ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ ಸಾಧ್ಯತೆ ಬೆಂಗಳೂರು(reporterkarnataka.com): ಕಳೆದ ಮೂರು ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಕಾನೂನು ಸಲಹೆಗರರಾಗಿ ಕಾರ್ಯನಿರ್ವಹಿಸುತ್ತಿದ್ದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗಿಕರಿಸಲಾಗಿದೆ. ಸರ್ಕಾರದ ಅಧೀನ ಕಾರ... Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಚಲಿಸುತ್ತಿದ್ದ ಬೈಕ್ ಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ತಾಲ್ಲೂಕು ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಚೋನೆಕೆರೆ ನಿವಾಸಿ ... Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ -ಮಗಳು ಸೆರೆ ಬೆಂಗಳೂರು(reporterkarnataka.com): ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ 40ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನಂಬಿಸಿ ಕೋಟ್ಯಂತರ ರೂ. ವಂಚಿಸಿದ ತಂದೆ ಮತ್ತು ಮಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಆರ್.ಟಿ. ನಗರದ ಗಂಗೇನಹಳ್ಳಿ... ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ಸಾವಿಗೆ ಶರಣು ಮಂಡ್ಯ(reporterkarnataka.com): ಮಂಡ್ಯದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವಿಗೀಡಾದ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಪತ್ನಿ ಮತ್ತು ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತರನ್ನು ತಂದೆ ... ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬೆಂಗಳೂರು(reporterkarnataka.com): ರಾಜ್ಯದಿಂದ ತೆರವಾಗಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾರಿ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ನಾಲ್ಕೂ ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ನಾಲ್ಕು ನಾಮಪತ್ರಗಳು ಕ್ರಮಬದ್ಧವಾಗಿರುವುದರಿಂದ, ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್... ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್ನ್ಯೂಸ್: ಆರೋಗ್ಯ ಸಚಿವ ಖಾದರ್ ಬೆಂಗಳೂರು(reporterkarnataka.com): ಈ ಹಿಂದೆ ನಾನು ಆರೋಗ್ಯ ಸಚಿವನಾಗಿದ್ದ ವೇಳೆ ಆರೋಗ್ಯ ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಹಾಗೂ ಎಪಿಎಲ್ನವರಿಗೆ ಶೇ.70ರಷ್ಟು ಉಚಿತ, ಶೇ.30ರಷ್ಟು ವೆಚ್ಚವನ್ನು ರೋಗಿ ಭರಿಸುವ ವ್ಯವಸ್ಥೆ ಇತ್ತು. ರಾಜ್ಯದಲ್ಲಿ ಶೇ. 70ರಷ್ಟು ರೋಗಿ ಭರಿಸುತ್ತಿದ್ದು,... ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ ರೆಡ್ಡಿ ಟರ್ನ್ ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಹಿಂದೆ ಮುನಿಸಿಕೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಅವರು ತಮ್ಮ ನಿಲುವನ್ನು ಈಗ ಬದಲಿಸಿದ್ದು, ತಮಗ... ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ 5 ಪ್ರಮುಖ ನಿರ್ಣಯ ಅಂಗೀಕಾರ ನವದೆಹಲಿ(reporterkarnataka.com): ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲಿ 5 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಟಿಎಂಸಿ ಅಧ್ಯಕ್... ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ ವಾಹನಗಳ ಸಂಚಾರ ನಿಷೇಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತ... ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ ಬೆಂಗಳೂರು(reporterkarnataka.com): ಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಸ್ವಕ್ಷೇತ್ರ ಕನಕಪುರ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಕನಕಪುರ ಜನರಿಗೆ ಕೃತಜ್ಞತೆ ಸಲ್ಲಿಸಿ ಹಲವು ಮಹತ್ವದ ಭರವಸೆ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಜನರನ್ನುದ್ದೇಶಿಸಿ ... « Previous Page 1 2 3 4 5 6 … 538 Next Page » ಜಾಹೀರಾತು