ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ! ನಗರದ ... 6 ರಾಜ್ಯಗಳ ಸಿಎಂ ಜತೆ ಜು.16ರಂದು ಪ್ರಧಾನಿ ಮೋದಿ ಮಹತ್ವದ ಸಭೆ: 19ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ? ನವದೆಹಲಿ(reporterkarnataka news): ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 16ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲ... RK Exclusive : ವಿಸ್ಟಾಡೋಮ್ ಹೊಸ ಪ್ರಯೋಗವೇ ?ರಾಜಕಾರಣಿಗಳು ಬಿಟ್ಟದ್ದು ರೈಲೇ? ಹಾಗಾದರೆ ಕೊಂಕಣ ರೈಲು ಓಡಿಸಿದ್ದು ಮತ್ಯೇನು? ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಮಂಗಳೂರು-ಬೆಂಗಳೂರು ರೈಲಿನಲ್ಲಿ ಅಳವಡಿಸಲಾದ ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳು ರೈಲ್ವೆಯ ನೂತನ ಪ್ರಯೋಗವೇ? ದಕ್ಷಿಣ ಭಾರತದಲ್ಲೇ ಇದನ್ನು ಮೊದಲ ಬಾರಿಗೆ ಬಳಸಲಾಗಿದೆ? ರಾಜಕಾರಣಿಗಳು, ಅಧಿಕಾರಿಗ... ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ. ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ. ಗ್ರಹಗಳನ್ನು ಬರಿಗಣ್ಣಿನಿ... ಬಡವರಿಗೆ ನೀಡಿದ ಜಮೀನಿನ ಮೇಲೆ ಹೈಕೋರ್ಟ್ ನಲ್ಲಿ ಹೂಡಿರುವ ಮೇಲ್ಮನವಿ ಹಿಂಪಡೆಯಿರಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವರ ಸೂಚನೆ ಮಂಗಳೂರು(reporterkarnataka news): ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಕಡಿರುದ್ಯಾವರದಲ್ಲಿ ಕಂದಾಯ ಇಲಾಖೆಯವರು ಅರ್ಹ ಫಲಾನುಭವಿಗಳೀಗೆ ಜಮೀನು ನೀಡಿದ್ದರೂ, ಅರಣ್ಯ ಇಲಾಖೆ ಆ ಜಾಗದ ಬಗ್ಗೆ ಹೈಕೋರ್ಟ್ ನಲ್ಲಿ ಹೂಡಿರುವ ಮೇಲ್ಮನವಿಯನ್ನು ಹಿಂಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾ... ಕೆಪಿಸಿಸಿ ಅಧ್ಯಕ್ಷರಿಂದ ಏಟು ತಿಂದಿದ್ದು ಕಾಂಗ್ರೆಸ್ ಅಭಿಮಾನಿಯಲ್ಲ, ಜನತಾ ದಳದ ಕಾರ್ಯಕರ್ತ !!: ಏನು ವಿಚಿತ್ರ ನೋಡಿ! ಮಂಡ್ಯ(reporterkarnataka news): ಅವರ ಹೆಸರು ಉಮೇಶ್ ಮದ್ದೂರು. ಜೆಡಿಎಸ್ ಕಾರ್ಯಕರ್ತರು. ತೊರೆಬೊಮ್ಮನ ಹಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಹೌದು. ಉಮೇಶ್ ಬಗ್ಗೆ ಯಾಕಿಷ್ಟು ವಿವರ ಅಂತ ಅಂದುಕೊಂಡ್ರಾ...? ಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯಿಂದ ಏಟು ತ... ಇದೇನು ಕೊರೊನಾ ಮೆರವಣಿಗೆಯೇ ?: ಸರಕಾರದ ಗೈಡ್ ಲೈನ್ಸ್ ಸಚಿವ ಲಿಂಬಾವಳಿ, ಶಾಸಕ ಸುನಿಲ್ ಗೆ ಅನ್ವಯಿಸುವುದಿಲ್ಲವೇ? ಕಾರ್ಕಳ(reporterkarnataka news): ಒಂದು ಕಡೆ ಕೊರೊನಾ ಎರಡನೇ ಅಲೆಯ ಅರ್ಭಟ ಇನ್ನೂ ತಗ್ಗಿಲ್ಲ. ಇನ್ನೊಂದು ಕಡೆ ಮೂರನೇ ಅಲೆಯ ಭೀತಿ ಶುರುವಾಗಿದೆ. ಇವೆಲ್ಲದರ ನಡುವೆ ರಾಜಕೀಯ ಮೇಲಾಟ ಶುರುವಾಗಿದೆ. ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕೂಡ ಅಲ್ಲಲ್ಲಿ ಸಭೆ- ಸಮಾರಂಭ ಆಯೋಜಿಸುತ್ತಿವೆ.... ಕಾರ್ಯಕರ್ತನ ತಲೆಗೆ ಹೊಡೆದ ಡಿಕೆಶಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಏನು ಹೇಳಿದ್ರು ಗೊತ್ತೇ? ಮಂಗಳೂರು(reporterkarnataka news): ಕಾರ್ಯಕರ್ತನ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡತೆ ಸರಿಯಲ್ಲ. ಕಾಂಗ್ರೆಸ್ ಸಂಸ್ಕೃತಿ ಏನು ಅನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಭಾನುವಾರ ಮಾಧ್ಯಮದವರುಈ... ಹೆಚ್ಚಿದ ಮಳೆರಾಯನ ಅಬ್ಬರ : ಜುಲೈ 12ರ ವರೆಗೆ ದ.ಕ. ಸೇರಿದಂತೆ ಹಲವೆಡೆ ರೆಡ್ ಅಲರ್ಟ್ ಘೋಷಣೆ ಬೆಂಗಳೂರು(reporterkarnataka.com) ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ... ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ. ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು... « Previous Page 1 …396 397 398 399 400 … 421 Next Page » ಜಾಹೀರಾತು