ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು ಸಾಂದರ್ಭಿಕ ಚಿತ್ರ ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು.... ಕನ್ನಡ ಕಲಿಕೆ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿದ ನಿರ್ದೇಶನ ಏನು? ಬೆಂಗಳೂರು(reporterkarnataka.com): ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ... Good News: ವೋಲ್ವೋ ಬಸ್ ಪ್ರಯಾಣ ದರ, ಪಾಸ್ ದರ ಇಳಿಕೆ; ಬೆಂಗಳೂರಿನಲ್ಲಿ ಒಟ್ಟು 173 ಎಸಿ ಬಸ್ ಆರಂಭ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿನ ಹವಾನಿಯಂತ್ರಿತ (ವಜ್ರ) ಬಸ್ ಸೇವೆಗಳ ಮಧ್ಯಮ ಮತ್ತು ದೂರದ ಪ್ರಯಾಣ ದರಗಳು ಮತ್ತು ಬಸ್ ಪಾಸ್ ದರಗಳನ್ನು ಬಿಎಂಟಿಸಿ ಕಡಿಮೆ ಮಾಡಿ ಆದೇಶವನ್ನು ಹೊರಡಿಸಿದೆ. ವಜ್ರ ಸೇವೆಗಳ ಮೊದಲ ಮೂರು ಹಂತಗಳು, ಅಂದ್ರೆ 6 ಕಿ.ಮೀ ವರೆಗೆ ಒಂದೇ ಆಗಿರುತ್... ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ: ವಿಧಾನ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಳಗಾವಿ(reporterkarnataka.com): ಕರಾವಳಿಯಲ್ಲಿ ಶಾಂತಿಯನ್ನು ಕಾಪಾಡಲು ಎಲ್ಲ ಧರ್ಮೀಯರು ಸರಕಾರಕ್ಕೆ ಸಹಕಾರ ನೀಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದರು. ಬುಧವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್, ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದ... ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ Reporterkarnataka.com ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ... ವಿಧಾನ ಪರಿಷತ್ ಚುನಾವಣೆ; ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ 6 ಮತಗಳಿಂದ ಗೆಲುವು ಚಿಕ್ಕಮಗಳೂರು(reporterkarnataka.com): ಚಿಕ್ಕಮಗಳೂರು ವಿಧಾನ ಪರಿಷತ್ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನ ಜಿದ್ದಾಜಿದ್ದಿಯ ಹೋರಾಟದಲ್ಲಿ ಕೊನೆ ಘಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಮ... ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ ಬೆಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ(84)ಇಂದು ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಅವರು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರಾಜೇಶ್ವರಿ ತೇಜಸ್ವಿ- 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ... ವಿಧಾನ ಪರಿಷತ್ ಚುನಾವಣೆ: ಮಂಗಳೂರಿನ ರೋಜಾರಿಯೋ ಕಾಲೇಜಿನಲ್ಲಿ ಮತ ಎಣಿಕೆ ಆರಂಭ ಮಂಗಳೂರು(reporterkarnataka.com): ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಇಂದು ನಡೆಯಲಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗುವುದು. 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಆರಂಭವಾಗಿದೆ. ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.conlm ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭ... ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ತಾಯಿ-ಮಗು ಸಾವು: ಸಾರ್ವಜನಿಕರಿಂದ ಭಾರಿ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ನಡೆದಿದೆ. ... « Previous Page 1 …382 383 384 385 386 … 464 Next Page » ಜಾಹೀರಾತು