ಪರ್ಯಾಯ ಪಂಪ್ ಕೊಳವೆ ಜೋಡಿಸಲು 2 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ: ಸಾರ್ವಜನಿಕರು ಸಹಕರಿಸಲು ಶಾಸಕರ ಮನವಿ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ತುಂಬೆ ರೇಚಕ ಸ್ಥಾವರವನ್ನು ಉನ್ನತೀಕರಣ ಯೋಜನೆ ಕಾರ್ಯಗತ ನಿಟ್ಟಿನಲ್ಲಿ ಸರಿಸುಮಾರು 30-40 ದಿನಗಳ ಕಾಲಾವಕಾಶದ ಅವಶ್ಯಕತೆಯಿದೆ. ಆ ಸಂದರ್ಭದಲ್ಲಿ ಮಂಗಳೂರು ನಗರಕ್ಕೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದರಿಂದ, ಆ ಅಡಚಣೆಯನ... ಆನ್ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ಮಾನಸಿಕ ಸ್ಥೈರ್ಯ ತುಂಬಲು ಸುರಾನ ವಿದ್ಯಾಲಯದಿಂದ ವಿಶೇಷ ತರಬೇತಿ ಬೆಂಗಳೂರು(reporterkarnataka.com): ಸುಮಾರು ಎರಡು ವರ್ಷಗಳಿಂದ ಶಾಲೆಗಳು ಪ್ರಾರಂಭವಾಗದೇ ಆನ್ ಲೈನ್ ಕ್ಲಾಸ್ ಮೂಲಕ ಪಾಠವನ್ನು ಕಲಿತಂತಹ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಸುರಾನಾ ವಿದ್ಯಾಲಯ ವಿದ್ಯಾರ್ಥಿಗಳಿಗಾಗಿ ವಿಶೇಷ ತರಬೇತಿಯನ್ನು ನೀಡಿದೆ. ಒಂದು ತ... ಮಣಿಪಾಲದಲ್ಲಿ ಮತ್ತೆ ರೇಪ್ ಸದ್ದು !!; ಕುಡಿತದ ನಶೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ ಮಣಿಪಾಲ(reporterkarnataka.com): ಇಲ್ಲಿಗೆ ಸಮೀಪದ ಇಂದ್ರಾಳಿಯ ಅಪಾರ್ಟ್ಮೆಂಟ್ ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಈತ ಯುವತಿಯ ಸ್... ಕಂದಕಕ್ಕೆ ಉರುಳಿದ ಮಿನಿ ಬಸ್ : ಒಂಬತ್ತು ಜನರ ದುರ್ಮರಣ ದೋಡಾ (ಜಮ್ಮು-ಕಾಶ್ಮೀರ) Reporterkarnataka.com ಜಮ್ಮು ಕಾಶ್ಮೀರದ ಥಾತ್ರಿಯಿಂದ ದೋಡಾಗೆ ತೆರಳುತ್ತಿದ್ದ ಮಿನಿ ಬಸ್ ಒಂದು ಆಳ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಥಾತ್ರಿ ಸಮೀಪ ನಡೆದಿದೆ. ಜಮ್ಮು ಕಾಶ್ಮೀರದ ಥಾತ್ರಿಯಿಂದ ಮಿನಿ ಬಸ್ ದೋಡಾಗೆ ಪ್ರಯ... ಲೈಂಗಿಕ ಕಿರುಕುಳ ಪ್ರಕರಣದ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕಾರ: ಬೊಂದೇಲ್ ನಿವಾಸಿಯ ಬಂಧನ; ತೀವ್ರ ವಿಚಾರಣೆ ಮಂಗಳೂರು(reporterkarnataka.com)ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ... ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತರ ಮನೆಗೆ ಐಟಿ ದಾಳಿ: ದಾಖಲೆ ಪರಿಶೀಲನೆ ಬೆಂಗಳೂರು(reporterkarnataka.com); ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ಎನ್ನಲಾದ ಗುತ್ತಿಗೆದಾರ ಯು.ಬಿ. ಶೆಟ್ಟಿ ಹಾಗೂ ಅವರ ಸಹೋದರ ಸೀತಾರಾಮ ಶೆಟ್ಟಿ ಅವರ ನಿವಾಸದ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಗೋವಾದಿಂದ ಆಗಮಿಸಿದ 20ಕ್ಕೂ ಹೆಚ್ಚು ಅಧಿಕಾ... ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ – ಬಿಜೆಪಿ- ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ; ಯಾರ ಕೊರಳಿಗೆ ವಿಜಯ ಮಾಲೆ? ವಿಜಯಪುರ(reporterkarnataka.com): ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದಲ್ಲಿ ರಾಜಕೀಯ ರಂಗು ರಂಗೇರಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಯಾರು ಗೆಲ್ಲುತ್ತಾರೆ? ಯಾರು ಸೋಲುತ್ತಾರೆ ?ಎನ್ನುವ ಲೆಕ್ಕಾಚಾರ ಶುರುವಾಗಿದೆ. ಸಿಂದಗಿಯಲ್ಲಿ ಮಾಜಿ ಸಚಿವ ಎಂ.ಸಿ. ಮ... ತುಳುನಾಡಿನಲ್ಲಿ ನಿರುದ್ಯೋಗಿಗಳ ದಂಡು ಸೃಷ್ಟಿಸಿದ್ದೇ ಸಂಸದ ನಳಿನ್ ಅವರ ಸಾಧನೆ : ಮುನೀರ್ ಕಾಟಿಪಳ್ಳ ಮಂಗಳೂರು(reporterkarnataka.com): ಮಂಗಳೂರು ಸೆಝ್ ಗೆ ಭೂಮಿ ಕಳೆದು ಕೊಂಡಿರುವ ಸಂತ್ರಸ್ತ ಕುಟುಂಬದ ಅಭ್ಯರ್ಥಿಗಳನ್ನು ಒಪ್ಪಂದದಂತೆ ತಕ್ಷಣ ನೇಮಕಾತಿಗೊಳಿಸಬೇಕು, ಜೆಬಿಎಫ್ ಕಂಪೆನಿ ಉತ್ಪಾದನೆ ಆರಂಭಿಸಬೇಕು, ಸೆಝ್ ನಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ಮೀಸಲಿಡಬೇಕು ಎಂಬ ಬೇ... ರಾಜ್ಯಕ್ಕೆ ಈಶಾನ್ಯ ಮಾರುತ ಪ್ರವೇಶ: ಮತ್ತೆ ಮಳೆ ನಿರೀಕ್ಷೆ; ಎಲ್ಲೆಲ್ಲಿ ಆಗಲಿದೆ ವರ್ಷಾಧಾರೆ? ಬೆಂಗಳೂರು (Reporterkarnataka.com) ರಾಜ್ಯಕ್ಕೆ ಈಶಾನ್ಯ ಮಾರುತಗಳು ಪ್ರವೇಶವಾಗಿದ್ದು, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲಾಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಹಿಂಗಾರು ಮಳೆ ಆರಂಭ ವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒ... ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು ! ಬೆಂಗಳೂರು (Reporterkarnataka.com) ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್... « Previous Page 1 …398 399 400 401 402 … 463 Next Page » ಜಾಹೀರಾತು