ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ Reporterkarnataka.com ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣಕ್ಕೆ... ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ ಮಂಗಳೂರು (ReporterKarnataka.com) ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉತ್ತರಖಂಡದ ಗಾಯಕ ಪವನ್ದೀಪ್ ರಾಜನ್ ಇಂಡಿಯನ್ ಐಡಲ್ನ ವಿನ್ನರ್ ಆಗಿದ್ದು, ಅರುಣಿತಾ ... ಚಪ್ಪಲಿ ಕಳಚಿಟ್ಟು ದೇಶದ ಧ್ವಜಕ್ಕೆ ಸೆಲ್ಯೂಟ್ ಹೊಡೆದ ಕೆಲಸಕ್ಕೆ ಹೊರಟಿದ್ದ ಮಹಿಳೆ : ಜಾಲತಾಣದಲ್ಲಿ ಫೊಟೊ ವೈರಲ್ ಮಂಗಳೂರು(ReporterKarnataka.com) ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿರುವ ಫೋಟೊ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏಣಗುಡ್ಡೆಯಲ್ಲ... ಡಿಸಿ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ!: ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಬಿಎಸ್ ವೈ, ಮಧುರೆ ಶನಿಮಹಾತ್ಮ ದೇವಸ್ಥಾನಕ್ಕೆ ಡಿಕೆಶಿ ಭೇಟಿ!! ದೊಡ್ಡಬಳ್ಳಾಪುರ(reporterkarnataka.com): ಕೊರೊನಾ 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿರುವ ಆದೇಶಕ್ಕೆ ಕವಡೆ ಕಾಸಿನ ಬೆಲೆ ಇಲ್ಲದಂತಾಗಿದೆ. ಕೊರೊನಾ ಆತಂಕದ ಹಿನ್ನೆಲೆ ವಿಶೇಷ ದಿನಗಳಲ್ಲಿ ದೇವಾಲಯ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರೂ ನಮ್ಮ ನಾಯಕರು ಮಾತ್ರ... ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು (68) ಶನಿವಾರ ತಡರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕ... ಸದ್ಯಕ್ಕಿಲ್ಲ ರಾಜ್ಯದಲ್ಲಿ ಲಾಕ್ಡೌನ್: ಗಡಿ ಜಿಲ್ಲೆಗಳಲ್ಲಿ ಸಂಪೂರ್ಣ ವ್ಯಾಕ್ಸಿನೇಶನ್ ಗೆ ನಿರ್ಧಾರ; ಉತ್ತರ ಕರ್ನಾಟಕದಲ್ಲಿ ಟೆಸ್ಟ್ ಹೆಚ... ಬೆಂಗಳೂರು(reporterkarnataka.com) : ಪಾಸಿಟಿವಿಟಿ ರೇಟ್ ಹೆಚ್ಚಳವಾಗಿರುವ ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ವಾಕ್ಸಿನ್ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಸದ್ಯ ಲಾಕ್ ಡೌನ್ ಹೇರದಿರಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್... ಕೊರೊನಾ ಸೋಂಕಿತರು ಸಾರ್ವಜನಿಕವಾಗಿ ಹೊರಗಡೆ ಓಡಾಡಿದರೆ ಎಫ್ ಐಆರ್: ಜಿಲ್ಲಾಧಿಕಾರಿ ಖಡಕ್ ಸೂಚನೆ ಮಂಗಳೂರು(reporterkarnataka.com): ರಾಜ್ಯದ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರ... ಸಚಿವ ಸ್ಥಾನದ ಮೇಲೆ ನನಗೆ ಆಸೆ ಇಲ್ಲ; ಮೈತ್ರಿ ಸರಕಾರ ಪತನಗೊಳಿಸಿದ್ದು ಸಂತೋಷ ಉಂಟು ಮಾಡಿದೆ: ರಮೇಶ್ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಚಿವ ಸ್ಥಾನದ ಮೇಲೆ ನನಗೆ ಆಸೆಯಿಲ್ಲ. ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದನಿದ್ದೇನೆ.ಮಂತ್ರಿಗಿರಿಗಿಂತಲೂ ಮೈತ್ರಿ ಸರಕಾರನ್ನು ಪತನಗೊಳಿಸಿದ್ದು ನನಗೆ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ... ಆ.14 ವಿಭಜನೆಯ ಭೀಕರ ನೆನಪಿನ ದಿನವಾಗಿ ಆಚರಣೆ : ಪ್ರಧಾನಿ ಮೋದಿ ಟ್ವೀಟ್ ದೆಹಲಿ(ReporterKarnataka.com) ಆಗಸ್ಟ್ 14ನ್ನು 'ವಿಭಜನೆ ಭೀಕರ ನೆನಪಿನ ದಿನ'ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ. 'ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ' ಎಂದು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಲಕ್ಷಾಂತರ ಸ... ರಾಜ್ಯಸಭೆಯಲ್ಲಿ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ: ಸಭಾಪತಿ ಕಾಗೇರಿ ಖೇದ ಬೆಂಗಳೂರು(reporterkarnataka.com): ರಾಜ್ಯಸಭೆಯಲ್ಲಿ ಆಗಸ್ಟ್ 10ರಂದು ನಡೆದ ಅಹಿತಕರ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದ್ದು, ಇದರಿಂದಾಗಿ ಇಡೀ ವ್ಯವಸ್ಥೆ ತಲೆತಗ್ಗಿಸುವಂತಾಗಿದೆ. ಯಾವ ರಾಜ್ಯಸಭೆ ದೇಶದ ಸಂವಿಧಾನ ವ್ಯವಸ್ಥೆಗೆ ಮಾದರಿಯಾಗಿರಬೇಕಾಗಿತ್ತೋ ಅದೇ ರಾಜ್ಯಸಭೆಯಲ್ಲಿ ನಡೆದ... « Previous Page 1 …381 382 383 384 385 … 422 Next Page » ಜಾಹೀರಾತು