ಯೇನಪೋಯ ಹಾಸ್ಟೆಲ್ ವಿದ್ಯಾರ್ಥಿಗಳ ಮಾರಾಮಾರಿ ಪ್ರಕರಣ: ಬಂಧಿತ 8 ಮಂದಿಯಲ್ಲಿ ನಾಲ್ವರು ಡ್ರಗ್ಸ್ ಸೇವನೆ ಮಂಗಳೂರು(reporterkarnataka.com): ಗುಜ್ಜರಕೆರೆ ಸಮೀಪದ ಯೇನಪೋಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ 8 ಮಂದಿ ವಿದ್ಯಾರ್ಥಿಗಳ ಪೈಕಿ ನಾಲ್ವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಮೊಹಮ್ಮದ್, ವಿಮಲ್, ಫಹ... ಚಂದನವನವನ್ನು ಅಗಲಿದ ಹಿರಿಯ ನಟ ಶಿವರಾಮ್ ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಹೊಡೆತ ಬಿದ್ದಂತಾಗಿದೆ. ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು, ಕೋಮಾಗೆ ಸ್ಥಿತಿಗೆ ತಲುಪಿದ್ದರೆಂದು ಶುಕ್ರವಾರ ಹೇ... ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರ... ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಕಾಫಿ ತೋಟದೊಳಗೆ ಪೊಲೀಸ್ ವಾಹನ ಬೊಲೇರೋ ಬಿದ್ದಿದೆ. ಬೆಂಗಾವಲು ವಾಹನದ ಸಿಬ್ಬಂದಿಗಳಿಗೆ ಗಾಯವಾ... ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವ ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಸುಮಾರು 2 ತಾಸಿಗೂ ಹೆಚ್ಚು ಹ... ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ತಾಲೂಕಿನ ರಂಗಾಪುರ ಅಂಗನವಾಡಿ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಭೂ ಸೇನಾ ನಿಗಮ ಹಾಗೂ ಶಿಶು ಕಲ್ಯಾಣ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ರಂಗಾಫುರ ಗ್ರಾಮದ ಅಂಗನವಾಡಿ ಕೇ... ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು. ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾ... ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ ಮೈಸೂರು(reporterkarnataka.com: ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ... ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳ (reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ... ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ ಮಿನಿ ಬಾರ್ ! ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ಬಹುತೇಕ ಚಿಲ್ಲರೆ ಅಂಗಡಿಗಳು , ಹೋಟೆಲ್ಗಳು ಮಿನಿ ಬಾರ್ಗಳಾಗಿದ್ದು, ಅನಧಿಕೃತ ಮದ್ಯಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧವಿಲ್ಲ... « Previous Page 1 …386 387 388 389 390 … 464 Next Page » ಜಾಹೀರಾತು