ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ. ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ ಹಾಗೂ ಎಲ್ಲ ವರ್ಗದ ಜನರಿಗೆ ಈ ಬಜೆಟ್ ತೀವ್ರ ಅನ್ಯಾಯ ಮಾಡಿದೆ. ವಿತ್ತೀಯ ಕೊರತೆ ಹಾಗೂ ಸಾಲದ ಪ್ರಮಾಣ ಮಿತಿ ಮೀರಿ ... ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಹಸುವನ್ನು ಕಾಡಾನೆಯೊಂದು ತುಳಿದು ಕೊಂದ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಣಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಕಾಡಂಚಿನ ಗ್ರಾಮದ ಮೇಯುವಾಗ ಕಾಡಾನೆ ದಾಳಿ ನಡೆಸಿದೆ. ಮಾಣಿಮ... ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಕುವೆಂಪು ಜೈವಿಕ ಅರಣ್ಯದಲ್ಲಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡಿದೆ. ದೇವಂಗಿಯಿಂದ ಕುಪ್ಪಳ್ಳಿಯವರೆಗೂ ಕುವೆಂಪು ಜೈವಿಕ... ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆ ಸೆರೆ ಕಾರ್ಯಾಚರಣೆಗೆ ಬಳಸುತ್ತಿದ್ದ ಝೂ ಅಭಿ(21) ನಿಧನವಾಗಿದೆ. ಭಾನುವಾರ ಸಂಜೆ ಝೂ ಅಭಿ ಕೊನೆಯುಸಿರೆಳೆದಿದೆ. ಅಭಿ ಕಳೆದ 6 ತಿಂಗಳಿಂದ ಕಾಲು ನೋವಿನಿಂದ ಬಳಲುತ್ತಿತ್ತು. ಡಾ.ರಮೇಶ... ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಬೆಂಗಳೂರು(reporterkarnataka.com): ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿ... ಮೋದಿ ದೇಶದ ಮಾರ್ಯಾದೆ ಹಾಳು ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು ಟೀಕೆ ಚಿತ್ತಾಪುರ(reporterkarnataka.com): ಪ್ರಧಾನಿ ನರೇಂದ್ರ ಮೋದಿ ತಮ್ಮ ವಿದೇಶಾಂಗ ನೀತಿಯಿಂದಾಗಿ ನಮ್ಮ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಳುಮಾಡುತ್ತಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಚಿತ್ತಾಪುರ ಪಟ್ಟಣದಲ್ಲಿ 1069 ಕ... ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬಂಟ್ವಾಳ(reporterkarnataka.com): ದ.ಕ.ಜಿಲ್ಲೆಯಲ್ಲಿ ನಡೆಯುವ ಕಂಬಳ ಜಾತ್ಯತೀತ, ಧರ್ಮಾತೀತವಾಗಿ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜತೆಗೆ ಹಣಕಾಸಿನ ನೆರವನ್ನೂ ಕೊಡ್ತೇವೆ ಎಂದು ಮ... ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಮೈಸೂರು(reporterkarnataka.com): ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. "ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೆ ನಾನು ತಕ್ಷಣವೇ ಸ್ಥಾನ ಬಿಟ್ಟುಕೊಡಲು ಸಿದ್ಧನಿದ್ದೇನೆ" ಎಂದು ಅವರು ... ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು(reporterkarnataka.com): ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್... Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarmataka@mail.com ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರ ಗರ್ಭಾಶಯದಿಂದ ಸುಮಾರು 7 ಕೆಜಿ ತೂಕದಷ್ಟು ಗೆಡ್ಡೆಯನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ. ಡಾ. ವ... « Previous Page 1 2 3 4 5 6 … 512 Next Page » ಜಾಹೀರಾತು