ಹೊಸ ಸಿಮ್ ಖರೀದಿಸಬೇಕೇ?, ಆನ್ ಲೈನ್ ನಲ್ಲಿ ಅರ್ಜಿ ಹಾಕಿ!: 18 ವರ್ಷ ಕೆಳಗಿನವರಿಗೆ ಇನ್ಮುಂದೆ ಸಿಗೋಲ್ಲ!! ಹೊಸದಿಲ್ಲಿ(reporterkarnataka.com) : ಟೆಲಿಕಾಂ ಇಲಾಖೆ ಹೊಸ ಆದೇಶ ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರದ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಕೋಟ್ಯಂತರ ಗ್ರಾಹಕರಿಗೆ ನೇರ ಲಾಭವಾಗಲಿದೆ. ತಿದ್ದುಪಡಿ ಮಾಡಿದ ನಿಯಮದಲ್ಲಿ ನಿಮಗೆ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಬೇಕೇ? ಮುಂದಕ... ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ GST ದಾಖಲೆಯಿಲ್ಲದ 32 ಕೆ.ಜಿ ಚಿನ್ನ ವಶ: ಕೋನಾರ್ಕ್ ಎಕ್ಸ್ ಪ್ರೆಸ್ನಲ್ಲಿ ಸಾಗಾಟ ಭುವನೇಶ್ವರ(reporterkarnataka.com): ಕೋನಾರ್ಕ್ ಎಕ್ಸ್ ಪ್ರೆಸ್ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿ... ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ ಹೊಸದಿಲ್ಲಿ(reporterkarnataka.com): ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್... ಉಡುಪಿ: ಬಸ್-ಸ್ಕೂಟರ್ ಮಧ್ಯೆ ಭೀಕರ ಅಪಘಾತ; ತಂದೆ- ಮಗಳು ದಾರುಣ ಸಾವು ಉಡುಪಿ(reporterkarnataka.com): ಬಸ್ ಮತ್ತು ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಗರಡಿಮಜಲು ನಿವಾಸಿಗಳಾದ ಗಣೇಶ್ ಪೈ(58) ಮತ್ತು ಅವರ ಪುತ್ರಿ ಗಾಯತ್ರಿ ಪೈ ಎಂದು ಗುರ... ಮಂಗಳೂರು ಜತೆಗೆ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಂಗಳೂರು(reporterkarnataka.com): ಮಂಗಳೂರು ಅಭಿವೃದ್ಧಿಯ ಜತೆಗೆ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ನಗರದ ಕುಲಶೇಖರದ ಕೋರ್ಡೆಲ್ ಹಾಲ್ ಆವರಣದಲ್ಲಿ ಸೋಮವಾರ 3,163 ಕೋಟಿ ರೂ.ಗಳ ವೆಚ್ಚದ 164 ಕಿ.ಮೀ ಉ... ಅಥಣಿ: ಕಬ್ಬಿನ ಟ್ರ್ಯಾಕ್ಟರ್ – ಕಾರು ಮಧ್ಯ ಅಪಘಾತ: ತಪ್ಪಿದ ಭಾರಿ ಅನಾಹುತ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ಬಳಿ ಕಬ್ಬಿನ ಟ್ರ್ಯಾಕ್ಟರ್ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿದ್ದು, ಭಾರಿ ದುರಂತ ಸ್ವಲ್ಪದರಲ್ಲೇ ತಪ್ಪಿ ಹೋಗಿದೆ. ಅಪಘಾತದಲ್ಲಿ ಕಾರಿ ಮುಂಭಾಗ ನುಚ್ಚುನೂರು ಆಗಿದೆ. ... ನಾಯಿ ಮರಿಗೆ ಸ್ನಾನ ಮಾಡಿಸುವಾಗ ಸಂಪ್ ಗೆ ಬಿದ್ದು ಪುಟ್ಟ ಬಾಲಕಿ ಸಾವು: ಮಗಳನ್ನು ಕಳೆದುಕೊಂಡು ಪೋಷಕರ ಆಕ್ರಂದನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಈಗಷ್ಟೇ ಒಂದನೇ ತರಗತಿಗೆ ಶಾಲೆಗೆ ಸೇರಿಕೊಂಡಿದ್ದ ಪುಟ್ಟ ಕಂದಮ್ಮ ಅದು.! ಅಜ್ಜಿ ಮನೆಯಲ್ಲಿದ್ದ ಮುದ್ದು ಮುಖದ ಬಾಲಕಿ ಕಳೆದ ಎರಡು ವಾರದ ಹಿಂದೆಯಷ್ಟೇ ಮನೆಗೆ ಹೋಗಿತ್ತು. ಮನೆಯಲ್ಲೂ ಅಪ್ಪ-ಅಮ್ಮನಿಗೆ ತೋಟದ ಕೆಲಸ, ರಜೆ ಮಾಡ... ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ? ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅ... ವೈದ್ಯ ಶಿಕ್ಷಣಕ್ಕೆ ಭಾರತೀಯರೇಕೆ ಉಕ್ರೇನ್ ಆಶ್ರಯಿಸಿದ್ದಾರೆ? ಇದಕ್ಕೆ ಏನು ಕಾರಣ? ಹೊಸದಿಲ್ಲಿ(reporterkarnataka.com): ಉಕ್ರೇನ್ ನಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿರುವುದೇ ರಷ್ಯಾ ಜತೆ ಯುದ್ಧ ಆರಂಭವಾದ ಬಳಿಕ. ಅದರಲ್ಲೂ ಭಾರತೀಯ ವಿದ್ಯಾರ್ಥಿಗಳು ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕೆ ಉಕ್ರೇನ್ ಆಯ್ಕೆ ಮ... 100 ಹೆಚ್ಚು ಮರ-ಗಿಡಗಳು ಬೆಂಕಿಗಾಹುತಿ: ಕೈಚೆಲ್ಲಿ ಬೆಚ್ಚಗೆ ಕುಳಿತ ಅರಣ್ಯ ಇಲಾಖೆ; ಪರಿಸರ ಪ್ರೇಮಿಗಳ ಆಕ್ರೋಶ ವಿ.ಜಿ.ವೃಷಭೇಂದ್ರ ಕೂಡ್ಲಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿಯಿಂದ ಹನಸಿ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸಾಸಲವಾಡ ಗ್ರಾಮದ ಹತ್ತಿರದ ರಸ್ತೆ ಬದಿಯಲ್ಲಿರುವ (ಹೊಲದ ವಡ್ಡಿಗೆ ಹೊಂದಿಕೊಂಡಿರುವಂತಹ) ಸುಮಾರು 100ಕ್ಕೂ ಹಚ್ಚ ಹಸಿರ ಗಿಡಗಳು, ಹಲವು ಮರ... « Previous Page 1 …387 388 389 390 391 … 489 Next Page » ಜಾಹೀರಾತು