ಮೈಸೂರಿಗೆ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏ... ರಾಹುಲ್ ಗಾಂಧಿ ಪ್ರಚಾರ ಮಾಡಿದ್ದಲೆಲ್ಲ ಕಮಲ ಅರಳಲಿದೆ: ಮುಖ್ಯಮಂತ್ರಿ ಬೊಮ್ಮಾಯಿ ಮೈಸೂರು(reporterkarnataka.com):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿ ಪ್ರಚಾರ ಮಾಡಿದ್ದರೋ ಅಲ್ಲೆಲ್ಲ ಕಮಲ ಅರಳಿದೆ. ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಮಾಡಲು ಬಂದರೆ ಇಲ್ಲೂ ಸಹ ಕಮಲ ಅರಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲ... ಶ್ವಾಸಕೋಶದ ಸೋಂಕು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಆಸ್ಪತ್ರೆಗೆ ದಾಖಲು; ಐಸಿಯುಲ್ಲಿ ಚಿಕಿತ್ಸೆ ಬೆಂಗಳೂರು(reporterkarnataka.com):ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್. ಎಂ ಕೃಷ್ಣ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರಿಗೆ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸದ್ಯ ಐಸಿಯುನಲ... « Previous Page 1 …378 379 380 381 382 … 556 Next Page » ಜಾಹೀರಾತು